ಒಂದೇ ದಿನ 46,426 ಕೋವಿಡ್‌ ಸೋಂಕು ದೃಢ: 32 ಸಾವು

ಕೋವಿಡ್‌ ಪರೀಕ್ಷೆ 1.40ಲಕ್ಷಕ್ಕೆ ಇಳಿಕೆ: ಪಾಸಿಟಿವಿಟಿ ದರ ಏರಿಕೆ

Team Udayavani, Jan 24, 2022, 9:30 PM IST

ಒಂದೇ ದಿನ 46,426 ಕೋವಿಡ್‌ ಸೋಂಕು ದೃಢ: 32 ಸಾವು

ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಸೋಮವಾರ 46,426 ಮಂದಿಗೆ ಸೋಂಕು ದೃಢಗೊಂಡಿದ್ದು, 32ಮಂದಿ ಮೃತಪಟ್ಟಿದ್ದಾರೆ. ರಾಜ್ಯದ ಸೋಂಕಿನ ದರ ಶೇ.32.95ಕ್ಕೆ ಹಾಗೂ ಮರಣ ಪ್ರಕರಣ ಶೇ.0.6ಕ್ಕೆ ಏರಿಕೆಯಾಗಿದೆ.

ಐಸಿಎಂಆರ್‌ ಮಾರ್ಗಸೂಚಿಯಂತೆ ರಾಜ್ಯದಲ್ಲಿ ಕೇವಲ ಲಕ್ಷಣಗಳಿರುವವರಿಗೆ ಸ್ವಾéಬ್‌ಗಳ ಪರೀಕ್ಷೆ ನಡೆಸುವಂತೆ ಆದೇಶಿಸಿದ್ದು,ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೊರೊನಾ ಮಾದರಿ ಪರೀಕ್ಷೆ 2.50 ಲಕ್ಷದಿಂದ 1.40ಲಕ್ಷಕ್ಕೆ ಇಳಿಕೆ ಮಾಡಲಾಗಿದೆ.

ಬೆಂಗಳೂರು ನಗರದಲ್ಲಿ ಕೊರೊನಾ ಸೋಂಕಿನ ಸಂಖ್ಯೆಯಲ್ಲಿ ಏರಿಳಿತಗಳು ಕಂಡು ಬರುತ್ತಿವೆ. ಜ.23ರಂದು 26,299 ಪ್ರಕರಣ ದಾಖಲಾದರೆ ಜ.24ರಂದು 21,569 ಮಂದಿ ಸೋಂಕಿಗೆ ತುತ್ತಾಗುವ ಮೂಲಕ 24ಗಂಟೆಯಲ್ಲಿ 6,000 ಪ್ರಕರಣಗಳು ಕಡಿಮೆಯಾಗಿದೆ. ನಗರದಲ್ಲಿ ಸಕ್ರಿಯ ಪ್ರಕರಣ 2,26385 ಇದೆ. ರಾಜ್ಯದಲ್ಲಿ 41,703ಮಂದಿ ಗುಣಮುಖರಾಗಿದ್ದಾರೆ.

ಮೈಸೂರು 4105, ತುಮಕೂರು 2960,ಹಾಸನ 1908, ಮಂಡ್ಯ 1837, ಬೆಂಗಳೂರು ಗ್ರಾಮಾಂತರ 1607,ಧಾರವಾಡ 1407, ಚಿಕ್ಕಬಳ್ಳಾಪುರ 905,ಬಳ್ಳಾರಿ 817, ಉಡುಪಿ 677, ಕೋಲಾರ 661,ಕೊಡಗು 657, ದಕ್ಷಿಣ ಕನ್ನಡ 655,ಚಾಮರಾಜನಗರ 656, ಚಿತ್ರದುರ್ಗ 642, ಉತ್ತರ ಕನ್ನಡ 626, ಬೆಳಗಾವಿ 625, ಕೊಪ್ಪಳ 525, ಶಿವಮೊಗ್ಗ 537, ದಾವಣಗೆರೆ 467,ಕಲಬುರಗಿ 379,ಹಾವೇರಿ 304 , ಬಾಗಲಕೋಟೆ 291,ಬೀದರ್‌ 284,ರಾಮನಗರ 288,ರಾಯಚೂರು 281, ವಿಜಯಪುರ 270, ಗದಗ 257, ಚಿಕ್ಕಮಗಳೂರು 144, ಯಾದಗಿರಿ ಜಿಲ್ಲೆಯಲ್ಲಿ 85 ಪಾಸಿಟಿವ್‌ ಪತ್ತೆಯಾಗಿದೆ.

ಬೆಂಗಳೂರಿನಲ್ಲಿ ಕೊರೊನಾದಿಂದ ಬಳಲುತ್ತಿದ್ದ 9, ಮೈಸೂರು, ತುಮಕೂರು ಹಾಗೂ ದ.ಕ. ತಲಾ 3, ಹಾವೇರಿ, ಕಲಬುರಗಿ ಜಿಲ್ಲೆಯಲ್ಲಿ ತಲಾ 2 , ಬೆಳಗಾವಿ, ಬೆಂಗಳೂರು ಗ್ರಾಮಾಂತರ, ಗದಗ, ಹಾಸನ, ಮಂಡ್ಯ, ರಾಯಚೂರು, ಉಡುಪಿ ಜಿಲ್ಲೆಯಲ್ಲಿ ತಲಾ 1ರಂತೆ 32 ಮರಣ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

maharstra

Election Results: ಮಹಾರಾಷ್ಟ್ರ, ಝಾರ್ಖಂಡ್‌ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!

Naxal-encounter-Vikram-1

Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

maharstra

Election Results: ಮಹಾರಾಷ್ಟ್ರ, ಝಾರ್ಖಂಡ್‌ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.