ಕೋಟಿ ವೆಚ್ಚದ ಅರಿಶಿನ ಸಂಸ್ಕರಣೆ ಘಟಕಕ್ಕೆ ಚಾಲನೆ

Team Udayavani, Jan 29, 2022, 12:55 PM IST

Untitled-1

ಚಾಮರಾಜನಗರ: ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಾಂಗಣದಲ್ಲಿ 1.05 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಅರಿಶಿನ ಕ್ಲೀನಿಂಗ್‌, ಗ್ರೇಡಿಂಗ್‌ ಹಾಗೂ ಪ್ಯಾಕಿಂಗ್‌ ಘಟಕವನ್ನು ಶಾಸಕ ಸಿ.ಪುಟ್ಟರಂಗಶೆಟ್ಟಿ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಶಾಸಕರು, ಜಿಲ್ಲಾ ಕೇಂದ್ರದಲ್ಲಿರುವ ಎಪಿಎಂಸಿ ತಮಿಳುನಾಡು ಗಡಿಯಲ್ಲಿದೆ. ಇಲ್ಲಿನ ರೈತರು ತಾವುಗಳು ಬೆಳೆದ ಅರಿಶಿನವನ್ನು ಪಾಲಿಶ್‌ಹಾಗೂ ಸಂಸ್ಕರಣೆ ಮಾಡಲು ತಮಿಳುನಾಡು ರಾಜ್ಯಕ್ಕೆತೆಗೆದುಕೊಂಡು ಹೋಗಬೇಕಾಗಿತ್ತು. ಈಗ ಎಪಿಎಂಸಿಆಡಳಿತ ಮಂಡಳಿಯವರು ಸಂಸ್ಕರಣಾ ಘಟಕಆರಂಭಿಸಿದ್ದು, ಈ ಭಾಗದ ರೈತರು ಇದರ ಸದುಪಯೋಗಪಡೆದುಕೊಳ್ಳಬೇಕು ಎಂದರು.

ಎಪಿಎಂಸಿ ಅಧ್ಯಕ್ಷ ಡಿ. ನಾಗೇಂದ್ರ ಮಾತನಾಡಿ,2015-16ನೇ ಸಾಲಿನಲ್ಲಿ ಆರ್‌ಕೆವಿವೈ ಯೋಜನೆಯಡಿ 5ಟಿಪಿಎಚ್‌ ಸಾಮರ್ಥ್ಯದ ಕ್ಲೀನಿಂಗ್‌, ಗ್ರೇಡಿಂಗ್‌ ಹಾಗೂಪ್ಯಾಕಿಂಗ್‌ ಘಟಕದ ನಿರ್ಮಾಣ ಕಾಮಗಾರಿ 47 ಲಕ್ಷ ರೂ. ವೆಚ್ಚದಲ್ಲಿ ಆರಂಭಿಸಲಾಯಿತು.

ಘಟಕಕ್ಕೆ ವಿದ್ಯುತ್‌ ಸರಬರಾಜು ಕಾಮಗಾರಿಯನ್ನು 15 ಲಕ್ಷ ರೂ. ವೆಚ್ಚದಲ್ಲಿ ಕೈಗೊಳ್ಳಲಾಗಿದೆ. ಆರಿಶಿನ ಸಂಸ್ಕರಣೆಗಾಗಿಕ್ಲೀನಿಂಗ್‌, ಗ್ರೇಡಿಂಗ್‌ ಮತ್ತು ಪ್ಯಾಕಿಂಗ್‌ ಯುನಿಟ್‌ ಅನ್ನುಸರಬರಾಜು ಮಾಡಿ ಆಳವಡಿಸಿ, ಚಾಲನಾ ಪರೀಕ್ಷೆಮಾಡುವ ಕಾಮಗಾರಿಗೆ 43 ಲಕ್ಷ ರೂ. ವೆಚ್ಚವಾಗಿದೆ. ಒಟ್ಟು 1.05 ಕೋಟಿ ರೂ.ಗಳ ಸುಸಜ್ಜಿತ ಅರಿಶಿನ ಸಂಸ್ಕರಣ ಘಟಕ ನಿರ್ಮಾಣವಾಗಿದೆ ಎಂದರು. ಈ ಘಟಕವು ಪ್ರತಿ ಗಂಟೆಗೆ 20ರಿಂದ 30 ಚೀಲ ಅರಿಶಿನ ಪಾಲಿಶಿಂಗ್‌ ಮಾಡುತ್ತದೆ. ಪ್ರತಿ ಗಂಟೆಗೆ 50 ಕ್ವಿಂಟಲ್‌ ಕ್ವೀನಿಂಗ್‌ ಮಾಡುತ್ತದೆ ಎಂದರು.

ಈ ವೇಳೆ ಎಪಿಎಂಸಿ ಉಪಾಧ್ಯಕ್ಷೆ ನಾಗಮ್ಮ, ಮಾಜಿ ಅಧ್ಯಕ್ಷ ಬಿ.ಕೆ. ರವಿಕುಮಾರ್‌, ಶಂಕರಮೂರ್ತಿ, ನಿರ್ದೇಶಕರಾದವಿಶ್ವನಾಥ್‌, ಮಹದೇವಸ್ವಾಮಿ, ನಂಜುಂಡಸ್ವಾಮಿ,ಜೆ.ಪಿ.ದೊರೆಸ್ವಾಮಿ, ಮಹದೇವಮ್ಮ, ಶಿವಣ್ಣ, ಹೆಗ್ಗೂರುಶೆಟ್ಟಿ, ಬಸವನಾಯಕ, ಚಂದ್ರಶೇಖರ್‌, ಪುಟ್ಟಸುಬ್ಬಪ್ಪ,ಸಹಾಯಕ ನಿರ್ದೇಶಕ ಎಂ ರವಿಚಂದ್ರ, ಕಾರ್ಯದರ್ಶಿಪ್ರಕಾಶ್‌ ಕುಮಾರ್‌, ಮಾರುಕಟ್ಟೆ ಅಧಿಕಾರಿಗಳಾದ ಮಧುಕುಮಾರ್‌, ಮಹದೇವಕುಮಾರ್‌, ಮುಖಂಡಬಸುಮರಿ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

E-Khata ಇದ್ದರಷ್ಟೇ ಆಸ್ತಿ ನೋಂದಣಿ: ಸಚಿವ ಕೃಷ್ಣ ಬೈರೇಗೌಡ

E-Khata ಇದ್ದರಷ್ಟೇ ಆಸ್ತಿ ನೋಂದಣಿ: ಸಚಿವ ಕೃಷ್ಣ ಬೈರೇಗೌಡ

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

Barkur Shri Kallikamba Temple: ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-gundlupete

Gundlupete: ಹೆಣ್ಣಾನೆ ಮೃತದೇಹ ಪತ್ತೆ: ಆಂಥಾಕ್ಸ್ ಕಾಯಿಲೆ ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Road Mishap: ಬೈಕ್ – ಆಂಬ್ಯುಲೆನ್ಸ್ ನಡುವೆ ಅಪಘಾತ: ಬೈಕ್ ಸವಾರ ಸಾವು

Road Mishap: ಬೈಕ್ – ಆಂಬ್ಯುಲೆನ್ಸ್ ನಡುವೆ ಅಪಘಾತ: ಸವಾರ ಸಾವು

12

Kollegala: ಮರಳೆಕಾಯಿ ತಿಂದು ವಾಂತಿ-ಭೇದಿ; 13 ಜನರು ಆಸ್ಪತ್ರೆಗೆ ದಾಖಲು

13-

Gundlupete: ವಿದ್ಯುತ್ ತಂತಿಗೆ ಸಿಲುಕಿ ಮರಿಯಾನೆ ಸಾವು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

E-Khata ಇದ್ದರಷ್ಟೇ ಆಸ್ತಿ ನೋಂದಣಿ: ಸಚಿವ ಕೃಷ್ಣ ಬೈರೇಗೌಡ

E-Khata ಇದ್ದರಷ್ಟೇ ಆಸ್ತಿ ನೋಂದಣಿ: ಸಚಿವ ಕೃಷ್ಣ ಬೈರೇಗೌಡ

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.