ತಹಶೀಲ್ದಾರ್ ಕಾರು ಚಾಲಕ ಆತ್ಮಹತ್ಯೆ : ಆಸ್ಪತ್ರೆ ಎದುರು ಕುಟುಂಬಸ್ಥರ ಪ್ರತಿಭಟನೆ
Team Udayavani, Jan 30, 2022, 3:20 PM IST
ಚಿಕ್ಕಮಗಳೂರು : ಶೃಂಗೇರಿ ತಹಶೀಲ್ದಾರ್ ಕಾರು ಚಾಲಕ ಆತ್ಮಹತ್ಯೆ ಪ್ರಕರಣ ಸಂಬಂಧ ಚಾಲಕನ ಕುಟುಂಬಸ್ಥರು ಸೂಕ್ತ ತನಿಖೆ ನಡೆಸಬೇಕೆಂದು ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದಾರೆ..