ಹಸುವಿನ ಮುಂದೆ ಮೂತ್ರ ವಿಸರ್ಜಿಸಿದ್ದಕ್ಕೆ ಥಳಿತ!
Team Udayavani, Jan 29, 2022, 10:00 PM IST
ಸಾಂದರ್ಭಿಕ ಚಿತ್ರ.
ಭೋಪಾಲ್: ಹಸುವಿನ ಮುಂದೆ ಮೂತ್ರ ವಿಸರ್ಜನೆ ಮಾಡಿದ ಎನ್ನುವ ಕಾರಣಕ್ಕೆ ವ್ಯಕ್ತಿಯೊಬ್ಬನನ್ನು ಥಳಿಸಿರುವ ಘಟನೆ ಮಧ್ಯಪ್ರದೇಶದ ರಾತ್ಲಾಮ್ ಜಿಲ್ಲೆಯಲ್ಲಿ ನಡೆದಿದೆ.
ಆ ವಿಡಿಯೋ ವೈರಲ್ ಆಗಿದ್ದು, ಹಲ್ಲೆ ನಡೆಸಿರುವ ಆರೋಪಿಯನ್ನು ಬಂಧಿಸಲಾಗಿದೆ. ಸೈಫುದ್ದೀನ್ ಪಾಟೀಲ್ವಾಲಾ ಹೆಸರಿನ ವ್ಯಕ್ತಿ ಹಸುವಿನ ಮುಂದೆ ಮೂತ್ರ ವಿಸರ್ಜನೆ ಮಾಡಿದ್ದಾನೆ.
ಇದೇ ಕಾರಣಕ್ಕಾಗಿ ಆತನಿಗೆ ವೀರೇಂದ್ರ ರಾಥೋಡ್ ಎಂಬಾತ ಥಳಿಸಿದ್ದಾನೆ. ಸೈಫುದ್ದೀನ್ ಕ್ಷಮೆಯಾಚಿಸಿದರೂ, ಸುಮ್ಮನಿರದೆ ಹೊಡೆದಿದ್ದಾನೆ.
ಇದನ್ನೂ ಓದಿ:ತುಮಕೂರು:ಕುರಿ ಮೇಯಿಸಲು ಹೋದ ಒಂದೇ ಕುಟುಂಬದ ಮೂವರು ಮಕ್ಕಳು ಕೆರೆಯ ಗುಂಡಿಗೆ ಬಿದ್ದು ಸಾವು
ಈ ವಿಚಾರವಾಗಿ ಸೈಫುದ್ದೀನ್ ನೀಡಿರುವ ದೂರನ್ನು ಆಧರಿಸಿ, ವೀರೇಂದ್ರನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್ಪೋಸ್ಟ್ನಲ್ಲಿ ಪೊಲೀಸರನ್ನು ನೇಮಿಸಿ
Delhi Elections: ಆಪ್ನಿಂದ 7 ಉಚಿತ ಯೋಜನೆ ಘೋಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.