ಸ್ಪೆಕ್ಟ್ರಂ ಬಾಕಿ 30,791 ಕೋಟಿ ಕೊಟ್ಟ ರಿಲಯನ್ಸ್ ಜಿಯೋ
Team Udayavani, Jan 19, 2022, 9:45 PM IST
ನವದೆಹಲಿ: ರಿಲಯನ್ಸ್ ಜಿಯೋ 2021ರ ಮಾರ್ಚ್ ವರೆಗೆ ಖರೀದಿಸಿದ ಎಲ್ಲಾ ತರಂಗಾಂತರಗಳಿಗೆ 30,791 ಕೋಟಿ ರೂ. ಮೊತ್ತವನ್ನು ಕೇಂದ್ರ ದೂರಸಂಪರ್ಕ ಸಚಿವಾಲಯಕ್ಕೆ ಪಾವತಿ ಮಾಡಿರುವುದಾಗಿ ಬುಧವಾರ ಪ್ರಕಟಿಸಿದೆ.
ಈ ಮೊತ್ತದಲ್ಲಿ ಪಾವತಿ ಮಾಡಬೇಕಾಗಿರುವ ಬಡ್ಡಿಯೂ ಸೇರಿದೆ ಎಂದು ಕಂಪನಿ ಹೇಳಿಕೊಂಡಿದೆ. 2014, 2015 ಮತ್ತು 2016ರಲ್ಲಿ ನಡೆದ ಹರಾಜು ಪ್ರಕ್ರಿಯೆಯಲ್ಲಿ ತರಂಗಾತರ ಖರೀದಿಸಲಾಗಿತ್ತು.
ಮೂರು ಹರಾಜು ಪ್ರಕ್ರಿಯೆಗಳಲ್ಲಿ ರಿಲಯನ್ಸ್ ಜಿಯೋ 585.3 ಮೆಗಾ ಹರ್ಟ್ಸ್ ಸ್ಪೆಕ್ಟ್ರಂಗಳನ್ನು ಖರೀದಿ ಮಾಡಿತ್ತು.
ಇದನ್ನೂ ಓದಿ:ಮಂಗಳೂರು : ಶಾಲೆಗಳಲ್ಲಿ 5ಕ್ಕಿಂತ ಹೆಚ್ಚು ಪ್ರಕರಣ ಪತ್ತೆಯಾದರೆ ಭೌತಿಕ ತರಗತಿ ರದ್ದು ; ಡಿ.ಸಿ
ಇಂಥ ಕ್ರಮದ ಮೂಲಕ ಕೇಂದ್ರ ಸರ್ಕಾರ ದೂರಸಂಪರ್ಕ ಕಂಪನಿಗಳಿಗೆ ನೀಡಿದ ನಾಲ್ಕು ವರ್ಷ ಸ್ಪೆಕ್ಟ್ರಂ ಮೊತ್ತ ಪಾವತಿ ಅವಧಿಯನ್ನು ಬಳಕೆ ಮಾಡದೇ ಇರಲು ಜಿಯೋ ನಿರ್ಧರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra polls: ಗೋಪಾಲ್ ಶೆಟ್ಟಿ ನಾಮಪತ್ರ ಹಿಂಪಡೆಯುವಲ್ಲಿ ಯಶಸ್ವಿಯಾದ ಬಿಜೆಪಿ
Maharashtra polls; ಫಲಿತಾಂಶದ ಬಳಿಕವೇ ಸಿಎಂ ಯಾರೆಂದು ನಿರ್ಧಾರ: ಕಾಂಗ್ರೆಸ್
Andhra; ಮಿತ್ರ ಪಕ್ಷ ಟಿಡಿಪಿಯ ಗೃಹ ಸಚಿವೆಗೇ ವಾರ್ನಿಂಗ್ ನೀಡಿದ ಡಿಸಿಎಂ ಪವನ್ ಕಲ್ಯಾಣ್!
Agra: ಭಾರತೀಯ ವಾಯುಪಡೆ ಮಿಗ್ 29 ಯುದ್ಧ ವಿಮಾನ ಪತನ, ಪೈಲಟ್ ಪಾರು
Jammu Kashmir: ಕಲಂ-370- ವಿಧಾನಸಭೆ ಮೊದಲ ಕಲಾಪದಲ್ಲೇ ಪಿಡಿಪಿ-ಬಿಜೆಪಿ ಕೋಲಾಹಲ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.