ಹಂಪ್‌ಗೆ ಬಿಳಿ ಬಣ್ಣ ಬಳಿದು ಜಾಗೃತಿ

Team Udayavani, Jan 28, 2022, 5:32 PM IST

22white

ಮುದ್ದೇಬಿಹಾಳ: ಪಟ್ಟಣದ ಎಂಜಿವಿಸಿ ಕಾಲೇಜು ಎದುರುಗಡೆ ಹೊಸದಾಗಿ ಡಾಂಬರೀಕರಣ ಮಾಡಲಾಗಿರುವ ವಿಜಯಪುರ ಮುಖ್ಯ ರಸ್ತೆಯಲ್ಲಿದ್ದ ರೋಡ್‌ ಹಂಪ್‌ ಗಳಿಗೆ ಆ ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳೊಂದಿಗೆ ಸೇರಿಕೊಂಡು ಬಿಳಿ ಬಣ್ಣ ಬಳಿಯುವ ಮೂಲಕ ವಾಹನ ಸವಾರರಿಗೆ ಜಾಗೃತಿ ಮೂಡಿಸಿದರು.

ಈ ರಸ್ತೆಯಲ್ಲಿ ಕಾಲೇಜಿನ ಎದುರುಗಡೆ ಸೇರಿದಂತೆ ವಿವಿಧೆಡೆ ರಸ್ತೆ ಮೇಲೆ ಸಂಚರಿಸುವ ವಾಹನಗಳ ವೇಗ ನಿಯಂತ್ರಿಸಲು ವೇಗ ನಿಯಂತ್ರಕ ರೋಡ್‌ ಹಂಪ್‌ಗ್ಳನ್ನು ಅಲ್ಲಲ್ಲಿ ಹಾಕಲಾಗಿದೆ. ಹೊಸದಾಗಿ ಡಾಂಬರೀಕರಣ ಮಾಡಿದ ನಂತರ ಇಂಥ ಹಂಪ್‌ಗಳು ವಾಹನ ಚಾಲಕರಿಗೆ ಕಾಣುವಂತೆ ಮಾಡಲು ಬಿಳಿ ಬಣ್ಣ ಬಳಿದು ಪಿಡಬ್ಲೂಡಿ ಇಲಾಖೆಯವರು ಅನುಕೂಲ ಮಾಡಿಕೊಡಬೇಕಾಗಿತ್ತು. ಆದರೆ ಅನೇಕ ಬಾರಿ ಮನವಿ ಮಾಡಿದರೂ ಪಿಡಬ್ಲೂಡಿಯವರು ಬಿಳಿ ಬಣ್ಣ ಬಳಿದು ಜಾಗೃತಿ ಮೂಡಿಸಲು ನಿರ್ಲಕ್ಷ್ಯ ತಾಳಿದ್ದರಿಂದ ಬೇಸತ್ತು ಕಾಲೇಜಿನ ಉಪನ್ಯಾಸಕರೆಲ್ಲ ಸೇರಿ ದೈಹಿಕ ಶಿಕ್ಷಣ ನಿರ್ದೇಶಕರ ಮುಂದಾಳತ್ವದಲ್ಲಿ, ವಿದ್ಯಾರ್ಥಿಗಳ ನೆರವಿನೊಂದಿಗೆ ಸ್ವಂತ ಹಣದಿಂದ ಬಣ್ಣ ಖರೀದಿಸಿ ಹಂಪ್‌ ಗಳಿಗೆ ಬಳಿದು ಪ್ರಯಾಣಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡಿದರು.

ಟಾಪ್ ನ್ಯೂಸ್

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

1-pak

ODI; ಜಿಂಬಾಬ್ವೆ ಎದುರು ಪಾಕ್‌ಗೆ 2-1 ಸರಣಿ

1-wqewqe

Pro Kabaddi:ಯುಪಿ, ತೆಲುಗು ಜಯಭೇರಿ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

1-lH

Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

1-skk

Cricket; ವೇಗಿ ಸಿದ್ದಾರ್ಥ್ ಕೌಲ್‌ ನಿವೃತ್ತಿ

ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

1-eeeeega

Iga Swiatek doping ban ; ತಿಂಗಳ ನಿಷೇಧಕ್ಕೆ ಒಪ್ಪಿಗೆ

1-pak

ODI; ಜಿಂಬಾಬ್ವೆ ಎದುರು ಪಾಕ್‌ಗೆ 2-1 ಸರಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.