ಶಿಕ್ಷಣ ಇಲಾಖೆಯಲ್ಲಿ ದೊಡ್ಡ ಪ್ರಮಾಣದ ಬಡ್ತಿ: ನಮೋಶಿ

Team Udayavani, Jan 18, 2022, 1:05 PM IST

14education

ಸೇಡಂ: ಶಿಕ್ಷಣ ಇಲಾಖೆಯ ಬೆಳವಣಿಗೆಯ ದೃಷ್ಟಿಕೋನದಲ್ಲಿ ಅಧಿಕಾರಿಗಳಿಗೆ ದೊಡ್ಡ ಮಟ್ಟದ ಬಡ್ತಿ ನೀಡಲಾಗಿದೆ ಎಂದು ವಿಧಾನ ಪರಿಷತ್‌ ಸದಸ್ಯ ಶಶಿಲ್‌ ನಮೋಶಿ ಹೇಳಿದರು.

ಪಟ್ಟಣದ ಸರಕಾರಿ ನೌಕರರ ಸಮುದಾಯ ಭವನದಲ್ಲಿ ತಾಲೂಕು ಸರಕಾರಿ ನೌಕರರ ಸಂಘದ ವತಿಯಿಂದ ಆಯೋಜಿಸಿದ್ದ 2022ನೇ ಸಾಲಿನ ಕ್ಯಾಲೆಂಡರ್‌ ಬಿಡುಗಡೆ ಹಾಗೂ ಕೆಸಿಎಸ್‌ ಆರ್‌ ನಿಯಮಾವಳಿಗಳ ಕುರಿತ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
371 ಅಡಿ ಲೋಪದೋಷ ಕಂಡುಬಂದರೆ ತಮ್ಮ ಗಮನಕ್ಕೆ ತನ್ನಿ, ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಕೆಲಸ ಮಾಡುವೆ. ಈಗಾಗಲೇ ಮೂರು ವರ್ಷಗಳಿಂದ ಕಾಡುತ್ತಿರುವ ಕೊರೊನಾ ಮಹಾಮಾರಿಯಿಂದ ಹಲವಾರು ಯೋಜನೆಗಳು ಜಾರಿಯಾಗುವಲ್ಲಿ ವಿಫಲವಾಗಿವೆ. ಮುಂದಿನ ದಿನಗಳಲ್ಲೂ ಸಹ ಕೊರೋನಾ ಲಾಕ್‌ಡೌನ್‌ ತಡೆಯಬೇಕಾದರೆ ಜನರೇ ಜಾಗೃತರಾಗಬೇಕು. ಲಾಕ್‌ಡೌನ್‌ ಕೀಲಿ ಜನರ ಕೈಲಿದೆ ಎಂದರು.

ತಹಶೀಲ್ದಾರ್‌ ಬಸವರಾಜ ಬೆಣ್ಣೆಶಿರೂರ ಮಾತನಾಡಿ, ಸರಕಾರಿ ನೌಕರರು ಸಂಘಟನಾತ್ಮಕವಾಗಿ ಕೆಲಸ ಮಾಡಿದರೆ ಯಾವುದೇ ವೈರಾಣು ವಿರುದ್ಧ ಹೋರಾಡಬಹುದಾಗಿದೆ. ಪ್ರತಿಯೊಬ್ಬರೂ ಸರ್ಕಾದ ಸೂಚಿಯಂತೆ ಕೆಲಸ ಮಾಡಿ, ಜನರ ರಕ್ಷಣೆಗೆ ನಿಲ್ಲಬೇಕು ಎಂದು ಹೇಳಿದರು.

ಸರಧಿಕಾರಿ ನೌಕರರ ಸಂಘದ ಅಧ್ಯಕ್ಷ ಶಿವಶಂಕ್ರಯ್ಯಸ್ವಾಮಿ ಪ್ರಾಸ್ತಾವಿಕ ಮಾತನಾಡಿದರು. ಇದೇ ವೇಳೆ ಬಡ್ತಿ ಹಾಗೂ ವರ್ಗಾವಣೆಗೊಂಡ ಸರಕಾರಿ ನೌಕರರ ಸಂಘದ ಚುನಾಯಿತ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು.

ಕೊತ್ತಲ ಬಸವೇಶ್ವರ ದೇವಾಲಯದ ಪೂಜ್ಯ ಸದಾಶಿವ ಸ್ವಾಮೀಜಿ, ತಾಲೂಕು ಆರೋಗ್ಯಾಧಿಕಾರಿ ಡಾ| ಸುರೇಶ ಮೇಕಿನ್‌, ಉಪ ತಹಶೀಲ್ದಾರ್‌ ಶರಣಗೌಡ ಪಾಟೀಲ, ಕ್ಷೇತ್ರ ಶಿಕ್ಷಣಾಧಿಕಾರಿ ವಿಜಯಕುಮಾರ ಜಮಖಂಡಿ, ಸರಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಶಿವಯ್ಯಸ್ವಾಮಿ ಬಿಬ್ಬಳ್ಳಿ, ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಚನ್ನಬಸರೆಡ್ಡಿ ಕಿಷ್ಠಾಪೂರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜ ಸಾಗರ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಸಂತೋಷ ಕುಲಕರ್ಣಿ, ಶ್ರೀನಿವಾಸ ಕುಲಕರ್ಣಿ, ಅಂಬಾರಾಯ ಪಾಟೀಲ, ಬಸವರಾಜ ಹೂಗಾರ, ನಾಗೇಂದ್ರಪ್ಪ, ರಾಜಶೇಖರ ರುದ್ನೂರ, ಅನ್ನಪೂರ್ಣಾ ಬಾನಾರ, ಕಸಾಪ ಅಧ್ಯಕ್ಷ ಸುಮಾ ಚಿಮ್ಮನಚೋಡ್ಕರ್‌, ಚನ್ನಬಸವ ಬಿರಾದಾರ, ಮಣಿಸಿಂಗ ಚವ್ಹಾಣ, ವೆಂಕಟೇಶ ಯಾಕಾಪೂರ, ಆಶೋಕರೆಡ್ಡಿ ಚಿಲುಮೆ ಇದ್ದರು. ಲಕ್ಷ್ಮಣ ರಂಜೋಳ ನಿರೂಪಿಸಿದರು. ಶಿವಶರಣಪ್ಪ ಬೆನಕನಹಳ್ಳಿ ಗೌರವ ಸಮರ್ಪಿಸಿದರು.

ಟಾಪ್ ನ್ಯೂಸ್

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

1-russia

Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಮೀನು ವ್ಯಾಜ್ಯ: ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.