473 ಕೋಟಿ ರೂ. ವೆಚ್ಚದಲ್ಲಿ ಸ್ಮಾರ್ಟ್‌ಸಿಟಿ ಯೋಜನೆ
Team Udayavani, Jan 19, 2022, 9:46 PM IST
ಶಿವಮೊಗ್ಗ: ಶಿವಮೊಗ್ಗ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ473 ಕೋಟಿ ರೂ. ವೆಚ್ಚ ಮಾಡಲಾಗಿದ್ದು, ನಗರವನ್ನುಸ್ವತ್ಛ ಹಾಗೂ ಸುಂದರವಾಗಿ ರೂಪಿಸಲಾಗುವುದುಎಂದು ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದರು.ಸ್ಮಾರ್ಟ್ ಸಿಟಿ ಕಾಮಗಾರಿ ವೀಕ್ಷಿಸಿದ ನಂತರಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೇ. 61ರಷ್ಟು ಕಾಮಗಾರಿ ಈಗಾಗಲೇ ಪೂರ್ಣಗೊಂಡಿವೆ.
ಇನ್ನುಳಿದ ಕಾಮಗಾರಿಗಳನ್ನು ಕಾಲಮಿತಿಯಲ್ಲಿಪೂರ್ಣಗೊಳಿಸುವುದಾಗಿ ಹೇಳಿದರು.ಕುವೆಂಪು ರಸ್ತೆ ಕಾಮಗಾರಿ ಕೂಡಪ್ರಗತಿಯಲ್ಲಿದ್ದು, ಇನ್ನು 10 ದಿನಗಳಲ್ಲಿ ಆ ಕೆಲಸಕೂಡ ಮುಕ್ತಾಯವಾಗಲಿದೆ. ಈಗಾಗಲೇಅಭಿವೃದ್ಧಿಪಡಿಸಿರುವ ಪಾರ್ಕ್‌ಗಳು ಕೂಡ ಅತ್ಯಂತಸುಂದರವಾಗಿ ನಿರ್ಮಾಣವಾಗಿವೆ.
ಅವುಗಳನಿರ್ವಹಣೆಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿತಿಳಿಸಿದರು. ರಾಜ್ಯದಲ್ಲಿ ಶಿವಮೊಗ್ಗ ನಗರಅಭಿವೃದ್ಧಿಯಲ್ಲಿ 14 ನೇ ಸ್ಥಾನದಲ್ಲಿದೆ. 100ಬಸ್ ಶೆಲ್ಟರ್ ನಿರ್ಮಿಸಲು ಉದ್ದೇಶಿಸಿದ್ದು,46 ಪೂರ್ಣಗೊಂಡಿವೆ. 26 ಕಾಮಗಾರಿಗಳುಮುಗಿದಿದ್ದು, ಕೆಲವು ಕಾಮಗಾರಿಗಳುಅಂತಿಮ ಹಂತದಲ್ಲಿವೆ. ಇವುಗಳನ್ನು ತ್ವರಿತವಾಗಿಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದರು.ನಗರದ ವಿವಿಧ ಕಡೆ ರಸ್ತೆ, ಚರಂಡಿ, ಫುಟ್ ಪಾತ್‌ಸೇರಿದಂತೆ ವಿವಿಧ ಕಡೆ ಕಾಮಗಾರಿ ಪರಿಶೀಲನೆನಡೆಸಿದ ಸಚಿವರು ಕಾಮಗಾರಿಯಲ್ಲಿ ಗುಣಮಟ್ಟಕಾಯ್ದುಕೊಳ್ಳಬೇಕೆಂದು ಸೂಚಿಸಿದರು.
ಕೆಲವೆಡೆಕಾಮಗಾರಿ ವಿಳಂಬ ಲೋಪ ಕಂಡು ಬಂದಹಿನ್ನಲೆಯಲ್ಲಿ ಅಧಿ ಕಾರಿಗಳನ್ನು ತರಾಟೆಗೆತೆಗೆದುಕೊಂಡರು. ಸಚಿವರು ಅಶೋಕ ವೃತ್ತದಿಂದಆಲ್ಕೊಳ ವೃತ್ತದವರೆಗೆ ರಸ್ತೆ, ಸುವರ್ಣ ಸಂಸƒRತಿಭವನ, ಶಿವಶಂಕರ್ ಗ್ಯಾರೇಜ್ ಹಿಂಭಾಗದಕನ್ಸರ್ ವೆನ್ಸಿ, ಕುವೆಂಪು ರಸ್ತೆ ಸೇರಿದಂತೆ ಇತರಕಡೆ ಕಾಮಗಾರಿ ಪರಿಶೀಲಿಸಿದರು. ಮೇಯರ್‌ಸುನಿತಾ ಅಣ್ಣಪ್ಪ, ಆಡಳಿತ ಪಕ್ಷದ ನಾಯಕಎಸ್.ಎನ್. ಚನ್ನಬಸಪ್ಪ, ಜ್ಞಾನೇಶ್ವರ್, ಆಯುಕ್ತಚಿದಾನಂದ ವಠಾರೆ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್ ನಿಂದ ಸುಳ್ಳು ಆರೋಪ: ರಾಘವೇಂದ್ರ
Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
MUST WATCH
ಹೊಸ ಸೇರ್ಪಡೆ
Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು
Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.