ಸೂರಿ ಶಿಷ್ಯನ ಹೊಸ ಕನಸು: “ಸೋಮು ಸೌಂಡ್‌ ಇಂಜಿನಿಯರ್‌ “


Team Udayavani, Jan 30, 2022, 1:20 PM IST

ಸೂರಿ ಶಿಷ್ಯನ ಹೊಸ ಕನಸು: “ಸೋಮು ಸೌಂಡ್‌ ಇಂಜಿನಿಯರ್‌ “

ಕನ್ನಡ ಚಿತ್ರರಂಗಕ್ಕೆ ಬರುವ ಒಂದಷ್ಟು ಹೊಸ ನಿರ್ದೇಶಕರು ತಮ್ಮ ಸಿನಿಮಾಗಳ ಟೈಟಲ್‌ ಅನ್ನು ಭಿನ್ನವಾಗಿ ಇಡುವ ಮೂಲಕ ಆರಂಭದಿಂದಲೇ ಸಿನಿಮಾದ ಕುತೂಹಲಕ್ಕೆ ಕಾರಣವಾಗುತ್ತಾರೆ. ಈಗ ಅದೇ ರೀತಿ ವಿಭಿನ್ನ ಟೈಟಲ್‌ ಗಮನ ಸೆಳೆಯುತ್ತಿದೆ. ಅದು “ಸೋಮು ಸೌಂಡ್‌ ಇಂಜಿನಿಯರ್‌’. ಹೀಗೊಂದು ವಿಭಿನ್ನ ಟೈಟಲ್‌ ಇತ್ತೀಚೆಗೆ ಬಿಡುಗಡೆಯಾಗಿದೆ.

ನಿರ್ದೇಶಕ ಸೂರಿ ಟೈಟಲ್‌ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದ್ದಾರೆ. ಅಂದಹಾಗೆ, “ಸೋಮು ಸೌಂಡ್‌ ಇಂಜಿನಿಯರ್‌’ ಚಿತ್ರದ ಮೂಲಕ ಅಭಿ ನಿರ್ದೇಶಕರಾಗುತ್ತಿದ್ದಾರೆ. ನಿರ್ದೇಶಕಸೂರಿ ಜೊತೆ ಒಂಬತ್ತು ವರ್ಷಗಳ ಕಾಲ ಹಲವಾರು ಸಿನಿಮಾಗಳಿಗೆ ಕೆಲಸ ಮಾಡಿ, ಅನುಭವವಿರುವ ಅಭಿ ಈಗ “ಸೋಮು ಸೌಂಡ್‌ ಇಂಜಿನಿಯರ್‌’ ಮೂಲಕ ಹೊಸ ಕನಸು ಕಾಣುತ್ತಿದ್ದಾರೆ.

ಅಂದಹಾಗೆ, ಇದು ಒಂದು ಔಟ್‌ ಅಂಡ್‌ ಔಟ್‌ ಕಮರ್ಷಿಯಲ್‌ ಸಿನಿಮಾವಾಗಿದ್ದು, ಉತ್ತರ ಕರ್ನಾಟಕದ ಹಿನ್ನೆಲೆಯಲ್ಲಿ ಇಡೀ ಸಿನಿಮಾ ಸಾಗುತ್ತದೆ. ಕಥೆಯಲ್ಲಿ ಸಂಬಂಧಗಳಿಗೆ ಹೆಚ್ಚಿನ ಮಹತ್ವ ಕೊಡಲಾಗಿದೆಯಂತೆ. ಈ ಚಿತ್ರವನ್ನು ಅರ್ಥ ಎಂಟರ್‌ಟೈನರ್ ನಿರ್ಮಿಸುತ್ತಿದೆ. ಚಿತ್ರಕ್ಕೆ ಚರಣ್‌ ರಾಜ್‌ ಸಂಗೀತ ನೀಡುತ್ತಿದ್ದಾರೆ.

ಈಗಾಗಲೇ ತಮ್ಮ ವಿಭಿನ್ನ ಸಂಭಾಷಣೆ ಮೂಲಕ ಕನ್ನಡ ಚಿತ್ರರಂಗದಲ್ಲಿ ಬಹುಬೇಡಿಕೆಯ ಸಂಭಾಷಣೆಕಾರ ಎನಿಸಿರುವ ಮಾಸ್ತಿ ಅವರು “ಸೋಮು ಸೌಂಡ್‌ ಇಂಜಿನಿಯರ್‌ ‘ಗೆ ಡೈಲಾಗ್‌ ಬರೆಯುತ್ತಿದ್ದಾರೆ.  ಅಲ್ಲಿಗೆ ಈ ಸಿನಿಮಾದಲ್ಲಿ ಒಂದಷ್ಟು ವಿಭಿನ್ನ ಸಂಭಾಷಣೆಯನ್ನು ನಿರೀಕ್ಷಿಸಬಹುದು.

ಫೆಬ್ರವರಿಯಿಂದ ಚಿತ್ರೀಕರಣ ಆರಂಭವಾಗಲಿದ್ದು, ಉತ್ತರ ಕರ್ನಾಟಕ ಕಡೆ ನಡೆಯಲಿದೆ. ಚಿತ್ರದ ತಾರಾಗಣದ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ.

ಟಾಪ್ ನ್ಯೂಸ್

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

231

BBK11: ಕ್ಯಾಪ್ಟನ್‌ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

Prajwal Devaraj; ಡಿಸೆಂಬರ್‌ ಗೆ ಬರಲಿದೆ ʼರಾಕ್ಷಸʼ

Prajwal Devaraj; ಡಿಸೆಂಬರ್‌ ಗೆ ಬರಲಿದೆ ʼರಾಕ್ಷಸʼ

Mooru Kaasina Kudure movie is in Amazon prime

Mooru Kaasina Kudure: ಅಮೆಜಾನ್‌ ನಲ್ಲಿ ನವ ತಂಡದ ಸಿನಿಮಾ

Shiva Rajkumar’s Bhairathi ranagal sequel will come soon

Shiva Rajkumar: ಬರಲಿದೆ ಭೈರತಿ ರಣಗಲ್‌-2

BBK11: ಬಿಗ್ ಬಾಸ್ ಪಯಣ ಮುಗಿಸಿದ ಮಾನಸ; ಸ್ಪರ್ಧಿಗಳಿಂದ ಕಣ್ಣೀರಿನ ವಿದಾಯ

BBK11: ಬಿಗ್ ಬಾಸ್ ಪಯಣ ಮುಗಿಸಿದ ಮಾನಸ; ಸ್ಪರ್ಧಿಗಳಿಂದ ಕಣ್ಣೀರಿನ ವಿದಾಯ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

231

BBK11: ಕ್ಯಾಪ್ಟನ್‌ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.