ವೇತನ ಖಾತ್ರಿಗೆ ನಿಲಯ ಕಾರ್ಮಿಕರ ಆಗ್ರಹ

Team Udayavani, Jan 21, 2022, 3:39 PM IST

23workers

ರಾಯಚೂರು: ಕೋವಿಡ್‌ ಆರೈಕೆ ಕೇಂದ್ರಗಳಾಗಿ ಪರಿವರ್ತಿಸುತ್ತಿರುವ ವಸತಿ ಶಾಲೆ ಹಾಗೂ ವಸತಿ ನಿಲಯಗಳ ಕಾರ್ಮಿಕರಿಗೆ ವೇತನ ಖಾತ್ರಿ ಪಡಿಸಬೇಕು ಎಂದು ರಾಜ್ಯ ವಸತಿ ನಿಲಯ ಹಾಗೂ ವಸತಿ ಶಾಲೆಗಳ ಕಾರ್ಮಿಕರ ಸಂಘದ ಸದಸ್ಯರು ಒತ್ತಾಯಿಸಿದರು.

ಈ ಕುರಿತು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗೆ ಗುರುವಾರ ಮನವಿ ಸಲ್ಲಿಸಿದ ಸಂಘಟನೆ ಸದಸ್ಯರು, ಮಸ್ಕಿಯ ಎರಡು ಹಾಗೂ ಅಮರೇಶ್ವರ, ದೇವದುರ್ಗ, ಸಿರವಾರ ಹಾಗೂ ಮಾನ್ವಿಯ ವಸತಿ ನಿಲಯ ಹಾಗೂ ಶಾಲೆಗಳನ್ನು ಕೋವಿಡ್‌ ಆಸ್ಪತ್ರೆಗಳನ್ನಾಗಿ ಮಾಡಲಾಗಿದೆ. ಅಲ್ಲದೇ ಅಲ್ಲಿನ ಸುಮಾರು 500 ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಲಾಗಿದೆ. 66ಕ್ಕೂ ಹೆಚ್ಚು ಅಡುಗೆ ಹಾಗೂ ಕಾವಲು ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ. ಕಳೆದ ಮೊದಲ ಮತ್ತು ಎರಡನೇ ಅಲೆಯ ವೇಳೆ ಈ ಸಿಬ್ಬಂದಿಗೆ ವೇತನ ನೀಡಿಲ್ಲ ಎಂದು ದೂರಿದರು.

ಪ್ರತಿ ವರ್ಷವೂ ಕಾರ್ಮಿಕ ಇಲಾಖೆ ಹೆಚ್ಚಿಸಿದ ತುಟ್ಟಿ ಭತ್ಯೆಯನ್ನು ವಸತಿ ಶಾಲೆಗಳ ಸಿಬ್ಬಂದಿ ವೇತನಕ್ಕೆ ಸೇರಿಸಿ ಪಾವತಿಸುತ್ತಿಲ್ಲ. 2017ರಿಂದ 2021ರ ಡಿಸೆಂಬರ್‌ ವರೆಗೂ ಕಾರ್ಮಿಕ ಇಲಾಖೆಯ ಅಸೂಚಿತ ದರದಲ್ಲಿ ವೇತನ ಪಾವತಿಸಿಲ್ಲ. ಕೂಡಲೇ ಆ ಅವಧಿಯ ವೇತನದ ವ್ಯತ್ಯಾಸ ಸಂಬಂಧಪಟ್ಟ ಎಲ್ಲ ಕಾರ್ಮಿಕರಿಗೆ ಪಾವತಿಸಬೇಕು, ಅಡುಗೆ ಹಾಗೂ ಕಾವಲು ಸಿಬ್ಬಂದಿಗೆ ಉದ್ಯೋಗ ಹಾಗೂ ವೇತನ ಭದ್ರತೆ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಸಂಘದ ಜಿಲ್ಲಾಧ್ಯಕ್ಷ ಜಿ.ಅಮರೇಶ, ಉಪಾಧ್ಯಕ್ಷ ರಂಗನಾಥ ಮಸ್ಕಿ, ಪ್ರಧಾನ ಕಾರ್ಯದರ್ಶಿ ಕೈಸರ್‌ ಅಹಮ್ಮದ್‌ ಸೇರಿ ಅನೇಕ ಕಾರ್ಮಿಕರು ಪ್ರತಿಭಟನೆಯಲ್ಲಿದ್ದರು.

ಟಾಪ್ ನ್ಯೂಸ್

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-raichur

Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.