ಬೈಕ್‌ಗಳ ನಡುವೆ ಮುಖಾಮುಖಿ ಢಿಕ್ಕಿ : ಓರ್ವ ಸಾವು 

Team Udayavani, Jan 29, 2022, 6:56 PM IST

ಬೈಕ್‌ಗಳ ನಡುವೆ ಮುಖಾಮುಖಿ ಢಿಕ್ಕಿ : ಓರ್ವ ಸಾವು 

ಕುಣಿಗಲ್: ಎರಡು ಬೈಕ್‌ಗಳ ನಡುವೆ ಢಿಕ್ಕಿ ಸಂಭವಿಸಿ ಓರ್ವ ಸವಾರ ಮೃತಪಟ್ಟು, ಮತ್ತೋರ್ವ ಗಾಯಗೊಂಡಿರುವ ಘಟನೆ ತಾಲೂಕಿನ ಕೊತ್ತಗೆರೆ ಹೋಬಳಿ ಹಾಲಗೋನಹಳ್ಳಿ ಗ್ರಾಮದಲ್ಲಿ ನಡೆದಿದೆ.

ತಾಲೂಕಿನ ಚಿಕ್ಕಮಲಳವಾಡಿ ಗೊಲ್ಲರಹಟ್ಟಿ ಗ್ರಾಮದ ವಾಸಿ ಚಿಕ್ಕಣ್ಣ (35) ಮೃತ ಬೈಕ್ ಸವಾರ.

ಚಿಕ್ಕಣ್ಣ ಕಾರ್ಯನಿಮಿತ ಕುಣಿಗಲ್ ಪಟ್ಟಣಕ್ಕೆ ಬಂದು ತನ್ನ ಗ್ರಾಮ ಚಿಕ್ಕಮಲಳವಾಡಿ ಗೊಲ್ಲರಹಟ್ಟಿಗೆ  ದ್ವಿಚಕ್ರ ವಾಹನದಲ್ಲಿ ವಾಪಸ್ಸ್ ಹೋಗುತ್ತಿರುವಾಗ, ಹಾಲಗೋನಹಳ್ಳಿ ಗ್ರಾಮದ ಬಳಿ ತುಮಕೂರು ಕಡೆಯಿಂದ ಬಂದ ಮತ್ತೊಂದು ಬೈಕ್ ಢಿಕ್ಕಿ ಹೊಡೆದ  ಕಾರಣ ಚಿಕ್ಕಣ ತೀವ್ರವಾಗಿ  ಗಾಯಗೊಂಡು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಆದಿಚುಂಚನಗಿರಿ ಆಸ್ಪತ್ರೆಗೆ ಕರೆದ್ಯೋಯುವ ಮಾರ್ಗದ ಮಧ್ಯ ಮೃಪಟ್ಟಿದ್ದಾನೆ.

ಇದನ್ನೂ ಓದಿ: ಮಂಡ್ಯ: ಕತ್ತುಕೊಯ್ದು ವಿಚ್ಛೇದಿತ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಪತಿ

ಮತ್ತೊಂದು ಬೈಕ್‌ನ ಸವಾರ ಕುಣಿಗಲ್ ಪಟ್ಟಣದ ತಬ್ರೇಜ್‌ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾನೆ.

ಕುಣಿಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ,

ಟಾಪ್ ನ್ಯೂಸ್

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

Daily Horoscope: ಅಪಾತ್ರರಿಗೆ ಸಲಹೆ ನೀಡಿ ಅವಮಾನ ಹೊಂದದಿರಿ, ಭವಿಷ್ಯದ ಕುರಿತು ಚಿಂತನೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

KRS (2)

KRS ಈಗಲೂ ಭರ್ತಿ: 30 ವರ್ಷಗಳ ದಾಖಲೆ

cyber crime

Cyber ​​fraud ಬದಲಾಗಿದೆ: ನಮ್ಮವರೇ ಆಟಗಾರರು; ಆಡಿಸುವಾತ ಮಾತ್ರ ಬೇರೆ!

1somanna

ರೈಲ್ವೇ, ಜಲಶಕ್ತಿ ಇಲಾಖೆ; ಶೀಘ್ರ 60,000 ಉದ್ಯೋಗ ನೇಮಕ: ಸೋಮಣ್ಣ

bjp-congress

Contractor ಆತ್ಮಹ*ತ್ಯೆ: ರಾಜಕೀಯ ಜಟಾಪಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-kunigal

Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ‌ ಸಾವು

2-kunigal

Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ

12-koratagere

Koratagere: ವಿದ್ಯೆಯ ಸಾಧನೆಗೆ ಸಾಧಿಸುವ ಗುರಿ ಒಂದೇ ಮುಖ್ಯ

11-koratagere

ಜಟ್ಟಿ ಅಗ್ರಹಾರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಗಂಗಾದೇವಿ ಅಧ್ಯಕ್ಷೆ

10-

Koratagere: ಮದ್ಯಪಾನದಿಂದ ಕುಟುಂಬದಲ್ಲಿ ದಿನ ಅಶಾಂತಿ ಉಂಟಾಗಿ ನೆಮ್ಮದಿ ಇಲ್ಲದಂತಾಗಿದೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

arrest-woman

Madikeri: ಗುಂಡು ಹೊಡೆದು ಕಾರ್ಮಿಕನ ಕೊ*ಲೆ; ವ್ಯಕ್ತಿ ಬಂಧನ

Daily Horoscope: ಅಪಾತ್ರರಿಗೆ ಸಲಹೆ ನೀಡಿ ಅವಮಾನ ಹೊಂದದಿರಿ, ಭವಿಷ್ಯದ ಕುರಿತು ಚಿಂತನೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

KRS (2)

KRS ಈಗಲೂ ಭರ್ತಿ: 30 ವರ್ಷಗಳ ದಾಖಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.