ಐವರ ಬಾಳಿಗೆ ಬೆಳಕಾದ ದರ್ಶನ್‌: ಏರ್‌ಲಿಫ್ಟ್ ಮೂಲಕ ಮೈಸೂರಿನಿಂದ ಚೆನ್ನೈಗೆ ಹೃದಯ

ಮೆದುಳು ನಿಷ್ಕ್ರಿಯಗೊಂಡ ಯುವಕನ ಅಂಗಾಂಗ ದಾನ, 2 ತಿಂಗಳ ಹಿಂದೆ ಮಗು ಜನಿಸಿತ್ತು

Team Udayavani, Jan 22, 2022, 1:24 PM IST

1-ffds

ಮೈಸೂರು: ಮೆದುಳು ನಿಷ್ಕ್ರಿಯಗೊಂಡ ಯುವಕನ ಅಂಗಾಂಗವನ್ನು ದಾನ ಮಾಡುವ ಮೂಲಕ ಯುವಕನ ಕುಟುಂಬ ಐದು ಜನರ ಪ್ರಾಣ ಉಳಿಸಿ ಮಾನವೀಯತೆ ಮೆರೆದಿದೆ. ಜ.18ರಂದು ಅಪಘಾತದಲ್ಲಿ ಗಾಯಗೊಂಡಿದ್ದ ದರ್ಶನ್‌ (24) ಅವರನ್ನು ನಗರದ ಬಿಜಿಎಸ್‌ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಪಘಾತದಲ್ಲಿ ಮೆದುಳು ನಿಷ್ಕ್ರಿಯವಾಗಿದ್ದ ಹಿನ್ನೆಲೆ ಯುವಕನ ಕುಟುಂಬಸ್ಥರು ಅಂಗಾಂಗ ದಾನ ಮಾಡಲು ಒಪ್ಪಿಗೆ ಸೂಚಿಸಿದ್ದಾರೆ.

ಏರ್‌ಲಿಫ್ಟ್

ಮೈಸೂರಿನ ಬಿಜಿಎಸ್‌ ಅಪೋಲೊ ಆಸ್ಪತ್ರೆಯಿಂದ ದರ್ಶನ್‌ ಅವರ ಹೃದಯವನ್ನು ಚೆನ್ನೈಗೆ ರವಾನಿಸಲಾಯಿತು. ಆಸ್ಪತ್ರೆಯಿಂದ ಜಿರೋ ಟ್ರಾಫಿಕ್‌ ಮೂಲಕ ಆ್ಯಂಬುಲೆನ್ಸ್‌ನಲ್ಲಿ 10 ನಿಮಿಷದಲ್ಲಿ ಮೈಸೂರು ವಿಮಾನ ನಿಲ್ದಾಣವನ್ನು 2.30ಕ್ಕೆ ತಲುಪಿಸಲಾಗಿದೆ. ಇಲ್ಲಿಂದ ವಿಮಾನದ ಮೂಲಕ ಚೆನ್ನೈನ ಎಂಜಿಎಂ ಹೆಲ್ತ್‌ ಕೇರ್‌ಗೆ ಹೃದಯವನ್ನು ಕಳುಹಿಸಿಕೊಡಲಾಯಿತು. ಒಂದು ಕಿಡ್ನಿ ಹಾಗೂ ಯಕೃತ್ತು ಅಪೋಲೊ ಬಿಜಿಎಸ್‌ ಆಸ್ಪತ್ರೆಯಲ್ಲೇ ಕಸಿ ಮಾಡಿದ್ದರೆ, ಇನ್ನೊಂದು ಕಿಡ್ನಿಯನ್ನು ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.

ಕಾರ್ನಿಯಾ ಅಂಗವನ್ನು ನಗರದ ನೇತ್ರ ಬ್ಯಾಂಕ್‌ಗೆ ನೀಡಲಾಗಿದೆ ಎಂದು ಆಸ್ಪತ್ರೆಯ ಆಡಳಿತ ವಿಭಾಗದ ಉಪಾಧ್ಯಕ್ಷ ಎನ್‌.ಜಿ.ಭರತೀಶ್‌ ರೆಡ್ಡಿ ತಿಳಿಸಿದ್ದಾರೆ.

2 ತಿಂಗಳ ಹಿಂದೆ ಮಗು ಜನಿಸಿತ್ತು

ದರ್ಶನ್‌ ಮೂಲತಃ ಗುಂಡ್ಲುಪೇಟೆಯವರು. ಮೈಸೂರಿನ ಬೆಳವಾಡಿಯಲ್ಲಿ ಎಲೆಕ್ಟ್ರಿಕಲ್‌ ಕೆಲಸ ಮಾಡುತ್ತಿದ್ದರು. 3 ವರ್ಷಗಳ ಹಿಂದೆ ಮದುವೆ ಯಾಗಿದ್ದ ಇವರಿಗೆ ಎರಡು ತಿಂಗಳ ಮಗು ಇದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

1-pak

ODI; ಜಿಂಬಾಬ್ವೆ ಎದುರು ಪಾಕ್‌ಗೆ 2-1 ಸರಣಿ

1-wqewqe

Pro Kabaddi:ಯುಪಿ, ತೆಲುಗು ಜಯಭೇರಿ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

1-eeeeega

Iga Swiatek doping ban ; ತಿಂಗಳ ನಿಷೇಧಕ್ಕೆ ಒಪ್ಪಿಗೆ

1-pak

ODI; ಜಿಂಬಾಬ್ವೆ ಎದುರು ಪಾಕ್‌ಗೆ 2-1 ಸರಣಿ

1-wqewqe

Pro Kabaddi:ಯುಪಿ, ತೆಲುಗು ಜಯಭೇರಿ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.