“ರಣಜಿ ಕೂಟ ರದ್ದು ಮಾಡಬೇಡಿ’: ರಾಜ್ಯ ಕ್ರಿಕೆಟ್ ಸಂಸ್ಥೆ ಮನವಿ
Team Udayavani, Jan 26, 2022, 5:15 AM IST
ಮುಂಬಯಿ: ಒಂದು ಕಡೆ ಕೊರೊನಾ ಕಾಟ, ಮತ್ತೊಂದು ಕಡೆ ಹಲ ವಾರು ನಿರ್ಬಂಧಗಳು. ಇದರ ನಡುವೆ ಬಿಸಿಸಿಐಗೆ ಐಪಿಎಲ್ ಪಂದ್ಯಾವಳಿಯನ್ನು ಸುರಕ್ಷಿತವಾಗಿ ಮುಗಿಸುವುದು ದೊಡ್ಡ ಸವಾಲಾಗಿದೆ.
ಹೀಗಿರುವಾಗ ಸತತ 75 ದಿನಗಳಷ್ಟು ದೀರ್ಘಕಾಲ ನಡೆಯುವ ರಣಜಿ ಕೂಟ ನಡೆಸುವುದು ಹೇಗೆ? ಇದನ್ನು ರದ್ದು ಮಾಡುವ ಚಿಂತನೆಯೊಂದು ಒಳಗಿಂದೊಳಗೇ ನಡೆಯುತ್ತಿದೆ. ಆದರೆ 8 ರಾಜ್ಯ ಕ್ರಿಕೆಟ್ ಸಂಸ್ಥೆಗಳು ಮಾತ್ರ ಇಂಥ ನಿರ್ಧಾರ ತೆಗೆದುಕೊಳ್ಳಬೇಡಿ ಎಂದು ಬಿಸಿಸಿಐಗೆ ಮನವಿ ಮಾಡಿರುವ ಬಗ್ಗೆ ವರದಿಯಾಗಿದೆ.
ಇದನ್ನೂ ಓದಿ:ವನಿತಾ ಟಿ20 ರ್‍ಯಾಂಕಿಂಗ್: ಶಫಾಲಿ ವರ್ಮ ಮತ್ತೆ ನಂ.1
ಅನೌಪಚಾರಿಕ ಮನವಿ
ಈ ರಾಜ್ಯ ಕ್ರಿಕೆಟ್ ಸಂಸ್ಥೆಗಳು ಅನೌಪಚಾರಿಕವಾಗಿ ಮನವಿ ಸಲ್ಲಿಸಿವೆ. ಈ ಬಗ್ಗೆ ಬಿಸಿಸಿಐ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದರೂ ಖಚಿತವಾಗಿ ಉತ್ತರಿಸಿಲ್ಲ. ಇದಕ್ಕೆ ಕಾರಣವೂ ಇದೆ. ಕೊರೊನಾದಿಂದ ಕೂಟ ನಡೆಸುವುದು ಕಷ್ಟ ಎನ್ನುವುದು ಒಂದು ಕಾರಣವಾದರೆ, 38 ತಂಡಗಳು ಭಾಗವಹಿಸುವ ಈ ಕೂಟ ನಡೆಸಲು 75 ದಿನಗಳು ಬೇಕು ಎನ್ನುವುದು ಇನ್ನೊಂದು. ಐಪಿಎಲ್ ಹತ್ತಿರವಿರುವಾಗ ಇದನ್ನು ನಡೆಸುವುದು ಹೇಗೆ ಎಂಬ ಪ್ರಶ್ನೆ ಬಿಸಿಸಿಐನದ್ದು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
IPL Mega Auction: ಮೂರನೇ ಸೆಟ್ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.