ಟಿಕೆಟ್ ಯಂತ್ರ ಸ್ಫೋಟ: ಕಂಡಕ್ಟರ್‌ಗೆ ಗಾಯ
Team Udayavani, Jan 28, 2022, 11:00 PM IST
ತಿರುವನಂತಪುರಂ: ಸರ್ಕಾರಿ ಬಸ್ಸಿನ ಟಿಕೆಟ್ ಯಂತ್ರವೇ ಸ್ಫೋಟಿಸಿ, ಕಂಡಕ್ಟರ್‌ಗೆ ಗಾಯವಾಗಿರುವ ಘಟನೆ ಕೇರಳದಲ್ಲಿ ನಡೆದಿದೆ.
ತಿರುವನಂತಪುರಂನಿಂದ ಸುಲ್ತಾನ್ ಬತ್ತೇರಿಗೆ ಹೊರಟಿದ್ದ ಕೇರಳ ರಸ್ತೆ ಸಾರಿಗೆ ನಿಗಮದ(ಕೆಎಸ್‌ಆರ್‌ಟಿಸಿ) ಸೂಪರ್ ಡಿಲಕ್ಸ್ ಬಸ್ಸಿನಲ್ಲಿ ಈ ದುರಂತ ಸಂಭವಿಸಿದೆ.
ಟಿಕೆಟ್ ಯಂತ್ರ ಹಿಡಿದಿದ್ದ ಕಂಡಕ್ಟರ್ ಎಂಎಂ ಮೊಹಮ್ಮದ್‌ರ ಕೈಗಳಿಗೆ ಸುಟ್ಟ ಗಾಯಗಳಾಗಿವೆ.
ಈ ಟಿಕೆಟ್ ಯಂತ್ರಗಳನ್ನು ಎಲ್‌ಡಿಎಫ್ ಆಡಳಿತಾವಧಿಯಲ್ಲಿ ಮೈಕ್ರೋಎಫ್ಎಕ್ಸ್ ಹೆಸರಿನ ಖಾಸಗಿ ಸಂಸ್ಥೆಯಿಂದ ಖರೀದಿಸಲಾಗಿತ್ತು. ಸಾರ್ವಜನಿಕ ವಲಯದ ಸಂಸ್ಥೆ ಬಿಟ್ಟು ಖಾಸಗಿ ಸಂಸ್ಥೆಯಿಂದ ಟಿಕೆಟ್ ಯಂತ್ರ ಖರೀದಿಸಿದ್ದಕ್ಕೆ ಕೆಎಸ್‌ಆರ್‌ಟಿಸಿ ವಿರುದ್ಧ ಆಕ್ರೋಶವೂ ವ್ಯಕ್ತವಾಗಿತ್ತು. ಹಾಗೆಯೇ ಈ ವ್ಯವಹಾರದಲ್ಲಿ ಭ್ರಷ್ಟಾಚಾರವೂ ನಡೆದಿರುವ ಆರೋಪ ಕೇಳಿಬಂದಿತ್ತು.
ಇದನ್ನೂ ಓದಿ:ಆಮಿಷಕ್ಕೊಳಗಾಗಿ ಮತದಾನ ಮಾಡಬೇಡಿ: ನ್ಯಾ| ಹೆಗ್ಡೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.