ಪ್ರೊ ಕಬಡ್ಡಿ: ತೆಲುಗು ಟೈಟಾನ್ಸ್‌ಗೆ ಮೊದಲ ಗೆಲುವು
Team Udayavani, Jan 19, 2022, 10:50 PM IST
ಬೆಂಗಳೂರು: ಕೊನೆಗೂ ತೆಲುಗು ಟೈಟಾನ್ಸ್ ತಂಡ ಪ್ರಸಕ್ತ ಋತುವಿನ ಪ್ರೊ ಕಬಡ್ಡಿ ಪಂದ್ಯಾವಳಿಯಲ್ಲಿ ಗೆಲುವಿನ ಖಾತೆ ತೆರೆದಿದೆ. ಬುಧವಾರದ ರೋಚಕ ಮುಖಾಮುಖಿಯಲ್ಲಿ ಅದು 35- 34 ಅಂತರದಿಂದ ಜೈಪುರ್ ಪಿಂಕ್ ಪ್ಯಾಂಥರ್ ವಿರುದ್ಧ ಮೇಲುಗೈ ಸಾಧಿಸಿತು. ಇದು ಟೈಟಾನ್ಸ್‌ನ 11ನೇ ಮುಖಾಮುಖಿಆಗಿದ್ದು, ಎಂಟರಲ್ಲಿ ಸೋಲೇ ಸಂಗಾತಿ ಆಗಿತ್ತು.
ತೆಲುಗು ಟೈಟಾನ್ಸ್‌ನ ಡಿಫೆಂಡರ್ ಆದರ್ಶ್ 9 ಅಂಕದೊಂದಿಗೆ ಮೆರೆ ದರು. ರೈಡರ್ ರಜನೀಶ್ 7 ಅಂಕ ತಂದು ಕೊಟ್ಟರು. ಜೈಪುರ್ ತಂಡದ ರೈಡರ್ ಅರ್ಜುನ್ ದೇಶ್ವಾಲ್ ಆಟ ಅಮೋಘ ಮಟ್ಟದಲ್ಲಿತ್ತು (9 ಅಂಕ).
ಹರ್ಯಾಣಕ್ಕೆ 4ನೇ ಜಯ
ದಿನದ ಮೊದಲ ಪಂದ್ಯದಲ್ಲಿ ಹರ್ಯಾಣ ಸ್ಟೀಲರ್ಸ್ 37-30 ಅಂತರದಿಂದ ಪುನೇರಿ ಪಲ್ಟಾನ್‌ಗೆ ಸೋಲುಣಿಸಿತು. ಇದು ಹರ್ಯಾಣಕ್ಕೆ ಒಲಿದ 4ನೇ ಜಯ. ಎರಡೂ ತಂಡಗಳು ತಮ್ಮ ಹಿಂದಿನ ಮುಖಾಮುಖಿಗಳಲ್ಲಿ ಸೋಲನುಭವಿಸಿದ್ದವು.
ಇದನ್ನೂ ಓದಿ:ಐಸಿಸಿ ವರ್ಷದ ಟಿ20 ತಂಡ: ಮಂಧನಾ ಭಾರತದ ಏಕೈಕ ಕ್ರಿಕೆಟರ್
ಹರ್ಯಾಣ ಪರ ನಾಯಕ ವಿಕಾಸ್ ಖಂಡೋಲ (8 ಅಂಕ) ಮತ್ತು ಡಿಫೆಂಡರ್ ಜೈದೀಪ್ (7 ಅಂಕ) ಗಮನಾರ್ಹ ಪ್ರದರ್ಶನವಿತ್ತರು. ಪುನೇರಿ ಆಟ ಸಾಧಾರಣ ಮಟ್ಟದಲ್ಲಿತ್ತು. ನಾಯಕ ನಿತಿನ್ ತೋಮರ್ (5 ಅಂಕ), ರೈಡರ್ ಅಸ್ಲಾಮ್ ಇನಾಮಾªರ್ (4 ಅಂಕ) ಹೊರತುಪಡಿಸಿದರೆ ಉಳಿದವರ್ಯಾರೂ ಮಿಂಚಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
ಕಾಸರಗೋಡು: ಬೈಕ್ ಢಿಕ್ಕಿ; ವಿದ್ಯಾರ್ಥಿಗೆ ಗಂಭೀರ ಗಾಯ
Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.