ಭಾರ್ತಿ ಏರ್ಟೆಲ್‌ನಲ್ಲಿ ಗೂಗಲ್ ಹೂಡಿಕೆ
Team Udayavani, Jan 28, 2022, 10:15 PM IST
ನವದೆಹಲಿ: ಭಾರತದ ಎರಡನೇ ಅತಿ ದೊಡ್ಡ ಟೆಲಿಕಾಂ ಸಂಸ್ಥೆಯಾಗಿರುವ ಭಾರ್ತಿ ಏರ್ಟೆಲ್‌ನಲ್ಲಿ ಆಲ್ಫಾಬೆಟ್‌ನ ಗೂಗಲ್ ಸಂಸ್ಥೆ 1 ಬಿಲಿಯನ್ ಡಾಲರ್(7,500 ಕೋಟಿ ರೂ.) ಹೂಡಿಕೆ ಮಾಡಲಿದೆ.
ಏರ್ಟೆಲ್‌ನ ಶೇ.1.28 ಷೇರನ್ನು ಗೂಗಲ್ ಖರೀದಿಸಲಿದೆ ಎಂದು ಏರ್ಟೆಲ್ ಸಂಸ್ಥೆ ತಿಳಿಸಿದೆ.
ಪ್ರತಿ ಷೇರಿಗೆ 734 ರೂ.ನಂತೆ 700 ಮಿಲಿಯನ್ ಡಾಲರ್‌ಗೆ ಶೇ.1.28 ಷೇರನ್ನು ಖರೀದಿಸಲಾಗುವುದು. ಉಳಿದ ಮೊತ್ತವನ್ನು ಸಂಸ್ಥೆಯೊಂದಿಗಿನ ವಾಣಿಜ್ಯ ಒಪ್ಪಂದಗಳನ್ನು ಜಾರಿಗೆ ತರಲು ಬಳಸಿಕೊಳ್ಳಲಾಗುವುದು ಎಂದು ತಿಳಿಸಿದೆ.
ಈ ಹಿಂದೆ 2020ರಲ್ಲಿ ಗೂಗಲ್ ಸಂಸ್ಥೆ ರಿಲಯನ್ಸ್ ಜಿಯೋ ಸಂಸ್ಥೆಯಲ್ಲಿ 4.5 ಬಿಲಿಯನ್ ಡಾಲರ್ ಹೂಡಿಕೆ ಮಾಡಿ, ಶೇ.7.73 ಷೇರನ್ನು ಖರೀದಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!
ಹೊಸಪೇಟೆ: ಸ್ಕ್ಯಾನ್ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Mangaluru: 7 ಕೆರೆ, ಪಾರ್ಕ್ ಅಭಿವೃದ್ಧಿಗೆ ಅಮೃತ 2.0
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.