ಏಕ ಬೆಳೆಗೆ ರೈತರು ಸೀಮಿತ ಆಗದಿರಲಿ: ರವೀಂದ್ರನಾಥ್
Team Udayavani, Jan 19, 2022, 2:53 PM IST
ದಾವಣಗೆರೆ: ರೈತಾಪಿ ವರ್ಗ ಏಕ ಬೆಳೆಗೆ ಮಾತ್ರವೇಸೀಮಿತವಾಗದೆ ಇತರೆ ಬೆಳೆಗಳತ್ತಲೂ ಗಮನಹರಿಸಬೇಕು ಎಂದು ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎ. ರವೀಂದ್ರನಾಥ್‌ಸಲಹೆ ನೀಡಿದರು.
ಕೃಷಿ ಇಲಾಖೆಯಿಂದ ರಾಷ್ಟ್ರೀಯ ಆಹಾರಭದ್ರತಾ ಯೋಜನೆಯಡಿ ಮಂಗಳವಾರ ದಾವಣಗೆರೆ ತಾಲೂಕಿನ ಅರಸಾಪುರ ಗ್ರಾಮದಪ್ರಗತಿಪರ ರೈತರಾದ ಮಂಜನಾಯ್ಕ ರ ಹೊಲದಲ್ಲಿ ಏರ್ಪಡಿಸಿದ್ದ ರಾಗಿ ಬೆಳೆಯ ಕ್ಷೇತ್ರೋತ್ಸವದಲ್ಲಿಮಾತನಾಡಿದ ಅವರು, ರೈತರು ದೇಶಕ್ಕೆ ಅನ್ನಕೊಡುವಂತವರು. ಭದ್ರಾ ಅಚ್ಚುಕಟ್ಟಿನ ಕೊನೆಭಾಗದ ರೈತರು ಒಂದೇ ಬೆಳೆಗೆ ಅಂಟಿಕೊಳ್ಳದೇಬೆಳೆ ಪರಿವರ್ತನೆ ಮಾಡುವುದು ಉತ್ತಮ ಎಂದುತಿಳಿಸಿದರು.ಕೃಷಿ ಇಲಾಖೆಯವರು ಸಹ ಬೆಳೆ ಪರಿವರ್ತನಾಕ್ರಮಕ್ಕೆ ಹೆಚ್ಚು ಒತ್ತು ನೀಡಬೇಕು.
ಭತ್ತದ ಬೆಳೆಯನ್ನುಹೊರತುಪಡಿಸಿ ಬೇರೆ ಬೇರೆ ಬೆಳೆಗಳನ್ನು ಬೆಳೆಯುವರೈತರಿಗೆ ತರಬೇತಿ ನೀಡುವುದರ ಜೊತೆಗೆ ಈರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಿ ರೈತರಲ್ಲಿಜಾಗೃತಿ ಮೂಡಿಸಬೇಕು. ರಾಜ್ಯದ ಬೇರೆ ಬೇರೆಭಾಗದ ರೈತರು ಬಂದು ನೋಡುವಂತೆ ರಾಗಿ,ಜೋಳ ಹಾಗೂ ಇನ್ನಿತರೆ ಸಿರಿಧಾನ್ಯ ಬೆಳೆಗಳನ್ನುಬೆಳೆಯಬೇಕು ಎಂದು ತಿಳಿಸಿದರು.ರಾಗಿ ಬೆಳೆಗಾರರ ಒಕ್ಕೊರಲಿನ ಅಪೇಕ್ಷೆಯಂತೆಬೆಂಬಲ ಬೆಲೆಯಡಿ ಪ್ರತಿ ರೈತರಿಗೆ 20 ಕ್ವಿಂಟಲ್‌ಬದಲಿಗೆ 50 ಕ್ವಿಂಟಲ್ ವರೆಗೆ ಖರೀದಿ ಕೇಂದ್ರಕ್ಕೆಬಿಡಲು ಅವಕಾಶ ಕಲ್ಪಿಸುವಂತೆ ಸರ್ಕಾರಕ್ಕೆ ಮನವಿಮಾಡಲಾಗುವುದು. ಮಿತಿ ಹೆಚ್ಚಿಸುವ ನಿಟ್ಟಿನಲ್ಲಿಪ್ರಮಾಣಿಕವಾಗಿ ಪ್ರಯತ್ನ ಮಾಡುವುದಾಗಿಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.