2023ರ ವಿಧಾನಸಭೆ ಚುನಾವಣೆಯೇ ನಮ್ಮ ಗುರಿ: ಜೆಡಿಎಸ್ ಜಿಲ್ಲಾ ಅಧ್ಯಕ್ಷ ಬಸನಗೌಡ ಮಾಡಗಿ

Team Udayavani, Jan 24, 2022, 4:14 PM IST

2023ರ ವಿಧಾನಸಭೆ ಚುನಾವಣೆಯೇ ನಮ್ಮ ಗುರಿ: ಜೆಡಿಎಸ್ ಜಿಲ್ಲಾ ಅಧ್ಯಕ್ಷ ಬಸನಗೌಡ ಮಾಡಗಿ

ನಾಲತವಾಡ:‘ರಾಷ್ಟ್ರೀಯ ಪಕ್ಷಗಳ ಹಣದ ಅಬ್ಬರದಲ್ಲಿ ನಾವು ಹಿನ್ನಡೆ ಅನುಭವಿಸಿದ್ದೇವೆ. ಆಣೆ, ಪ್ರಮಾಣಗಳ ನಡುವೆಯೂ  ಸ್ಥಳೀಯ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ನೈತಿಕ ನೆಲೆಯಲ್ಲಿ ಸೆಣಸಿದ್ದೇವೆ ಎಂದು ಜೆಡಿಎಸ್ ನೂತನ ಜಿಲ್ಲಾ ಅಧ್ಯಕ್ಷ ಬಸನಗೌಡ ಮಾಡಗಿ ನುಡಿದರು.

ಇತ್ತೀಚೆಗೆ ಜಿಲ್ಲಾ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮಾಜಿ ಸಚಿವ ಪಟ್ಟಣದ ವಿಮಲಾಬಾಯಿ ದೇಶಮುಖರ ಹಾಗೂ ಜೆ.ಎಸ್.ದೇಶಮುಖರ  ಮೂರ್ತಿಗೆ ಮಾಲಾರ್ಪಣಿ ಮಾಡಿ ಮಾತನಾಡಿದ ಅವರು,2023ರ ವಿಧಾನಸಭೆ ಚುನಾವಣೆಯೇ ನಮ್ಮ ಗುರಿ. ಆ ನಿಟ್ಟಿನಲ್ಲಿ ನಮ್ಮ ತಯಾರಿ ನಡೆದಿದೆ.

ಚುನಾವಣೆ ಎಂದರೆ ಸೋಲು-ಗೆಲುವು ಸಹಜ. ಗೆಲುವಿಗಾಗಿ ನಮ್ಮ ಪಕ್ಷದ ಮುಖಂಡರು,ಕಾರ್ಯಕರ್ತರು ಪ್ರಾಮಾಣಿಕವಾಗಿ ಶ್ರಮಿಸಿದ್ದಾರೆ. ಅವರೇ ನಮ್ಮ ಶಕ್ತಿ. ಅವರೆಲ್ಲರಿಗೂ ನನ್ನ ಕೃತಜ್ಞತೆಗಳು. ಈಗ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡುತ್ತಿದ್ದೇವೆ. ಸೋಲುಗಳಿಗೆ ಜೆಡಿಎಸ್‌ ಎಂದೂ ಧೃತಿಗೆಡುವುದಿಲ್ಲ.

ಜನರೇ ನೇರವಾಗಿ ಹಕ್ಕು ಚಲಾಯಿಸುವ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್‌ ಶಕ್ತಿ ಏನೆಂಬುದು ತಿಳಿಯಲಿದೆ. ಪಕ್ಷ ಮತ್ತೆ ಪುಟಿದೆದ್ದು ಬರಲಿದೆ. ಜನರಲ್ಲಿ ಜೆಡಿಎಸ್‌ ಬಗೆಗಿನ ವಿಶ್ವಾಸವನ್ನು ಅಳಿಸಲಾಗದು.ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಜಯ ಗಳಿಸಿದ ಎಲ್ಲ  ಅಭ್ಯರ್ಥಿಗಳಿಗೆ ಶುಭಾಶಯ ತಿಳಿಸಿದರು.

ಈ ವೇಳೆ ಪಟ್ಟಣ ಪಂಚಾಯಿತಿ ಸದಸ್ಯರಾದ ತಿರುಪತಿ ಕ್ಷತ್ರಿ,ಅಮರಪ್ಪ ಶೀರಿ,ಬಸವರಾಜ ಗಂಗನಗೌಡರ ಗಡ್ಡಿ,ರಮೇಶ ಆಲಕೊಪ್ಪರ ಇವರನ್ನು ಸನ್ಮಾನಿಸಲಾಯಿತು.ಗುರು ದೇಶಮುಖ,ಶಂಕರಾವ್ ದೇಶಮುಖ,ಆಬಾಸಾಹೇಬ ದೇಶಮುಖ,ಎ.ಜಿ.ಗಂಗನಗೌಡ್ರ,ಸಂಗಣ್ಣ ಡಂಬಳ,ಪ್ರಭು ಪಾಟೀಲ ಇದ್ದರು.

ಟಾಪ್ ನ್ಯೂಸ್

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

1-kalinga

Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್‌ ಕಾಳಿಂಗ’:ಅಧಿಕೃತವಾಗಿ ಘೋಷಣೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

1-kalinga

Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್‌ ಕಾಳಿಂಗ’:ಅಧಿಕೃತವಾಗಿ ಘೋಷಣೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.