ಬಿಎಂಡಬ್ಲ್ಯೂ ಎಕ್ಸ್ 3 ಬಿಡುಗಡೆ; ಎರಡು ವೇರಿಯೆಂಟ್ಗಳಲ್ಲಿ ಕಾರು ಲಭ್ಯ
ಕಪ್ಪು, ಬಿಳಿ, ನೀಲಿ ಸೇರಿ ಆರು ಬಣ್ಣಗಳು
Team Udayavani, Jan 25, 2022, 10:15 PM IST
ಬಿಎಂಡಬ್ಲ್ಯೂ ಸಂಸ್ಥೆಯು ಎಕ್ಸ್3 ಕಾರುಗಳನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ.
ಇದರಲ್ಲಿ ಎಕ್ಸ್ಡ್ರೈವ್30ಐ ಸ್ಪೋರ್ಟ್ಸ್ ಎಕ್ಸ್ ಪ್ಲಸ್ ಮತ್ತು ಎಕ್ಸ್ಡ್ರೈವ್30ಐ ಎಂ ಸ್ಪೋರ್ಟ್ಸ್ ಎಂಬ ಎರಡು ವೇರಿಯೆಂಟ್ಗಳಿವೆ.
ಪ್ಯಾನರೋಮಿಕ್ ಸನ್ರೂಫ್, ಆರು ಬಣ್ಣದ ಆ್ಯಂಬಿಯೆಂಟ್ ಲೈಟಿಂಗ್, ಮೂರು ಜೋನ್ಗಳ ಟೆಂಪರೇಚರ್ ಕಂಟ್ರೋಲ್, 12 ಸ್ಪೀಕರ್ಗಳು, 205 ವ್ಯಾಟ್ ಸೌಂಡ್ ಸಿಸ್ಟಂ ಸೇರಿ ಅನೇಕ ವಿಶೇಷ ಸೌಲಭ್ಯಗಳು ಈ ಕಾರಿನಲ್ಲಿವೆ.
ಕಪ್ಪು, ಬಿಳಿ, ನೀಲಿ ಸೇರಿ ಒಟ್ಟು ಆರು ಬಣ್ಣಗಳಲ್ಲಿ ಈ ಕಾರು ಲಭ್ಯ.
ಇದನ್ನೂ ಓದಿ:ರಾಜ್ಯದಲ್ಲಿ ಇಂದು ಕೋವಿಡ್ ಗೆ 52 ಬಲಿ : 41,400 ಹೊಸ ಪ್ರಕರಣಗಳು
ಎಕ್ಸ್ಡ್ರೈವ್30ಐ ನ್ಪೊರ್ಟ್ಸ್ಎಕ್ಸ್ ಪ್ಲಸ್ ವೇರಿಯೆಂಟ್ನ ಬೆಲೆ 59,90,000 ರೂ.(ಎಕ್ಸ್ ಶೋ ರೂಂ) ಇದ್ದರೆ ಎಕ್ಸ್ಡ್ರೈವ್30ಐ ಎಂ ನ್ಪೋರ್ಟ್ ವೇರಿಯೆಂಟ್ನ ಬೆಲೆ 65,90,000 ರೂ.(ಎಕ್ಸ್ ಶೋ ರೂಂ)
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!
ಹೊಸಪೇಟೆ: ಸ್ಕ್ಯಾನ್ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್ಗೆ ಮೆಸೇಜ್!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ
Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ
Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ
Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ
Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.