ಬಿಜೆಪಿಯ ಅಸಮಾಧಾನಿತ ಶಾಸಕರಿಗೆ ರಾಜ್ಯಾಧ್ಯಕ್ಷ ಕಟೀಲ್ ಶಾಕ್
Team Udayavani, Jan 25, 2022, 2:11 PM IST
ಬೆಂಗಳೂರು : ಸಂಪುಟ ವಿಸ್ತರಣೆಗಾಗಿ ಹಂಬಲಿಸಿ ಬಹಿರಂಗ ಹೇಳಿಕೆ ನೀಡುತ್ತಿರುವ ಬಿಜೆಪಿಯ ಅಸಮಾಧಾನಿತ ಶಾಸಕರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮಂಗಳವಾರ ಎಚ್ಚರಿಕೆ ನೀಡಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಶಾಸಕರು ಸಂಪುಟ ವಿಸ್ತರಣೆ ಬಗ್ಗೆ ಮಾತನಾಡುವ ಹಾಗಿಲ್ಲ. ಮಾಧ್ಯಮ ಹೇಳಿಕೆ ನೀಡಿದವರ ಜೊತೆ ಮಾತಾಡುವೆ. ಕೆಲವರಿಗೆ ನೋಟಿಸ್ ನೀಡಲು ಚಿಂತಿಸಿದ್ದೇವೆ. ಯಾವ ಒತ್ತಡಕ್ಕೂ ಮಣಿಯುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಸಂಪುಟ ರಚನೆ ಬಗ್ಗೆ ಹೈಕಮಾಂಡ್ ನಿರ್ಧರಿಸುತ್ತದೆ. ಸಿಎಂ ಜತೆ ಚರ್ಚೆ ನಡೆಸಿ ತೀರ್ಮಾನ ತೆಗೆದುಕೊಳ್ಳುತ್ತದೆ. ಹೀಗಾಗಿ ಶಾಸಕರು ಬಹಿರಂಗ ಹೇಳಿಕೆ ನೀಡುವಂತಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಬಿಜೆಪಿಯ ಯಾವ ಶಾಸಕರು ಕಾಂಗ್ರೆಸ್ ಸಂಪರ್ಕದಲ್ಲಿಲ್ಲ ಎಂದು ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.