PUBG ಪ್ರಭಾವ; ತಾಯಿ ಸೇರಿ ಇಡೀ ಕುಟುಂಬ ಸದಸ್ಯರನ್ನು ಗುಂಡಿಕ್ಕಿ ಕೊಂದ 14ರ ಬಾಲಕ
ಅಣ್ಣ, ಅಕ್ಕ ಮತ್ತು ತಂಗಿಗೆ ಮನೆಯಲ್ಲಿದ್ದ ಪಿಸ್ತೂಲಿನಿಂದ ಗುಂಡು ಹಾರಿಸಿದ್ದಾನೆ.
Team Udayavani, Jan 29, 2022, 12:01 PM IST
ಇಸ್ಲಾಮಾಬಾದ್: ಪಬ್ಜಿ ಆಡುವುದನ್ನು ಬಿಟ್ಟು ಓದು ಎಂದು ಬೈದಿದ್ದಕ್ಕೆ, 14 ವರ್ಷದ ಬಾಲಕ ತಾಯಿ ಹಾಗೂ ಮೂವರು ಒಡಹುಟ್ಟಿವದರನ್ನೇ ಕೊಂದಿರುವ ಘಟನೆ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ನಡೆದಿದೆ.
ಇದನ್ನೂ ಓದಿ:ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಪ್ರಿಯತಮೆ; ರಕ್ಷಿಸಲು ಹೋದ ಪ್ರಿಯಕರ ಸಮುದ್ರಪಾಲು
ನಹೀದ್ ಮುಬಾರಕ್(45),ಆಕೆಯ 22 ತಿಂಗಳ ಮಗು ತೈಮುರ್ ಮತ್ತು 17, 11 ವರ್ಷದ ಇಬ್ಬರು ಹೆಣ್ಣು ಮಕ್ಕಳು ಮೃತರಾಗಿದ್ದಾರೆ. ನಹೀದ್ರ 14 ವರ್ಷದ ಮಗ ಪಬ್ಜಿ ಆಟವನ್ನು ಚಟವಾಗಿ ಮಾಡಿಕೊಂಡಿದ್ದನಂತೆ. ಈ ವಿಚಾರವಾಗಿ ಇತ್ತೀಚೆಗೆ ನಹೀದ್, ಮಗನಿಗೆ ಬೈದಿದ್ದಾಳೆ.
ಅದೇ ಸಿಟ್ಟಿನಿಂದ ಆತ, ರಾತ್ರಿ ವೇಳೆ ಅಮ್ಮ, ಅಣ್ಣ, ಅಕ್ಕ ಮತ್ತು ತಂಗಿಗೆ ಮನೆಯಲ್ಲಿದ್ದ ಪಿಸ್ತೂಲಿನಿಂದ ಗುಂಡು ಹಾರಿಸಿದ್ದಾನೆ. ಮಾರನೇ ದಿನ ಬೆಳಗ್ಗೆ ಈ ವಿಚಾರ ಪೊಲೀಸರಿಗೆ ತಲುಪಿದ್ದು, ಬಾಲಕ ತಪ್ಪೊಪ್ಪಿ ಕೊಂಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ.
ನಹೀದ್ ಗಂಡನಿಂದ ವಿಚ್ಛೇದಿತಳಾಗಿದ್ದು, ಇದರಿಂದಾಗಿ ಆಕೆ ಮಗನ ವಿದ್ಯಾಭ್ಯಾಸದ ಬಗ್ಗೆ ಹೆಚ್ಚಿನ ಗಮನಹರಿಸದೆ ಇದ್ದ ಪರಿಣಾಮ ಬಾಲಕ ಹೆಚ್ಚಿನ ಸಮಯವನ್ನು ಪಬ್ ಜಿ ಆಡುವುದರಲ್ಲಿಯೇ ಕಾಲ ಕಳೆಯುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
GDP ಕುಸಿತ: ಆರ್ಥಿಕ ಹಿಂಜರಿತದತ್ತ ನ್ಯೂಜಿಲ್ಯಾಂಡ್
Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ
Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್ಗೆ ಅಮೆರಿಕ ನಿರ್ಬಂಧ
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ
Sandalwood: ಸ್ಟಾರ್ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್. ನರಸಿಂಹಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.