ಸ್ಫೋಟ ಆರೋಪಿಗೆ ರಾಜಾತಿಥ್ಯ : ವರದಿಗೆ ಗೃಹ ಇಲಾಖೆ ಸೂಚನೆ
Team Udayavani, Jan 28, 2022, 11:35 AM IST
ಬೆಂಗಳೂರು : ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬೆಂಗಳೂರು ಸ್ಫೋಟದ ಆರೋಪಿ ನಾಸೀರ್ ಗೆ ರಾಜಾತಿಥ್ಯ ನೀಡಿದ ಪ್ರಕರಣ ಸಂಬಂಧ ವರದಿ ನೀಡುವಂತೆ ಗೃಹ ಇಲಾಖೆಗೆ ಸೂಚನೆ ನೀಡಲಾಗಿದೆ.ಗೃಹ ಸಚಿವ ಅರಗಜ್ಞಾನೇಂದ್ರ ಈ ಸಂಬಂಧ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ಸಂಬಂಧ ಮಾಧ್ಯಮದ ಜತೆ ಮಾತನಾಡಿದ ಅವರು, ಪರಪ್ಪನ ಅಗ್ರಹಾರದಲ್ಲಿ ರಾಜ ಆತಿಥ್ಯ ವಿಚಾರದ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಹಳೆಯ ಫೋಟೋ ವಿಡಿಯೋ ಹರಿದಾಡುತ್ತಿದೆ. ಅದ್ರೂ ಸುದ್ದಿ ಬಂದಿರುವುದರಿಂದ ಸ್ಪಷ್ಟ ವರದಿ ಕೊಡುವಂತೆ ಸೂಚನೆ ನೀಡಿದ್ದೇನೆ ಎಂದರು.
ಬೆಂಗಳೂರು ಸ್ಫೋಟದ ರೂವಾರಿ ನಾಸಿರ್ ಗೆ ರಾಜಾತಿಥ್ಯ ವಿಚಾರದ ಬಗ್ಗೆ ಅಧಿಕಾರಿಗಳಿಗೆ ಕರೆದು ಹೇಳಿದ್ದೇನೆ. ನಾಸಿರ್ ಗೆ ರಾಜಾತಿಥ್ಯ ನೀಡಿದ ವಿಚಾರ ಪೊಲೀಸರು ನಿರಾಕರಿಸಿದ್ದಾರೆ. ಇತ್ತೀಚೆಗೆ ಆಥರ ಏನೂ ನಡೆದಿಲ್ಲ ಅಂದಿದ್ದಾರೆ ಎಂದು ವಿವರಿಸಿದರು.
ಹಳೆಯ ಫೋಟೋಗಳು ಹರಿದಾಡ್ತಿವೆ ಅಂತ ಹೇಳಿದ್ದಾರೆ. ಆದರೂ ಸಮಗ್ರ ವಿಚಾರಣೆ ಮಾಡಿ ವರದಿ ಕೊಡಲು ಹೇಳಿದ್ದೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
MUST WATCH
ಹೊಸ ಸೇರ್ಪಡೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್ ಇದ್ರು: ಫೋಟೋ ಸಾಕ್ಷ್ಯ ಲಭ್ಯ!
Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.