ಉದನೆ: ಹೆದ್ದಾರಿಯಲ್ಲಿ ಆನೆ ಸಂಚಾರ!


Team Udayavani, Jan 23, 2022, 4:26 AM IST

dಉದನೆ: ಹೆದ್ದಾರಿಯಲ್ಲಿ ಆನೆ ಸಂಚಾರ!

ಉಪ್ಪಿನಂಗಡಿ: ಉದನೆ ಪೇಟೆಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಜ. 21ರಂದು ಬೆಳ್ಳಂಬೆಳಗ್ಗೆ ಒಂಟಿ ಸಲಗ ಓಡಾಟ ನಡೆಸಿದ್ದು, ವಾಹನ ಚಾಲಕರು ಮತ್ತು ಸ್ಥಳೀಯರಲ್ಲಿ ಆತಂಕ ಹುಟ್ಟಿಸಿದೆ.

ಹೆದ್ದಾರಿ ಅಂಚಿನಲ್ಲಿರುವ ಶಿರಾಡಿ ರಕ್ಷಿತಾರಣ್ಯದಿಂದ ಬಂದ ಕಾಡಾನೆ ಉದನೆ ಪೇಟೆಯಿಂದ ತುಸು ದೂರದಲ್ಲಿ ಹೆದ್ದಾರಿಯ ದಾಟಿ ಗುಂಡ್ಯ ಹೊಳೆಯ ಕಡೆಗೆ ಸಂಚರಿಸಿದೆ. ಆನೆ ಹೆದ್ದಾರಿಗೆ ಬರುತ್ತಿದ್ದಂತೆ ದ್ವಿಚಕ್ರ ಮತ್ತು ಘನ ವಾಹನ ಚಾಲಕರು ಅಚ್ಚರಿಗೊಂಡಿದ್ದು, ಸಂಚಾರ ಸ್ಥಗಿತಗೊಳಿಸಿ ಮೊಬೈಲ್‌ಗ‌ಳಲ್ಲಿ ಫೋಟೋ, ವೀಡಿಯೋ ಸೆರೆಹಿಡಿದಿದ್ದಾರೆ.

ವಾಹನ ಸವಾರರು, ಜನರು ಭಯಭೀತರಾಗಿದ್ದರೂ ಆನೆ ಮಾತ್ರ ಏನೂ ಹಾನಿ ಮಾಡದೆ ಗುಂಡ್ಯ ಹೊಳೆ ಕಡೆಗೆ ತನ್ನಪಾಡಿಗೆ ತೆರಳಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಈ ಹಿಂದೆ ಶಿರಾಡಿ, ಪೆರಿಯಶಾಂತಿ, ಉದನೆ ಭಾಗದಲ್ಲಿ ಕಾಡಾನೆಗಳು ಪದೇ ಪದೆ ತೋಟಗಳಿಗೆ ನುಗ್ಗಿ ಹಾನಿ ಮಾಡಿತ್ತು.

ಟಾಪ್ ನ್ಯೂಸ್

10-kaup

Kaup: ಬೈಕ್ ಗೆ ಕಾರು ಢಿಕ್ಕಿ; ಸವಾರ ಗಂಭೀರ

ex-pm

EX PM: ಪಂಚಭೂತಗಳಲ್ಲಿ ಲೀನ; ಸಕಲ ಸರ್ಕಾರಿ-ಸೇನಾ ಗೌರವದೊಂದಿಗೆ ಡಾ.ಸಿಂಗ್‌ ಅಂತ್ಯಕ್ರಿಯೆ

9-shivamogga

Shivamogga: ಮುಂದುವರಿದ ಕರಡಿಗಳ ಹಾವಳಿ; ಸ್ಥಳೀಯರಲ್ಲಿ ತೀವ್ರ ಆತಂಕ

New Year:ಹೊಸ ವರುಷ-ಹೊಸ ಹರುಷ 2025:ಕಾಲಚಕ್ರ ಮತ್ತೆ ತಿರುಗಿದೆ…ಹೊಸತು ಕಾಯುತ್ತಿದೆ!

New Year:ಹೊಸ ವರುಷ-ಹೊಸ ಹರುಷ 2025:ಕಾಲಚಕ್ರ ಮತ್ತೆ ತಿರುಗಿದೆ…ಹೊಸತು ಕಾಯುತ್ತಿದೆ!

ನಿತೀಶ್‌ ಕುಮಾರ್‌ ಆಕರ್ಷಕ ಶತಕ; ಫಾಲೋಆನ್‌ ಅವಮಾನದಿಂದ ಪಾರು

INDvAUS: ನಿತೀಶ್‌ ಕುಮಾರ್‌ ಆಕರ್ಷಕ ಶತಕ; ಫಾಲೋಆನ್‌ ಅವಮಾನದಿಂದ ಪಾರು

8-

Davangere: ಉತ್ತಮ ಹಿಂಗಾರು: ಬಂಪರ್‌ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು

Hollywood: Billy the kid- ಹಾಲಿವುಡ್‌ ಹಿರಿಯ ನಟ ಜೆಫ್ರಿ ಡ್ಯುಯೆಲ್‌ ಇನ್ನಿಲ್ಲ

Hollywood: Billy the kid- ಹಾಲಿವುಡ್‌ ಹಿರಿಯ ನಟ ಜೆಫ್ರಿ ಡ್ಯುಯೆಲ್‌ ಇನ್ನಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Bantwal ತಾಲೂಕು ಕಚೇರಿ: ಪಾಳು ಬಿದ್ದಿದೆ ಜನರೇಟರ್‌!

2

Uppinangady: ಕಾಟಾಚಾರದ ಕಾಮಗಾರಿಗೆ ಸ್ಥಳೀಯರ ತರಾಟೆ

1(1

Sullia: ಪ್ಲಾಟ್‌ಫಾರ್ಮ್ ಎತ್ತರಿಸುವ ಕಾರ್ಯ ಪೂರ್ಣ

4-ptr

Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ

Uppinangady: ಬೆಂಕಿಗೆ ಸುಟ್ಟುಹೋದ ಬೇಕರಿ ಅಂಗಡಿ

Uppinangady: ಬೆಂಕಿಗೆ ಸುಟ್ಟುಹೋದ ಬೇಕರಿ ಅಂಗಡಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

10-kaup

Kaup: ಬೈಕ್ ಗೆ ಕಾರು ಢಿಕ್ಕಿ; ಸವಾರ ಗಂಭೀರ

3

Bantwal ತಾಲೂಕು ಕಚೇರಿ: ಪಾಳು ಬಿದ್ದಿದೆ ಜನರೇಟರ್‌!

2

Uppinangady: ಕಾಟಾಚಾರದ ಕಾಮಗಾರಿಗೆ ಸ್ಥಳೀಯರ ತರಾಟೆ

1(1

Sullia: ಪ್ಲಾಟ್‌ಫಾರ್ಮ್ ಎತ್ತರಿಸುವ ಕಾರ್ಯ ಪೂರ್ಣ

ex-pm

EX PM: ಪಂಚಭೂತಗಳಲ್ಲಿ ಲೀನ; ಸಕಲ ಸರ್ಕಾರಿ-ಸೇನಾ ಗೌರವದೊಂದಿಗೆ ಡಾ.ಸಿಂಗ್‌ ಅಂತ್ಯಕ್ರಿಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.