ಟ್ಯಾಬ್ಲೋ ಮೆರವಣಿಗೆ ಬೆಂಬಲಿಸಿ: ಜನಾರ್ದನ ಪೂಜಾರಿ
Team Udayavani, Jan 22, 2022, 7:10 AM IST
ಮಂಗಳೂರು: ಹೊಸದಿಲ್ಲಿಯಲ್ಲಿ ಗಣರಾಜ್ಯೋತ್ಸವದ ಪರೇಡ್ನಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ಸ್ತಬ್ಧಚಿತ್ರ ನಿರಾಕರಣೆ ನನ್ನ ಮನಸ್ಸಿಗೆ ತುಂಬಾ ನೋವು ತಂದಿದೆ.
ಜ. 26ರಂದು ಅವಿಭಜಿತ ದ.ಕ. ಜಿಲ್ಲೆಯಲ್ಲಿ ವಿವಿಧ ಸಂಘ ಸಂಸ್ಥೆಗಳ ಕೂಡುವಿಕೆಯಿಂದ ಪ್ರತೀ ತಾಲೂಕುಗಳಲ್ಲಿ ಆಯೋಜಿಸಲಾದ ಟ್ಯಾಬ್ಲೋ ಮೆರವಣಿಗೆ ಜಾತಿ, ಮತ, ಪಂಥ ಭೇದ ಮರೆತು ಎಲ್ಲರೂ ಬೆಂಬಲಿಸಬೇಕಾಗಿದೆ ಎಂದು ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ತಿಳಿಸಿದ್ದಾರೆ.
ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂದು ಸಾರಿದ ಮಹಾಸಂತನ ಬಗ್ಗೆ ತಾತ್ಸಾರ ಧೋರಣೆ ಖಂಡನೀಯ. ಗುರುಗಳ ವಿಷಯದಲ್ಲಿ ರಾಜಕೀಯ ಸಲ್ಲದು. ಈ ಬಗ್ಗೆ ಗುರುಗಳ ಅನುಯಾಯಿಗಳು ಎಲ್ಲರೂ ಕೇಂದ್ರದ ನಿರ್ಧಾರವನ್ನು ಖಂಡಿಸಬೇಕಾಗಿದೆ.
ಇದನ್ನೂ ಓದಿ:ವಿದ್ಯಾರ್ಥಿಗಳಿಗೆ ಲಸಿಕೆ ವಿತರಣೆ ಶೇ.65.9ರಷ್ಟು ಗುರಿ ಸಾಧನೆ
ಅಂದಿನ ದಿನ ಹಳದಿ ವಸ್ತ್ರಧಾರಣೆ ಮಾಡಿ ಎಲ್ಲ ನಾರಾಯಣ ಗುರು ಸಂಘಗಳಲ್ಲಿ ಗುರುದೇವರಿಗೆ ಪ್ರಾರ್ಥನೆ ಸಲ್ಲಿಸಿ ವಿಶೇಷ ಪೂಜೆ ಮಾಡಬೇಕಿದೆ. ಇದು ಯಾರ ವಿರುದ್ಧವೂ ಪ್ರತಿಭಟನೆ ಅಲ್ಲ; ಇದು ಗುರುದೇವರ ಭಕ್ತರಿಗೆ ಸ್ವಾಭಿಮಾನ ದಿನ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra BJP ಗೃಹಲಕ್ಷ್ಮಿ ನಕಲು ಮಾಡಿ ಗೆದ್ದಿದೆ: ಡಿ.ಕೆ.ಶಿವಕುಮಾರ್
New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Ola Scooter; ರಿಪೇರಿಗೆ 90000 ರೂ.ಬಿಲ್: ಸ್ಕೂಟರ್ ಒಡೆದು ಹಾಕಿದ ಗ್ರಾಹಕ
Karkala: ಎಸ್ಪಿ ಕಚೇರಿ ಮುತ್ತಿಗೆ ಹೇಳಿಕೆ ಆರೋಪ: ಪ್ರಕರಣ ದಾಖಲು
Hindutva; ಧರ್ಮದ ವಿರುದ್ಧ ಬಂದರೆ ಸುಮ್ಮನಿರೆವು: ಯದುವೀರ ಕೃಷ್ಣದತ್ತ ಒಡೆಯರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.