ಮಂಗಳೂರು: ಕಾರು ಚಾಲಕನ ನಿರ್ಲಕ್ಷ್ಯ ; ಚರಂಡಿಗೆ ಜಾರಿದ ಬೃಹತ್ ಕಂಟೈನರ್
Team Udayavani, Jan 23, 2022, 4:08 PM IST
ಮಂಗಳೂರು: ತೊಕ್ಕೊಟ್ಟು ಸಮೀಪದ ಕಾಪಿಕಾಡ್ ಎನ್‌ಎಚ್ 66 ರಲ್ಲಿ ಭಾನುವಾರ ಜನವರಿ 23 ರ ಬೆಳಗ್ಗೆ ಕಾರುಗಳನ್ನು ಸಾಗಿಸುತ್ತಿದ್ದ ಕಂಟೈನರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಜಾರಿದ್ದು, ಭಾರಿ ಅನಾಹುತ ಮತ್ತು ನಷ್ಟ ತಪ್ಪಿದೆ.
ಸಿಸಿಟಿವಿ ದ್ರಶ್ಯಾವಳಿಗಳ ಪ್ರಕಾರ ಕಾರು ಚಾಲಕನ ನಿರ್ಲಕ್ಷ್ಯವು ಅಪಘಾತಕ್ಕೆ ಕಾರಣವಾಗಿದ್ದು, ಯಾವುದೇ ಸಿಗ್ನಲ್ ನೀಡದೆ ಎಡಕ್ಕೆ ಹಠಾತ್ ತಿರುವು ತೆಗೆದುಕೊಂಡಾಗ ಕಂಟೈನರ್ ಚಾಲಕ ತನ್ನ ವಾಹನದ ನಿಯಂತ್ರಣವನ್ನು ಕಳೆದುಕೊಂಡಿದ್ದಾನೆ.
ನಾಗುರಿ ಟ್ರಾಫಿಕ್ ಪೊಲೀಸ್ ಠಾಣೆಯಿಂದ ಕ್ರೇನ್ ಮೂಲಕ ಟ್ರಕ್ ಮೇಲೆತ್ತಲಾಗಿದ್ದು, ಗಂಟೆಗಳ ಕಾಲ ಎನ್‌ಎಚ್ 66 ರಲ್ಲಿ ಸಂಚಾರಕ್ಕೆ ತೊಂದರೆಯಾಗಿತ್ತು. ಕಂಟೈನರ್ ಟ್ರಕ್ ಮುಂಬಯಿಯಿಂದ ಕಾಸರಗೋಡಿಗೆ ಹುಂಡೈ ಕಾರುಗಳನ್ನು ಸಾಗಿಸುತ್ತಿತ್ತು ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.