ಕ್ಷಯ ರೋಗ ಮುಕ್ತ ಕರ್ನಾಟಕಕ್ಕೆ ಕೈ ಜೋಡಿಸಿ


Team Udayavani, Jan 24, 2022, 12:58 PM IST

15karnataka

ಶಹಾಬಾದ: ಮಕ್ಕಳಿಗೆ ಕ್ಷಯರೋಗ (ಟಿಬಿ) ಉಂಟಾದಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಬಹುದು. ಆದ್ದರಿಂದ “ಕ್ಷಯ ರೋಗ ಮುಕ್ತ ಕರ್ನಾಟಕ’ಕ್ಕೆ ಸಾರ್ವಜನಿಕರು, ವಿದ್ಯಾರ್ಥಿಗಳು ಕೈ ಜೋಡಿಸಬೇಕೆಂದು ತಾಲೂಕಾ ಹಿರಿಯ ಕ್ಷಯರೋಗ ಮೇಲ್ವಿಚಾರಕಿ ರಜನಿ ಟಿಳ್ಳೆ ಹೇಳಿದರು.

ನಗರದ ಎಸ್‌.ಎಸ್‌. ಮರಗೋಳ ಪದವಿ ಮಹಾವಿದ್ಯಾಲಯದಲ್ಲಿ ಜಿಲ್ಲಾ ಪಂಚಾಯಿತಿ, ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕೇಂದ್ರ, ತಾಲೂಕು ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ “ಆಜಾದಿಕಾ ಅಮೃತ ಮಹೋತ್ಸವ’ ಕಾರ್ಯಕ್ರಮದಡಿ “ಟಿಬಿ ಸೋಲಿಸಿ ಕರ್ನಾಟಕ ಗೆಲ್ಲಿಸಿ’ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕ್ಷಯರೋಗ ನಿರ್ಮೂಲನೆಗೆ ವಿದ್ಯಾರ್ಥಿಗಳು ಅವರವರ ಗ್ರಾಮಗಳಲ್ಲಿ ಜಾಗೃತಿ ಮೂಡಿಸಬೇಕು ಎಂದು ಕರೆ ನೀಡಿದರು.

ಜಿಲ್ಲಾ ಕ್ಷಯರೋಗ ಡಿಆರ್‌ ಟಿಬಿ ಸಮಾಲೋಚಕ ಮಂಜುನಾಥ ಕಂಬಾಳಿಮಠ ಮಾತನಾಡಿ, ನಮ್ಮ ಆರೋಗ್ಯ ನಮ್ಮ ಕೈುಲ್ಲಿ ಇದೆ. ಕ್ಷಯರೋಗ ಗುಣಪಡಿಸಲು ಸಾಧ್ಯ. ಶಾಲಾ-ಕಾಲೇಜಿನಲ್ಲಿ ಕ್ಷಯರೋಗದ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಎಂದರು.

ಪ್ರಮುಖರಾದ ಕ್ಷಯರೋಗ ನಿರ್ಮೂಲನಾ ಕೇಂದ್ರದ ಹಿರಿಯ ಆರೋಗ್ಯ ಮೇಲ್ವಿಚಾರಕ ಸಂತೋಷ ಕುಡಳ್ಳಿ ರಸ ಪ್ರಶ್ನೆ ಕಾರ್ಯಕ್ರಮ ನಡೆಸಿಕೊಟ್ಟರು. ನಂತರ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಎಸ್‌.ಎಸ್‌. ಮರಗೋಳ ಪದವಿ ವಿದ್ಯಾಲಯದ ಪ್ರಾಚಾರ್ಯ ಡಾ| ಅನಿಲಕುಮಾರ ಕೋಪ್ಪಳಕರ್‌, ಪ್ರಾಧ್ಯಾಪಕರಾದ ಮಲ್ಲಪ್ಪ ಬೋತಗಿ, ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿ ಕಾರಿ ಡಾ| ಅಬ್ದಲ್‌ ರಹೀಮ್‌, ಉಪನ್ಯಾಸಕರಾದ ಶಿವಶಂಕರ ಹೀರೆಮಠ, ಮಹ್ಮದ್‌ ಇರ್ಫಾನ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.