ಗೂಬೆಯ ಫೋಟೋಗಳಿಗೆ ಫಿದಾ
Team Udayavani, Jan 21, 2022, 7:05 AM IST
ಮಹಾರಾಷ್ಟ್ರ: ಗೂಬೆಗಳು ಯಾರ ಕಣ್ಣಿಗೆ ಬೀಳುವುದು ಕೂಡ ಇಲ್ಲ. ರಾತ್ರಿ ವೇಳೆಯೇ ಅವುಗಳು ಕೂಗಿ ಭಯ ಹುಟ್ಟಿಸುತ್ತವೆ ಮತ್ತು ಈ ಬಗ್ಗೆ ಹಲವು ರೀತಿಯ ನಂಬಿಕೆ-ಕತೆಗಳಿವೆ.
ಆದರೆ ಇಲ್ಲಿ ಹೇಳಲು ಹೊರಟಿರುವುದು ಬೇರೆಯೇ ವಿಚಾರ. ಮಹಾರಾಷ್ಟ್ರದ ಫೋಟೋಗ್ರಾಫರ್ ಒಬ್ಬರು ಎರಡು ಗೂಬೆಗಳು ಪರಸ್ಪರ ಮಧುರ ಕ್ಷಣಗಳಲ್ಲಿ ಕೂಡಿಕೊಂಡಿರುವ ಅನುಪಮ ಕ್ಷಣಗಳಲ್ಲಿ ಇರುವ ಫೋಟೋಗಳನ್ನು ಕ್ಲಿಕ್ಕಿಸಿದ್ದಾರೆ.
ಆ ಎರಡು ಫೋಟೋಗಳನ್ನು ಭಾರತೀಯ ಅರಣ್ಯ ಸೇವೆಯ ಅಧಿಕಾರಿ ಮಧುಮಿತಾ ಟ್ವೀಟ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
“ಇದೊಂದು ಮದುವೆಗೆ ಮುಂಚಿನ ಫೋಟೋ ಶೂಟ್ ಎಂದು ಭಾವಿಸುವೆ’ ಎಂದು ಶೀರ್ಷಿಕೆ ಬರೆದಿದ್ದಾರೆ. ಟ್ವಿಟರ್ನಲ್ಲಿ ಈ ಫೋಟೋಗಳು ಭಾರೀ ಮೆಚ್ಚುಗೆ ಪಡೆದಿವೆ ಮತ್ತು ವೈರಲ್ ಆಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್ಗಳಿಗೆ ನಿರ್ಬಂಧ
MUST WATCH
ಹೊಸ ಸೇರ್ಪಡೆ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ
Manipal KMC Hospital: ಮಲ್ಪೆ ಬೀಚ್ನಲ್ಲಿ ಮಧುಮೇಹ ಜಾಗೃತಿ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.