ರಿಯಲ್‌ಮಿ 9ಐ ಬಿಡುಗಡೆ : ಎರಡು ಬಣ್ಣಗಳಲ್ಲಿ ಲಭ್ಯ, ಜ.25ರಿಂದ ಮಾರುಕಟ್ಟೆಗೆ
Team Udayavani, Jan 19, 2022, 10:00 AM IST
ರಿಯಲ್‌ಮಿ ಸಂಸ್ಥೆಯು ರಿಯಲ್‌ಮಿ 9ಐ ಸ್ಮಾರ್ಟ್‌ಫೋನನ್ನು ಮಂಗಳವಾರ ದೇಶದಲ್ಲಿ ಬಿಡುಗಡೆ ಮಾಡಿದೆ. ಈ ಫೋನು 6.6 ಇಂಚಿನ ಎಚ್‌ಡಿ ಡಿಸ್ಪ್ಲೇ ಹೊಂದಿದೆ. ತ್ರಿಬಲ್ ಕ್ಯಾಮರಾ ಇರುವ ಇದರಲ್ಲಿ 50ಎಂಪಿಯ ಪ್ರೈಮರಿ ಕ್ಯಾಮರಾ ಹಾಗೂ 16ಎಂಪಿಯ ಸೆಲ್ಫಿ ಕ್ಯಾಮರಾವಿದೆ.
5000ಎಂಎಎಚ್ ಬ್ಯಾಟರಿ ಇದರಲ್ಲಿದೆ. 4ಜಿಬಿ ರ್ಯಾಮ್ ಜೊತೆ 64ಜಿಬಿ ಇಂಟರ್‌ನಲ್ ಸ್ಟೋರೇಜ್ ಇರುವ ಫೋನಿನ ಬೆಲೆ 13,999 ರೂ. ಹಾಗೂ 6ಜಿಬಿ ರ್ಯಾಮ್ ಜೊತೆ 128ಜಿಬಿ ಇಂಟರ್‌ನಲ್ ಸ್ಟೋರೇಜ್ ಇರುವ ಫೋನಿನ ಬೆಲೆ 15,999 ರೂ. ಈ ಫೋನು ಕಪ್ಪು ಮತ್ತು ನೀಲಿ ಬಣ್ಣಗಳಲ್ಲಿ ಲಭ್ಯ. ಫೋನು ಜ.25ರಿಂದ ಮಾರುಕಟ್ಟೆಯಲ್ಲಿ ಲಭ್ಯ.
ಇದನ್ನೂ ಓದಿ : ವಕಾರ ಸಾಲು ಮಾರಾಟ ಪ್ರಕ್ರಿಯೆಗೆ ಚಾಲನೆ! ನಗರಸಭೆ ಕೋಟ್ಯಂತರ ರೂ. ಆಸ್ತಿ ಕೈತಪುವ ಆತಂಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್
US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್
WhatsApp Pay: ಭಾರತದಲ್ಲಿ ವಾಟ್ಸ್‌ಆ್ಯಪ್ ಪೇ ಇನ್ನು ಎಲ್ಲರಿಗೂ ಲಭ್ಯ
Airtel Outage:ದೇಶದ ಹಲವೆಡೆ ಏರ್ ಟೆಲ್ Network ಸಮಸ್ಯೆ; ಏರ್ ಟೆಲ್ ಗ್ರಾಹಕರಿಂದ ದೂರು
Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!
MUST WATCH
ಹೊಸ ಸೇರ್ಪಡೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.