ರೀಬಾಕ್‌ನಿಂದ ಹೊಸ ಸ್ಮಾರ್ಟ್‌ವಾಚ್‌ ; “ರೀಬಾಕ್‌ ಆ್ಯಕ್ಟಿವ್‌ ಫಿಟ್‌ 1.0′ ಬಿಡುಗಡೆ

ಧೂಳು ಹಾಗೂ ನೀರು ನಿರೋಧಕ ವಾಚ್‌

Team Udayavani, Jan 24, 2022, 10:00 PM IST

ರೀಬಾಕ್‌ನಿಂದ ಹೊಸ ಸ್ಮಾರ್ಟ್‌ವಾಚ್‌ ; “ರೀಬಾಕ್‌ ಆ್ಯಕ್ಟಿವ್‌ ಫಿಟ್‌ 1.0′ ಬಿಡುಗಡೆ

ಕ್ರೀಡಾ ಸಲಕರಣೆಗಳ ತಯಾರಿಕಾ ಕಂಪನಿಯಾದ “ರೀಬಾಕ್‌’, ಭಾರತದಲ್ಲಿ ಇದೇ ಮೊದಲ ಬಾರಿಗೆ “ರೀಬಾಕ್‌ ಆ್ಯಕ್ಟಿವ್‌ ಫಿಟ್‌ 1.0′ ಎಂಬ ಸ್ಮಾರ್ಟ್‌ ವಾಚ್‌ ಬಿಡುಗಡೆ ಮಾಡಿದೆ.

1.3 ಇಂಚು ಪರದೆ, ಬ್ಲಿಡ್‌ ಆಕ್ಸಿಜನ್‌ ಸ್ಯಾಚುರೇಷನ್‌ ಮಾನಿಟರಿಂಗ್‌ ವ್ಯವಸ್ಥೆ, ಎದೆಬಡಿತದ ಮೇಲೆ ನಿಗಾ ವಹಿಸುವ ಸೆನ್ಸರ್‌ ಇರುವುದು ಇದರ ವಿಶೇಷ.

ಇದಲ್ಲದೆ, 15 ರೀತಿಯ ಕ್ರೀಡಾ ಪ್ರಾಕಾರಗಳ ಸಂದರ್ಭಗಳಲ್ಲಿ ಬಳಸುವಂತೆ ಈ ವಾಚ್‌ ಅನ್ನು ರೂಪಿಸಲಾಗಿದೆ. ಇದು ಧೂಳು, ನೀರು ನಿರೋಧಕ.

ಬ್ಯಾಟರಿ ಬ್ಯಾಕಪ್‌ ಕೂಡ ಉತ್ತಮವಾಗಿದ್ದು ಪೂರ್ತಿ ಚಾರ್ಚ್‌ ಆದ ನಂತರ ಸ್ಟಾಂಡ್‌ಬೈ ಮೋಡ್‌ನ‌ಲ್ಲಿ 30 ದಿನ, ನಿತ್ಯ ಬಳಕೆಯ ನಡುವೆ 15 ದಿನ ಬ್ಯಾಕಪ್‌ ಕೊಡುತ್ತದೆ ಎಂದು ಕಂಪನಿ ಹೇಳಿದೆ.

ಟಾಪ್ ನ್ಯೂಸ್

supreme-Court

Editorial: ಗಿಫ್ಟ್ ಡೀಡ್‌: ಸುಪ್ರೀಂಕೋರ್ಟ್‌ನಿಂದ ಕಣ್ತೆರೆಸುವ ತೀರ್ಪು

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Koppal-Bjp

Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ

1-dee

ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗ‌ಳ ದರವೂ ಹೆಚ್ಚಳ

1-dam

ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ

1-ran

National Anthem Controversy:ಭಾಷಣ ಮಾಡದೆ ಹೋದ ತಮಿಳುನಾಡು ರಾಜ್ಯಪಾಲ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

WhatsApp Pay: ಭಾರತದಲ್ಲಿ ವಾಟ್ಸ್‌ಆ್ಯಪ್‌ ಪೇ ಇನ್ನು ಎಲ್ಲರಿಗೂ ಲಭ್ಯ

WhatsApp Pay: ಭಾರತದಲ್ಲಿ ವಾಟ್ಸ್‌ಆ್ಯಪ್‌ ಪೇ ಇನ್ನು ಎಲ್ಲರಿಗೂ ಲಭ್ಯ

Airtel Outage:ದೇಶದ ಹಲವೆಡೆ ಏರ್‌ ಟೆಲ್‌ Network ಸಮಸ್ಯೆ; ಏರ್‌ ಟೆಲ್‌ ಗ್ರಾಹಕರಿಂದ ದೂರು

Airtel Outage:ದೇಶದ ಹಲವೆಡೆ ಏರ್‌ ಟೆಲ್‌ Network ಸಮಸ್ಯೆ; ಏರ್‌ ಟೆಲ್‌ ಗ್ರಾಹಕರಿಂದ ದೂರು

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

YearEnd Offers:ಭಾರತದಲ್ಲಿ Skoda Superb ಖರೀದಿಸುವವರಿಗೆ 18 ಲಕ್ಷ ರೂ.ವರೆಗೆ ಡಿಸ್ಕೌಂಟ್!

YearEnd Offers:ಭಾರತದಲ್ಲಿ Skoda Superb ಖರೀದಿಸುವವರಿಗೆ 18 ಲಕ್ಷ ರೂ.ವರೆಗೆ ಡಿಸ್ಕೌಂಟ್!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

supreme-Court

Editorial: ಗಿಫ್ಟ್ ಡೀಡ್‌: ಸುಪ್ರೀಂಕೋರ್ಟ್‌ನಿಂದ ಕಣ್ತೆರೆಸುವ ತೀರ್ಪು

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Koppal-Bjp

Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ

1-shiv

ಪಟ್ನಾದಲ್ಲಿ ಸುಮಾರು 500 ವರ್ಷಗಳ ಹಿಂದಿನ ದೇಗುಲ ಪತ್ತೆ

1-dee

ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗ‌ಳ ದರವೂ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.