ಲೇಖಕರಿಗೆ ಅಧ್ಯಯನಶೀಲತೆ ಮುಖ್ಯ: ಡಾ| ಲೋಕೇಶ್‌

Team Udayavani, Jan 30, 2022, 12:50 PM IST

davanagere news

ದಾವಣಗೆರೆ: ಗ್ರಹಿಕೆಯನ್ನು ಆಧರಿಸಿ ಪುಸ್ತಕಗಳನ್ನು ಬರೆಯುವುದಕ್ಕಿಂತ ಓದುಗರಅಥವಾ ನೋಡುಗರ ದೃಷ್ಟಿಕೋನಕ್ಕೆಇನ್ನೊಂದು ಆಯಾಮ ಕೊಡುವ ರೀತಿಯಲ್ಲಿಪುಸ್ತಕಗಳನ್ನು ಬರೆಯಬೇಕು.

ಆಗ ಮಾತ್ರ ಆಲೇಖಕರ ಶ್ರಮ, ಜ್ಞಾನಕ್ಕೆ ನಿಜವಾದ ಅರ್ಥಬರುತ್ತದೆ ಎಂದು ಲೇಖಕ, ವಿಮರ್ಶಕ ಡಾ|ಲೋಕೇಶ್‌ ಅಗಸನಕಟ್ಟೆ ಅಭಿಪ್ರಾಯಪಟ್ಟರು.ನಗರದ ಕುವೆಂಪು ಕನ್ನಡ ಭವನದಲ್ಲಿಸೃಷ್ಟಿ ಗ್ರಂಥಮಾಲೆ ಚಿತ್ರದುರ್ಗ ಹಾಗೂಎಸ್‌ಆರ್‌ಪಿ ಸಮೂಹ ಸಂಸ್ಥೆಗಳು ಶನಿವಾರಏರ್ಪಡಿಸಿದ್ದ ಹಂಶಿ ಸಂಪಾದಕೀಯ ಕೃತಿ”ಅಂತಃಕರಣದೊಡೆಯ ಅಪ್ಪು-ಗೆ’ ಕವನಸಂಕಲನ, “ಬೇಲಿಯ ಹೂವು’ ಕಾದಂಬರಿಹಾಗೂ ಎಸ್‌. ಓಂಕಾರಯ್ಯ ತವನಿಧಿ ವಿರಚಿತ”ವೃಷ್ಟಿ ವೃತ್ತಾಂತ’ ವೈಜ್ಞಾನಿಕ ಸಂಶೋಧನಾಕೃತಿಗಳನ್ನು ಲೋಕಾರ್ಪಣೆಗೊಳಿಸಿ ಅವರುಮಾತನಾಡಿದರು.

ಲೇಖಕರಾದವರು ಸದಾಕಾಲಅಧ್ಯಯನಶೀಲರಾಗಿರಬೇಕು. ಯಾವುದೇಕೃತಿ ರಚನೆಗೆ ಮೊದಲು ಹಲವು ಪುಸ್ತಕಗಳನ್ನುಮೊದಲು ಓದಿರಬೇಕು. ಆಗ ಆಯಾ ಕಾಲಕ್ಕೆತಕ್ಕಂತೆ ಕೃತಿಗಳ ರಚನೆಗೆ ಅನುಕೂಲವಾಗುತ್ತದೆ.ಇದು ಓದುಗರ ದೃಷ್ಟಿಕೋನಕ್ಕೆ ಹೊಸಆಯಾಮ ಕೊಡುವ ನಿಟ್ಟಿನಲ್ಲಿ ಸಹಕಾರಿಯೂಆಗುತ್ತದೆ ಎಂದರು.ಪತ್ರಕರ್ತ ಬಿ.ಎನ್‌. ಮಲ್ಲೇಶ್‌ಮಾತನಾಡಿ, ಬರೆಯುವ ಅಭ್ಯಾಸವನ್ನುಪ್ರತಿಯೊಬ್ಬರು ರೂಢಿಸಿಕೊಳ್ಳಬೇಕು. ಸಣ್ಣ ಕಥೆ,ಕವನಗಳನ್ನಾದರೂ ಬರೆಯಬೇಕು.

ಏಕೆಂದರೆಬರವಣಿಗೆಯಿಂದ ಬದುಕಿನ ವಿಧಾನವೇಬದಲಾಗಲಿದೆ ಎಂದು ತಿಳಿಸಿದರು.ಲಯನ್ಸ್‌ ಕ್ಲಬ್‌ ಜಿಲ್ಲಾ ಮುಖ್ಯಸಂಯೋಜನಾಧಿಕಾರಿ ವಾಸುದೇವ್‌ರಾಯ್ಕರ್‌ ಕಾರ್ಯಕ್ರಮ ಉದ್ಘಾಟಿಸಿದರು.

ವರದಿಗಾರರ ಕೂಟದ ಅಧ್ಯಕ್ಷ ಜಿ.ಎಂ.ಆರ್‌. ಆರಾಧ್ಯ ಅಧ್ಯಕ್ಷತೆ ವಹಿಸಿದ್ದರು.ಹವ್ಯಾಸಿ ಖಗೋಳ ವೀಕ್ಷಕ ಎಂ.ಟಿ. ಶರಣಪ್ಪ,ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷಜಿ.ಎಚ್‌. ರಾಜಶೇಖರ್‌ ಗುಂಡಗಟ್ಟಿಮತ್ತಿತರರು ಪಾಲ್ಗೊಂಡಿದ್ದರು.

ನಿವೃತ್ತಪ್ರಾಧ್ಯಾಪಕಿ ಡಾ| ಎಸ್‌.ವಿ. ಕಮಲಮ್ಮಲೇಖಕರನ್ನು ಪರಿಚಯಿಸಿದರು. ಜನಜಾಗೃತಿವೇದಿಕೆ ಅಧ್ಯಕ್ಷ ನಾಗರಾಜ್‌ ಕಾಕನೂರುಸ್ವಾಗತಿಸಿದರು. ಸಾಹಿತಿ ಕೆ.ಎಸ್‌. ವೀರಭದ್ರಪ್ಪತೆಲಗಿ ನಿರೂಪಿಸಿದರು.

ಟಾಪ್ ನ್ಯೂಸ್

Waqf Board Eyeing 400 Acre Land in Ernakulam: Allegation

Waqf issue; ಎರ್ನಾಕುಳಂನಲ್ಲಿ 400 ಎಕ್ರೆ ಜಮೀನು ಮೇಲೆ ವಕ್ಫ್ ಮಂಡಳಿ ಕಣ್ಣು: ಆರೋಪ

election

By Election: ಸುಬ್ರಹ್ಮಣ್ಯ ಗ್ರಾಮ ಪಂಚಾಯಿತಿ: ಸಲ್ಲಿಕೆಯಾಗದ ನಾಮಪತ್ರ

Mangaluru: ಪಿಲಿಕುಳದಲ್ಲಿ ನ. 17ರಂದು ಕಂಬಳ ಆಯೋಜನೆ ಇಲ್ಲ

Mangaluru: ಪಿಲಿಕುಳದಲ್ಲಿ ನ. 17ರಂದು ಕಂಬಳ ಆಯೋಜನೆ ಇಲ್ಲ

ಶಾಸ್ತ್ರೀಯ ಸಂಗೀತದಲ್ಲಿ ಕನ್ನಡದ ಕೃತಿಗಳು ಕೇಳಿಬರಲಿ…

ಶಾಸ್ತ್ರೀಯ ಸಂಗೀತದಲ್ಲಿ ಕನ್ನಡದ ಕೃತಿಗಳು ಕೇಳಿಬರಲಿ…

US; Mike Waltz is the new security adviser

US; ಮೈಕ್‌ ವಾಲ್ಟ್ಜ್ ನೂತನ ಭದ್ರತಾ ಸಲಹೆಗಾರ; ಚೀನಾ ವಿರೋಧಿ ನಿಲುವುವುಳ್ಳ ನಾಯಕರಿಗೆ ಅಧಿಕಾರ

Ripponpete

Ripponpete: ಖಾಸಗಿ ಬಸ್‌ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ

Court-Symbol

Gangolli: ಪಿಸ್ತೂಲ್‌ ತೋರಿಸಿ ಬೆದರಿಕೆ: ಐವರು ಆರೋಪಿಗಳಿಗೆ ಜಾಮೀನು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್‌

Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್‌

Davanagere: Special tax operation: 1.65 crore tax collection in a single day

Davanagere: ವಿಶೇಷ ತೆರಿಗೆ ಕಾರ್ಯಾಚರಣೆ: ಒಂದೇ ದಿನ 1.65 ಕೋಟಿ ತೆರಿಗೆ ಸಂಗ್ರಹ

Siddaramaiah will resigns before Assembly session: R. Ashok

Davanagere: ಅಸೆಂಬ್ಲಿ ಅಧಿವೇಶನಕ್ಕೆ ಮೊದಲು ಸಿದ್ದರಾಮಯ್ಯ ರಾಜೀನಾಮೆ: ಆರ್.ಅಶೋಕ್

Waqf issue: ರಾಜ್ಯ ಸರ್ಕಾರದ ಆದೇಶ ಕೇವಲ ಜನರ ಕಣ್ಣೊರೆಸುವ ತಂತ್ರ: ಪ್ರಹ್ಲಾದ್‌ ಜೋಶಿ

Waqf issue: ರಾಜ್ಯ ಸರ್ಕಾರದ ಆದೇಶ ಕೇವಲ ಜನರ ಕಣ್ಣೊರೆಸುವ ತಂತ್ರ: ಪ್ರಹ್ಲಾದ್‌ ಜೋಶಿ

Davanagere: ವಾಣಿಜ್ಯ ಇಲಾಖೆ ಸಹಾಯಕ ನಿರ್ದೇಶಕನ ನಿವಾಸದ ಮೇಲೆ ಲೋಕಾಯುಕ್ತ ದಾಳಿ

Davanagere: ವಾಣಿಜ್ಯ ಇಲಾಖೆ ಸಹಾಯಕ ನಿರ್ದೇಶಕನ ನಿವಾಸದ ಮೇಲೆ ಲೋಕಾಯುಕ್ತ ದಾಳಿ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

Kohli on the cover of Aussie magazine

BGT 2024: ಆಸೀಸ್‌ ಪತ್ರಿಕೆಯ ಮುಖಪುಟದಲ್ಲಿ ಕೊಹ್ಲಿ

Waqf Board Eyeing 400 Acre Land in Ernakulam: Allegation

Waqf issue; ಎರ್ನಾಕುಳಂನಲ್ಲಿ 400 ಎಕ್ರೆ ಜಮೀನು ಮೇಲೆ ವಕ್ಫ್ ಮಂಡಳಿ ಕಣ್ಣು: ಆರೋಪ

election

By Election: ಸುಬ್ರಹ್ಮಣ್ಯ ಗ್ರಾಮ ಪಂಚಾಯಿತಿ: ಸಲ್ಲಿಕೆಯಾಗದ ನಾಮಪತ್ರ

Mangaluru: ಪಿಲಿಕುಳದಲ್ಲಿ ನ. 17ರಂದು ಕಂಬಳ ಆಯೋಜನೆ ಇಲ್ಲ

Mangaluru: ಪಿಲಿಕುಳದಲ್ಲಿ ನ. 17ರಂದು ಕಂಬಳ ಆಯೋಜನೆ ಇಲ್ಲ

ಶಾಸ್ತ್ರೀಯ ಸಂಗೀತದಲ್ಲಿ ಕನ್ನಡದ ಕೃತಿಗಳು ಕೇಳಿಬರಲಿ…

ಶಾಸ್ತ್ರೀಯ ಸಂಗೀತದಲ್ಲಿ ಕನ್ನಡದ ಕೃತಿಗಳು ಕೇಳಿಬರಲಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.