4.92 ಲಕ್ಷ ಮೌಲ್ಯದ ಅಕ್ರಮ ಪಡಿತರ ಅಕ್ಕಿ ವಶ
Team Udayavani, Jan 27, 2022, 11:24 AM IST
ಹಟ್ಟಿಚಿನ್ನದಗಣಿ: ಬಡವರಿಗೆ ಹಂಚಿಕೆ ಮಾಡಬೇಕಾದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಗೋದಾಮಿನ ಮೇಲೆ ದಾಳಿ ನಡೆಸಿ, ಸುಮಾರು 4,92,600 ರೂ. ಮೌಲ್ಯದ 821 ಅಕ್ಕಿ ಚೀಲಗಳನ್ನು ವಶಪಡಿಸಿಕೊಳ್ಳಲಾಗಿದೆ.
ಸಮೀಪದ ಗುರುಗುಂಟಾ ಗ್ರಾಮದ ತಿಮ್ಮಾರೆಡ್ಡಿ ಎನ್ನುವವರ ಗೋದಾಮಿನಲ್ಲಿ ಬಡವರಿಗೆ ವಿತರಿಸಬೇಕಾದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿಡಲಾಗಿದೆ ಎಂಬ ಖಚಿತ ಮಾಹಿತಿ ಮೇರೆಗೆ ಲಿಂಗಸುಗೂರು ತಹಶೀಲ್ದಾರ್ ಬಲರಾಮ ಕಟ್ಟಿಮನಿ, ಆಹಾರ ನಿರೀಕ್ಷಕರು ಹಾಗೂ ಹಟ್ಟಿ ಠಾಣೆ ಪೊಲೀಸರು ಜಂಟಿಯಾಗಿ ದಾಳಿ ನಡೆಸಿ, ಗೋದಾಮಿನಲ್ಲಿದ್ದ 821 ಪಡಿತರ ಅಕ್ಕಿ ಚೀಲಗಳನ್ನು ವಶಪಡಿಸಿಕೊಂಡಿದ್ದಾರೆ.
ಸರ್ಕಾರಕ್ಕೆ ಹಾಗೂ ಸಾರ್ವಜನಿಕರಿಗೆ ವಂಚಿಸಿ, ಮಾರಾಟ ಮಾಡುವ ಉದ್ದೇಶದಿಂದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದಾರೆಂದು ಆಹಾರ ನಿರೀಕ್ಷಕ ಅಬ್ದುಲ್ ರೌಫ್ ಹಟ್ಟಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಹಟ್ಟಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ
Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್. ಸಂತೋಷ್ ಹೆಗ್ಡೆ
Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್
Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ
Kota: ಸಾಸ್ತಾನ ಟೋಲ್: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.