ಸಿಗುವುದೇ ವರ್ಕ್ ಫ್ರಂ ಹೋಂ ಭತ್ತೆ?
Team Udayavani, Jan 24, 2022, 7:31 AM IST
ಹೊಸದಿಲ್ಲಿ: ಕೊರೊನಾ ಸಾಂಕ್ರಾಮಿಕದ ಪ್ರವೇಶದ ಬಳಿಕ “ಮನೆಯೇ ಕಚೇರಿ’ಯಾಗಿ ಪರಿವರ್ತನೆಗೊಂಡಿದೆ. ಈ ಆಯ್ಕೆಯು ಉದ್ಯೋಗದಾತರಿಗೆ ಉಳಿತಾಯ ಉಂಟುಮಾಡಿದರೂ ಉದ್ಯೋಗಿಗಳು ಸ್ವಲ್ಪ ಹೆಚ್ಚೇ ವೆಚ್ಚ ಮಾಡಬೇಕಾಗುತ್ತದೆ. ಪವರ್ ಬ್ಯಾಕಪ್ ಸೌಲಭ್ಯ, ಬ್ರಾಡ್‌ಬ್ಯಾಂಡ್ ಸಂಪರ್ಕ, ಕಚೇರಿ ಮೂಲಸೌಕರ್ಯಗಳ ಖರೀದಿ ಮತ್ತಿತರ ಖರ್ಚು ಬಂದೇ ಬರುತ್ತದೆ.
ಈ ಎಲ್ಲ ಖರ್ಚುವೆಚ್ಚಗಳನ್ನು ಪರಿಗಣಿಸಿರುವ ಉದ್ಯೋಗಿಗಳು, ಈ ಬಾರಿಯ ಬಜೆಟ್‌ನಲ್ಲಿ “ವರ್ಕ್ ಫ್ರಂ ಹೋಂ ಭತ್ತೆ’ಯ ನಿರೀಕ್ಷೆಯಲ್ಲಿದ್ದಾರೆ. ಮನೆಯಲ್ಲೇ ಕಚೇರಿ ಮೂಲಸೌಕರ್ಯಗಳನ್ನು ಅಳವಡಿಸಿಕೊಳ್ಳಲು ಖರ್ಚಾದ ಮೊತ್ತಕ್ಕೆ (ಗರಿಷ್ಠ ಮಿತಿ 50,000 ರೂ.) ತೆರಿಗೆಯಿಂದ ವಿನಾಯಿತಿ ನೀಡಬೇಕು, ವಿದ್ಯುತ್ ಶುಲ್ಕ, ಬ್ರಾಡ್‌ಬ್ಯಾಂಡ್ ಶುಲ್ಕ ಮತ್ತಿತರ ಪುನರಾವರ್ತಿತ ವೆಚ್ಚಕ್ಕಾಗಿ ತಿಂಗಳಿಗೆ 3 ಸಾವಿರ ರೂ.ಗಳಂತೆ(ಮನೆಯಲ್ಲೇ ಉದ್ಯೋಗ ಮಾಡುವಅವಧಿಗೆ) ಹೆಚ್ಚುವರಿ ಸ್ಟಾಂಡರ್ಡ್ ಡಿಡಕ್ಷನ್ ನೀಡಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಉದ್ಯೋಗಿಗಳು ಮುಂದಿಟ್ಟಿದ್ದಾರೆ.
ಇದನ್ನೂ ಓದಿ:ಸುಪ್ರಸಿದ್ಧ ಯಕ್ಷಗಾನ ಸ್ತ್ರೀವೇಷಧಾರಿ ಮಾರ್ಗೋಳಿ ಗೋವಿಂದ ಶೇರಿಗಾರ್ ನಿಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
MUDA Scam: ಕೇಸ್ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು
Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?
Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ
Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ
ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.