ರಾಷ್ಟ್ರದ್ರೋಹ ಪ್ರಕರಣ ದಾಖಲಿಸಲು ಒತ್ತಾಯ
Team Udayavani, Feb 1, 2022, 5:16 PM IST
ದಾವಣಗೆರೆ: ಗಣರಾಜ್ಯೋತ್ಸವ ದಿನ ಅಂಬೇಡ್ಕರ್‌ಅವರಿಗೆ ಅಪಮಾನ ಮಾಡಿದ್ದಾರೆ ಎಂಬಆರೋಪ ಎದುರಿಸುತ್ತಿರುವ ರಾಯಚೂರು ಜಿಲ್ಲಾನ್ಯಾಯಾಧೀಶರ ವಿರುದ್ಧ ರಾಷ್ಟ್ರದ್ರೋಹ ಪ್ರಕರಣದಾಖಲಿಸಬೇಕು ಎಂದು ಒತ್ತಾಯಿಸಿ ಸೋಮವಾರ ಜಿಲ್ಲಾ ಎಸ್‌ಸಿ-ಎಸ್‌ಟಿ ಹಕ್ಕುಗಳ ಹೋರಾಟಸಮಿತಿ ಪದಾಧಿಕಾರಿಗಳು ಉಪವಿಭಾಗಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಉಪ ವಿಭಾಗಾಧಿಕಾರಿ ಕಚೇರಿ ಮೂಲಕ ಉತ್ಛನ್ಯಾಯಾಲಯಕ್ಕೆ ಮನವಿ ಸಲ್ಲಿಸಿದರು.ರಾಯಚೂರಿನ ಜಿಲ್ಲಾ ನ್ಯಾಯಾಲಯದಆವರಣದಲ್ಲಿ ನಡೆದ ಗಣರಾಜ್ಯೋತ್ಸವದಸಂದರ್ಭದಲ್ಲಿ ಜಿಲ್ಲಾ ನ್ಯಾಯಾಧೀಶರು ಅಂಬೇಡ್ಕರ್‌ರವರ ಭಾವಚಿತ್ರವನ್ನು ತೆಗೆಸುವ ಮೂಲಕ ಅವಮಾನಮಾಡಿದ್ದಾರೆ. ತಕ್ಷಣ ಅವರ ಮೇಲೆ ರಾಷ್ಟ್ರ ದ್ರೋಹಪ್ರಕರಣ ದಾಖಲಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಸಂಘಟನೆಯ ಜಿಲ್ಲಾಧ್ಯಕ್ಷ ಆವರಗೆರೆವಾಸು, ಡಿ. ಮಂಜುನಾಥ ಹಳೇಚಿಕ್ಕನಹಳ್ಳಿ, ರಾಜುಕೆರೆನಹಳ್ಳಿ, ನಿಟ್ಟುವಳ್ಳಿ ಜೀವನ್, ಸಿ. ಗುರುಮೂರ್ತಿ,ಕರ್ಣ ಮಳಲಕೆರೆ, ರುದ್ರೇಶ್ ಮಳಲಕೆರೆ,ಮಂಜುನಾಥಮೂರ್ತಿ, ಎಚ್.ಕೆ. ಹನುಮಂತಪ್ಪ,ಸ್ವಾಮಿ, ಪರಶುರಾಮ್ ಗುದ್ದಾಳ್, ಮಂಜುನಾಥ್,ಆಟೋ ಪರಶುರಾಮ್, ಟಿ. ಪರಶುರಾಮ್, ಎಸ್.ಪರಶುರಾಮ್, ಅರುಣ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
Davangere: ಮಹಿಳೆಯ ಮೇಲೆ ಕರಡಿ ದಾಳಿ
Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
MUST WATCH
ಹೊಸ ಸೇರ್ಪಡೆ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.