ಮಗನ ಕಿರಿಕಿರಿಗೆ ಬೇಸತ್ತು ಕೊಲೆಗೈದ ಕುಟುಂಬ

Team Udayavani, Jan 22, 2022, 1:44 PM IST

17death

ಸಿರವಾರ: ನಿತ್ಯ ಕುಡಿದು ಮನೆಯಲ್ಲಿ ದುಡ್ಡಿಗಾಗಿ ಜಗಳವಾಡುತ್ತಿದ್ದಕ್ಕೆ ಬೇಸತ್ತ ತಾಯಿಯೇ ಕುಟುಂಬಸ್ಥರೊಂದಿಗೆ ಜೊತೆಗೂಡಿ ಮಗನನ್ನು ಕೊಲೆಗೈದ ಘಟನೆ ಪಟ್ಟಣದಲ್ಲಿ ಬುಧವಾರ ತಡರಾತ್ರಿ ನಡೆದಿದೆ.

ಪಟ್ಟಣದ ಜೆ.ಅಮರೇಶ (45) ಎಂಬುವವರು ಕೊಲೆಯಾಗಿದ್ದು, ಕೊಲೆಗೆ ಕಾರಣರಾದವರು ಸ್ವತಃ ತಾಯಿ, ಅಕ್ಕ ಹಾಗೂ ಅಳಿಯ ಎಂಬುವುದು ತಿಳಿದು ಬಂದಿದೆ.

ಪಟ್ಟಣದ ಖಾಸಗಿ ಬ್ಯಾಂಕ್‌ ನಲ್ಲಿ ಪಿಗ್ಮಿ ಏಜೆಂಟಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅಮರೇಶನು ನಿತ್ಯದಂತೆ ಹೊರಗಡೆ ಓಡಾಡಿ ಸಾಯಂಕಾಲ ಮನೆಗೆ ವಾಪಸ್ಸಾಗಿದ್ದಾನೆ. ಪತ್ನಿ ಹಬ್ಬಕ್ಕೆ ತವರು ಮನೆಗೆ ತೆರಳಿದ್ದಳು. ರಾತ್ರಿ ಮನೆಯಲ್ಲಿ ಕುಟುಂಬಸ್ಥರೊಂದಿಗೆ ಮಾತಿನ ಚಕಮಕಿ ನಡೆದಿದ್ದು, ತಾಯಿ ಲಕ್ಷ್ಮೀದೇವಿ, ಅಕ್ಕ ನಿರ್ಮಲಾ ಹಾಗೂ ಅಳಿಯ ಸಂತೋಷ ಸೇರಿ ಕೊಲೆಗೈದಿದ್ದಾರೆ.

ಘಟನಾ ಸ್ಥಳಕ್ಕೆ ಡಿವೈಎಸ್‌ಪಿ ವೆಂಕಟಪ್ಪ ನಾಯಕ, ಮಾನ್ವಿ ಸಿಪಿಐ ಮಹಾದೇವ ಪಂಚಮುಖೀ, ಸಿರವಾರ ಪಿಎಸ್‌ಐ ಗುರುರಾಜ ಕಟ್ಟಿಮನಿ, ಪಿಎಸ್‌ಐ ಗೀತಾಂಜಲಿ ಶಿಂಧೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ತಾಯಿಯಿಂದಲೆ ಕೊಲೆ?

ಮಗನಿಗೆ ಬುದ್ಧಿ ಹೇಳಿ ಬೇಸತ್ತ ತಾಯಿಯೇ ಮಗನ ಕೊಲೆಗೆ ಮುಂದಾಗಿರುವುದು ಅಚ್ಚರಿಯಾಗಿದೆ. ಆದರೆ ಕೊಲೆಗೆ ಮತ್ತೇನಾದರೂ ಕಾರಣಗಳಿರಬಹುದೇ ಎಂಬ ಶಂಕೆ ಕೂಡ ವ್ಯಕ್ತವಾಗುತ್ತಿದೆ

ಟಾಪ್ ನ್ಯೂಸ್

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-raichur

Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.