ಬೀಚ್‌ನಲ್ಲಿ ಸ್ಟ್ರೀಟ್ ಫುಡ್ ಅಂಗಡಿಗೆ ನುಗ್ಗಿದ ಕಾರು: ಮಹಿಳೆ ಸಾವು, ಐವರು ಗಂಭೀರ

Team Udayavani, Jan 27, 2022, 11:56 AM IST

accident

ಮುಂಬಯಿ: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಚಿಂಚನಿ ಬೀಚ್‌ನಲ್ಲಿ ಬುಧವಾರ ತಡರಾತ್ರಿ ಆಹಾರ ಮಳಿಗೆಗೆ ಕಾರೊಂದು ನುಗ್ಗಿ ಮಹಿಳೆ ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಜನವರಿ 26 ರಜಾ ದಿನವಾದ ಕಾರಣ ಸಂಜೆಯ ವೇಳೆಗೆ ತಾರಾಪುರದ ಚಿಂಚಣಿ ಬೀಚ್‌ಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದರು. ಆದಾಗ್ಯೂ, ಜನಸಂದಣಿಯನ್ನು ಲೆಕ್ಕಿಸದೆ ಬೀಚ್‌ಗೆ ಬಂದ ಕಾರೊಂದು ಸ್ಕೂಟರನ್ನು ತಪ್ಪಿಸಲು ಪ್ರಯತ್ನಿಸುವಾಗ ಚಾಲಕ ನಿಯಂತ್ರಣವನ್ನು ಕಳೆದುಕೊಂಡಿದ್ದಾನೆ.

ಕಾರು ಸ್ಟ್ರೀಟ್ ಫುಡ್ ಅಂಗಡಿಯೊಂದಕ್ಕೆ ನುಗ್ಗಿದೆ. ಪರಿಣಾಮವಾಗಿ ಸ್ಟಾಲ್‌ನಲ್ಲಿ ತಿನ್ನುತ್ತಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದ್ದು, ಅವರಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದೆ. ಕಾರಿನ ಚಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಘಟನೆಯ ನಂತರ, ಬೀಚ್‌ನಲ್ಲಿದ್ದ ಹಲವರು ಕಾರಿನ ವಿಂಡ್‌ಸ್ಕ್ರೀನನ್ನು ಒಡೆದು ಹಾಕಿದರು, ಆದರೆ ಕೆಲವು ಆಹಾರ ಮಳಿಗೆಗಳನ್ನು ಹಾನಿಗೊಳಿಸಿದರು, ಕುರ್ಚಿಗಳನ್ನು ಎಸೆದರು. ಸುಮಾರು ಒಂದು ಗಂಟೆಗಳ ಕಾಲ ದಂಗೆಯ ವಾತಾವರಣ ನಿರ್ಮಾಣವಾಗಿತ್ತು. ಸುದ್ದಿ ತಿಳಿಯುತ್ತಿದ್ದಂತೆ ವಂಗಂ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದರು. ಜನರ ಆಕ್ರೋಶದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಘಟನೆಯ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಟಾಪ್ ನ್ಯೂಸ್

Dr.-Singh’s-family

Former Prime Minister: ಮನಮೋಹನ್‌ ಸಿಂಗ್‌ ಕುಟುಂಬದ ಪರಿಚಯ; ನಡೆದು ಬಂದ ಹಾದಿ….

BGV-Congress

Congress: ಪಕ್ಷದೊಳಗೆ ಹೊಸ ನಾಯಕತ್ವಕ್ಕೆ ಅವಕಾಶ ಸಿಗಬೇಕು: ಮಲ್ಲಿಕಾರ್ಜುನ ಖರ್ಗೆ

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

Mumbai: ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

3rd ODI ವನಿತಾ ಏಕದಿನ: ವಿಂಡೀಸ್‌ ವಿರುದ್ಧ ಸರಣಿ ಕ್ಲೀನ್‌ ಸ್ವೀಪ್‌ಗೆ ಭಾರತ ಸಜ್ಜು

3rd ODI ವನಿತಾ ಏಕದಿನ: ವಿಂಡೀಸ್‌ ವಿರುದ್ಧ ಸರಣಿ ಕ್ಲೀನ್‌ ಸ್ವೀಪ್‌ಗೆ ಭಾರತ ಸಜ್ಜು

Uppinangady ಕೀಲಿಕೈ ಚಮತ್ಕಾರ!ಯಾರದೋ ಸ್ಕೂಟರನ್ನು ಯಾರೋ ಕೊಂಡೊಯ್ದರು!

Uppinangady ಕೀಲಿಕೈ ಚಮತ್ಕಾರ!ಯಾರದೋ ಸ್ಕೂಟರನ್ನು ಯಾರೋ ಕೊಂಡೊಯ್ದರು!

Mangaluru: ಹೊಸ ವರ್ಷದ ಪಾರ್ಟಿಗಳಿಗೆ ನಿರ್ಬಂಧ ಹೇರಲು ವಿಹಿಂಪ, ಬಜರಂಗದಳ ಆಗ್ರಹ

Mangaluru: ಹೊಸ ವರ್ಷದ ಪಾರ್ಟಿಗಳಿಗೆ ನಿರ್ಬಂಧ ಹೇರಲು ವಿಹಿಂಪ, ಬಜರಂಗದಳ ಆಗ್ರಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr.-Singh’s-family

Former Prime Minister: ಮನಮೋಹನ್‌ ಸಿಂಗ್‌ ಕುಟುಂಬದ ಪರಿಚಯ; ನಡೆದು ಬಂದ ಹಾದಿ….

ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

Mumbai: ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Dr.-Singh’s-family

Former Prime Minister: ಮನಮೋಹನ್‌ ಸಿಂಗ್‌ ಕುಟುಂಬದ ಪರಿಚಯ; ನಡೆದು ಬಂದ ಹಾದಿ….

BGV-Congress

Congress: ಪಕ್ಷದೊಳಗೆ ಹೊಸ ನಾಯಕತ್ವಕ್ಕೆ ಅವಕಾಶ ಸಿಗಬೇಕು: ಮಲ್ಲಿಕಾರ್ಜುನ ಖರ್ಗೆ

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

Mumbai: ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

3rd ODI ವನಿತಾ ಏಕದಿನ: ವಿಂಡೀಸ್‌ ವಿರುದ್ಧ ಸರಣಿ ಕ್ಲೀನ್‌ ಸ್ವೀಪ್‌ಗೆ ಭಾರತ ಸಜ್ಜು

3rd ODI ವನಿತಾ ಏಕದಿನ: ವಿಂಡೀಸ್‌ ವಿರುದ್ಧ ಸರಣಿ ಕ್ಲೀನ್‌ ಸ್ವೀಪ್‌ಗೆ ಭಾರತ ಸಜ್ಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.