ಹೆಬ್ರಿಯ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ ನೇಣು ಬಿಗಿದು ಆತ್ಮಹತ್ಯೆ
Team Udayavani, Feb 1, 2022, 3:36 PM IST
ಹೆಬ್ರಿ : ಪ್ರತಿಭಾನ್ವಿತ ವಾಲಿಬಾಲ್ ಆಟಗಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಹೆಬ್ರಿ ಕೆಳಪೇಟೆ ಶೇರಿಗಾರ್ ಬೆಟ್ಟು ನಿವಾಸಿ ಪ್ರಶಾಂತ್ ಯಾನೆ ಪಚ್ಚು(30) ಸೋಮವಾರ ತಡರಾತ್ರಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವಕ.
ಭೂತದ ಕೋಲ ಮೊದಲಾದ ಕಾರ್ಯಕ್ರಮಗಳಲ್ಲಿ ತಾಸೆ ಬಾರಿಸುವುದರಲ್ಲಿ ನಿಪುಣರಾಗಿದ್ದ ಇವರು ಉತ್ತಮ ವಾಲಿಬಾಲ್ ಆಟಗಾರಾಗಿದ್ದರು.
ಈ ಕುರಿತು ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .
ಇದನ್ನೂ ಓದಿ : ಶೂನ್ಯ ಮೊತ್ತದ ಬಜೆಟ್: ರಾಹುಲ್ ಗಾಂಧಿ ಸೇರಿ ವಿರೋಧ ಪಕ್ಷದ ಟೀಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.