ನೀರಿನ ಸಂಪ್ ಕ್ಲೀನ್ ಮಾಡುವಾಗ ಕರೆಂಟ್ ಹೊಡೆದು ತಂದೆ-ಮಗ ಸ್ಥಳದಲ್ಲೇ ಸಾವು
Team Udayavani, Jan 19, 2022, 6:45 PM IST
ಬೆಂಗಳೂರು: ನೀರಿನ ಸಂಪ್ ಸ್ವಚ್ಚಗೊಳಿಸುವಾಗ ವಿದ್ಯುತ್ ಪ್ರವಹಿಸಿ ತಂದೆ-ಮಗ ಸಾವನ್ನಪ್ಪಿರುವ ದಾರುಣ ಘಟನೆ ರಾಜಧಾನಿಯಲ್ಲಿ ನಡೆದಿದೆ.
ಆರ್ ಟಿ ನಗರದ ಸುಲ್ತಾನ್ ಪಾಳ್ಯ ಬಳಿಯಿರುವ ರಾಮಕೃಷ್ಣ ಅಪಾರ್ಟ್ ಮೆಂಟ್ ನಲ್ಲಿ ಇಂದು ಬೆಳಗ್ಗೆ ಸಂಪ್ ಕ್ಲೀನ್ ಮಾಡುವುದಕ್ಕೆ ಹೋಗಿದ್ದ ರಾಜು ಎಂಬುವರಿಗೂ ಆಚಾನಕ್ಕಾಗಿ ವಿದ್ಯುತ್ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪ್ಪನ ಜೊತೆ ಬಂದಿದ್ದ 10 ವರ್ಷದ ಮಗ ಸಾಯಿ ತಂದೆ ಚೀರಾಟ ಕಂಡು ರಕ್ಷಿಸಲು ಹೋಗಿದ್ದಾನೆ. ಈ ವೇಳೆ ಬಾಲಕನಿಗೂ ಕರೆಂಟ್ ಹೊಡೆದು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನೆಗೆ ಅಪಾರ್ಟ್ ಮೆಂಟ್ ಮಾಲೀಕರ ನಿರ್ಲಕ್ಷ್ಯ ಕಂಡು ಬಂದಿದೆ.
ಮಾಹಿತಿ ಅರಿತು ಸ್ಥಳಕ್ಕೆ ದೌಡಾಯಿಸಿದ ಆರ್.ಟಿ.ನಗರ ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ಅಂಬೇಡ್ಕರ್ ಆಸ್ಪತ್ರೆ ರವಾನಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru; ಪಟಾಕಿ ಬಾಕ್ಸ್ ಮೇಲೆ ಕುಳ್ಳಿರಿಸಿ ಸ್ನೇಹಿತರ ಹುಚ್ಚಾಟ: ಯುವಕ ಸಾ*ವು
ತಂದೆ, ಮಗು ಸಾವು: ಬೆಸ್ಕಾಂ ಎಂಜಿನಿಯರ್ ವಿರುದ್ಧದ ಕೇಸು ರದ್ದತಿಗೆ ಹೈಕೋರ್ಟ್ ನಕಾರ
Arrested: ರಾಜಸ್ಥಾನದಿಂದ ಫ್ಲೈಟ್ನಲ್ಲಿ ಬಂದು ಕಾರು ಕದಿಯುತ್ತಿದ್ದವನ ಸೆರೆ; ಆರೋಪಿ ಬಂಧನ
Bengaluru: ಅತಿ ವೇಗವಾಗಿ ಬಂದ ಕಾರು ಬೈಕ್ಗೆ ಡಿಕ್ಕಿ: ಫುಡ್ ಡೆಲಿವರಿ ಬಾಯ್ ಸಾವು
Bengaluru: ಊರಿಂದ ವಾಪಸ್ಸಾದವರಿಗೆ ಸಂಚಾರ ದಟ್ಟಣೆ ಬಿಸಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.