ಅಹ್ಮದಾಬಾದ್‌ಗೆ ಆಗಮಿಸಿದ ಟೀಮ್ ಇಂಡಿಯಾ
Team Udayavani, Feb 1, 2022, 5:40 AM IST
ಅಹ್ಮದಾಬಾದ್: ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಪಾಲ್ಗೊಳ್ಳಲು ರೋಹಿತ್ ಶರ್ಮ ಸಾರಥ್ಯದ ಭಾರತ ತಂಡ ಅಹ್ಮಾದಾಬಾದ್‌ಗೆ ಆಗಮಿಸಿದೆ.
ಕ್ರಿಕೆಟಿಗರು ಹಾಗೂ ಅಧಿಕಾರಿಗಳೆಲ್ಲ ಈಗಾಗಲೇ ಜೈವಿಕ ಸುರಕ್ಷಾ ವಲಯವನ್ನು ಪ್ರವೇಶಿಸಿದ್ದು, 3 ದಿನಗಳ ಕಾಲ ಕ್ವಾರಂಟೈನ್‌ನಲ್ಲಿ ಇರುತ್ತಾರೆ, ಬಳಿಕ ಅಭ್ಯಾಸ ಆರಂಭಿಸಲಿದ್ದಾರೆ ಎಂದು ಬಿಸಿಸಿಐ ತಳಿಸಿದೆ.
ಸರಣಿಯ ಮೂರೂ ಪಂದ್ಯಗಳು ಇಲ್ಲಿನ “ನರೇಂದ್ರ ಮೋದಿ ಸ್ಟೇಡಿಯಂ’ನಲ್ಲಿ ಫೆ. 6, 9 ಮತ್ತು 11ರಂದು ನಡೆಯಲಿವೆ.
ಇದನ್ನೂ ಓದಿ:ಪ್ರೊ ಕಬಡ್ಡಿ: ಗುಜರಾತ್, ದಬಾಂಗ್ ದಿಲ್ಲಿ ಗೆಲುವಿನ ಆಟ
ರೋಹಿತ್ ಶರ್ಮ ಮೊದಲ ಬಾರಿಗೆ ಪೂರ್ಣ ಪ್ರಮಾಣದ ನಾಯಕರಾಗಿ ಏಕದಿನದಲ್ಲಿ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ಗಾಯಾಳಾದ ಕಾರಣ ಅವರು ಕಳೆದ ದಕ್ಷಿಣ ಆಫ್ರಿಕಾ ಪ್ರವಾಸದಿಂದ ಹೊರಗುಳಿದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ
Pune: ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಬ್ಯಾಟರ್!; ವಿಡಿಯೋ ವೈರಲ್
Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!
Team Indiaಕ್ಕೆ ಆಸೀಸ್ ಪ್ರಧಾನಿ ಔತಣ: ಆಟದಲ್ಲಿ ಸ್ವಲ್ಪ ಮಸಾಲೆ ಬೇಕು
ICC ಇಂದು ಸಭೆ: ಚಾಂಪಿಯನ್ಸ್ ಟ್ರೋಫಿ; ಹೈಬ್ರಿಡ್ ಮಾದರಿಗೆ ಮತದಾನ?
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ
Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್ ಭರಾಟೆ ಬಲು ಜೋರು
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.