ರಾಹುಲ್‌ ಗಾಂಧಿ ವಿರುದ್ಧ ಕೇಸು: ಫೆ.5ರಿಂದ ದಿನವಹಿ ವಿಚಾರಣೆ

Team Udayavani, Jan 29, 2022, 9:30 PM IST

ರಾಹುಲ್‌ ಗಾಂಧಿ ವಿರುದ್ಧ ಕೇಸು: ಫೆ.5ರಿಂದ ದಿನವಹಿ ವಿಚಾರಣೆ

ಥಾಣೆ: ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ವಿರುದ್ಧದ ವಿಚಾರಣೆ ಫೆ.5ರಿಂದ ದಿನವಹಿ ನಡೆಯಲಿದೆ. ಈ ಬಗ್ಗೆ ಭಿವಾಂಡಿಯ ಜ್ಯುಡಿಷಿಯಲ್‌ ಮ್ಯಾಜಿಸ್ಟ್ರೇಟ್‌ ಪ್ರ ಥಮ ದರ್ಜೆ ನ್ಯಾಯಾಲಯದ ನ್ಯಾಯಾಧೀಶ ಜೆ.ವಿ.ಪಲಿವಾಲ್‌ ಆದೇಶ ನೀಡಿದ್ದಾರೆ.

ಜನಪ್ರತಿನಿಧಿಗಳ ವಿರುದ್ಧ ನ್ಯಾಯಾಲಯಗಳಲ್ಲಿ ಇರುವ ಪ್ರಕರಣಗಳ ವಿಚಾರಣೆ ಕ್ಷಿಪ್ರವಾಗಿ ನಡೆಯಬೇಕು ಎಂದು ಇತ್ತೀಚೆಗೆ ಸುಪ್ರೀಂಕೋರ್ಟ್‌ ನೀಡಿದ ತೀರ್ಪಿನ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬಂದಿರುವುದಾಗಿ ಅವರು ಹೇಳಿದ್ದಾರೆ.

ಈ ಬಗ್ಗೆ ಅರ್ಜಿದಾರರ ಮತ್ತು ಪ್ರತಿವಾದಿ (ರಾಹುಲ್‌ ಗಾಂಧಿ)ಗಳ ಪರ ವಕೀಲರು ಸಿದ್ಧರಿದ್ದಾರೆಯೇ ಎಂದು ನ್ಯಾಯಾಧೀಶರು ಕೇಳಿದ್ದಾರೆ.

ಇದನ್ನೂ ಓದಿ:ಅರಸು, ದೇವೇಗೌಡರನ್ನು ಬಿಟ್ಟು ಯಾರ ಮುರ್ಜಿಯಲ್ಲೂ ನಾನಿಲ್ಲ: ಎ.ಹೆಚ್.ವಿಶ್ವನಾಥ್

2014ರ ಲೋಕಸಭೆ ಚುನಾವಣೆ ಪ್ರಚಾರದ ವೇಳೆ ರಾಹುಲ್‌ ಅವರು ಆರ್‌ಎಸ್‌ಎಸ್‌ ವಿರುದ್ಧ ಅವಹೇಳನಕಾರಿ ಯಾಗಿ ಮಾತನಾಡಿದ್ದರು ಎಂದು ಕೇಸು ದಾಖಲಾಗಿದೆ.

ಟಾಪ್ ನ್ಯೂಸ್

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

Exam 2

CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ

ನ.23ರ ಬಳಿಕ ಝಾರ್ಖಂಡಲ್ಲಿ ಸೊರೇನ್‌ ಸರಕಾರಕ್ಕೆ ವಿದಾಯ: ಅಮಿತ್‌ ಶಾ

Amit Shah: ನ.23ರ ಬಳಿಕ ಝಾರ್ಖಂಡಲ್ಲಿ ಸೊರೇನ್‌ ಸರಕಾರಕ್ಕೆ ವಿದಾಯ

ಪ್ರಯಾಣಿಕನಿಂದಲೇ ಬಾಂಬ್‌ ಬೆದರಿಕೆ: ವಿಮಾನ ಭೂಸ್ಪರ್ಶಪ್ರಯಾಣಿಕನಿಂದಲೇ ಬಾಂಬ್‌ ಬೆದರಿಕೆ: ವಿಮಾನ ಭೂಸ್ಪರ್ಶ

Flight: ಪ್ರಯಾಣಿಕನಿಂದಲೇ ಬಾಂಬ್‌ ಬೆದರಿಕೆ: ವಿಮಾನ ಭೂಸ್ಪರ್ಶ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.