ಲೋಪವೆಸಗಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ
Team Udayavani, Jan 26, 2022, 2:02 PM IST
ದಾವಣಗೆರೆ: ದಾವಣಗೆರೆ ಮಹಾನಗರಪಾಲಿಕೆ ವ್ಯಾಪ್ತಿಯ 16ನೇ ವಾಡ್ìನ ವಿನೋಬ ನಗರದಲ್ಲಿ ಸಾವಿರಾರುನೈಜ ಮತದಾರರನ್ನು ಪಟ್ಟಿಯಿಂದಕೈಬಿಟ್ಟಿರುವ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ಮಂಗಳವಾರ ವಿನೋಬನಗರ ನಿವಾಸಿಗಳುಮಹಾನಗರ ಪಾಲಿಕೆ ಆವರಣದಲ್ಲಿನಡೆದ ರಾಷ್ಟ್ರೀಯ ಮತದಾರರದಿನಾಚರಣೆ ಸ್ಥಳದ ಬಳಿ ಪ್ರತಿಭಟನೆ ನಡೆಸಿದರು.
ನಗರ ಪಾಲಿಕೆ ವ್ಯಾಪ್ತಿಯ 16ನೇವಾರ್ಡ್‌ನ ವಿನೋಬನಗರದಲ್ಲಿಹಲವಾರು ವರ್ಷಗಳಿಂದ ವಾಸಮಾಡುತ್ತಿ ರುವ ಸಾವಿರಾರುಮತದಾರರನ್ನು ಏಕಾಏಕಿ ಮತದಾರರಪಟ್ಟಿಯಿಂದ ತೆಗೆದು ಹಾಕಲಾಗಿದೆ.
ಅನೇಕ ಲೋಕಸಭೆ, ವಿಧಾನಸಭೆ,ನಗರಪಾಲಿಕೆ, ವಿವಿಧ ಚುನಾವಣೆಯಲ್ಲಿಮತದಾನ ಮಾಡಿರುವಂತಹ ಎರಡುಸಾವಿರಕ್ಕೂ ಹೆಚ್ಚು ಜನರ ಹೆಸರುಗಳುಈಚೆಗೆ ಪ್ರಕಟಗೊಂಡ ಮತದಾರರಪಟ್ಟಿಯಲ್ಲೇ ಇಲ್ಲ. ನೈಜ ಮತದಾರರನ್ನುಕೈ ಬಿಟ್ಟಿರುವ ಸಂಬಂಧಿತರ ವಿರುದ್ಧಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಮತದಾರರ ಪಟ್ಟಿಯಿಂದಹೆಸರುಗಳನ್ನು ತೆಗೆದು ಹಾಕುವ ಮುನ್ನಏನಾದರೂ ಲೋಪ ದೋಷಗಳಿದ್ದರೆಸಂಬಂಧಿತರ ಗಮನಕ್ಕೆ ತರಬೇಕಿತ್ತು.ಆದರೆ ಯಾವುದನ್ನೂ ಗಮನಕ್ಕೂ ತರದೆ ಕೈಬಿಡಲಾಗಿದೆ. ಈವರೆಗೆ ಮತದಾನಮಾಡಿರುವಂಥವರ ಹೆಸರುಗಳೇ ಇಲ್ಲ ಎನ್ನುವುದು ಸಂವಿಧಾನ ಮತ್ತುಪ್ರಜಾತಂತ್ರ ವ್ಯವಸ್ಥೆಗೆ ವಿರುದ್ಧವಾದುದುಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Cleanliness: ಮನೆ ಮನೆಯಿಂದ ದೇಶವೇ ಸ್ವಚ್ಚ
Congress: ದ.ಕ ಗ್ರಾಮ ಪಂಚಾಯತ್; 24ರಲ್ಲಿ 19 ಸ್ಥಾನ ಕಾಂಗ್ರೆಸ್ ಬೆಂಬಲಿತರಿಗೆ ಗೆಲುವು
Siddapura: ಬುಲೆಟ್ ಬೈಕಿಗೆ ಜೆಸಿಬಿ ಡಿಕ್ಕಿ; ಸವಾರರಿಗೆ ಗಾಯ
Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.