ಬೋಸ್‌ ಭಾರತದ ಅಪ್ರತಿಮ ವೀರ: ಡಾ| ಅಲ್ಲಮಪ್ರಭು

Team Udayavani, Jan 24, 2022, 10:21 AM IST

2allamma

ಕಲಬುರಗಿ: ಬ್ರಿಟಿಷರು ಭಾರತ ಬಿಟ್ಟು ತೊಲಗಲು ಪ್ರಬಲ ಹೋರಾಟ ರೂಪಿಸಿ ದವರು ನೇತಾಜಿ ಸುಭಾಶ್ಚಂದ್ರ ಭೋಸ್‌ ಎಂದು ಡಾ| ಅಲ್ಲಮಪ್ರಭು ಗುಡ್ಡಾ ಹೇಳಿದರು.

ನಗರದ ದೊಡ್ಡಪ್ಪ ಅಪ್ಪ ವಸತಿ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ನೇತಾಜಿ ಸುಬಾಶ್ಚಂದ್ರ ಬೋಸ್‌ರ 125ನೇ ಜಯಂತಿ ಉದ್ದೇಶಿಸಿ ಅವರು ಮಾತನಾಡಿದರು.

ಭೋಸ್‌ ಭಾರತ ಕಂಡ ಅಪ್ರತಿಮ ವೀರರಾಗಿದ್ದರು. ಇಂಗ್ಲೆಂಡ್‌ನ‌ ವಿರೋಧಿ ರಾಷ್ಟ್ರಗಳ ಗೆಳೆತನ ಬೆಳೆಸಿ ಅವೆಲ್ಲವುಗಳನ್ನು ಒಗ್ಗೂಡಿಸಿ ಬ್ರಿಟಿಷರ ವಿರುದ್ಧ ಹೋರಾಡಿ ಭಾರತ ಸ್ವಾತಂತ್ರ್ಯಾಕ್ಕಾಗಿ ಶ್ರಮಿಸಿದರು. ಐಎನ್‌ಎ ಕೇಂದ್ರ ಕಚೇರಿಯನ್ನು ಸಿಂಗಾಪುರದಲ್ಲಿ ತೆರೆದರು. 30,000 ಭಾರತೀಯ ಸೈನಿಕರನ್ನು ಒಗ್ಗೂಡಿಸಿ ಶಸ್ತ್ರಸಜ್ಜಿತರನ್ನಾಗಿದರು. ಪರ್ಯಾಯ ಭಾರತ ಸರ್ಕಾರ ರಚಿಸಿ, ವಿದೇಶಿಗರು ಒಪ್ಪಿಕೊಳ್ಳುವಂತೆ ಮಾಡಿದ್ದರು. ಐಸಿಎಸ್‌ ಪಾಸಾಗಿದ್ದ ಸುಭಾಶ್ಚಂದ್ರ ಭೋಸ್‌ ಭಾರತೀಯ ಯುವಕರಿಗೆ ಮಾದರಿಯಾಗಿದ್ದರು ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ವಿನೋದಕುಮಾರ ಪತಂಗೆ ಮಾತನಾಡಿ, ಯುವಕರು ಶ್ರಮಜೀವಿಗಳಾಗಿ ಉತ್ತಮ ವ್ಯಕ್ತಿತ್ವ ಹೊಂದಬೇಕು. ನಾಡು, ನುಡಿ ದೇಶಾಭಿಮಾನ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ವಹಾ ವಿದ್ಯಾಲಯದ ವಿದ್ಯಾರ್ಥಿಗಳಾದ ಅನ್ನಪೂರ್ಣ. ಖುಷಿ, ಈಶ್ವರಿ, ಶಿವಾನಿ ಸುಭಾಶ್ಚಂದ್ರ ಬೋಸ್‌ ಕುರಿತು ತಮ್ಮ ಅನುಭವ ಹಂಚಿ ಕೊಂಡರು. ಡಾ| ಆನಂದ ಸಿದ್ಧಾಮಣಿ ನಿರೂಪಿಸಿದರು. ಕಾಲೇಜಿನ ಸಿಬ್ಬಂದಿ ಇದ್ದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.

ಟಾಪ್ ನ್ಯೂಸ್

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.