ಫೆ.6ರಿಂದ ಬೆಂಗಳೂರು ಓಪನ್ ಎಟಿಪಿ ಚಾಲೆಂಜರ್ ಟೂರ್ನಿ
Team Udayavani, Feb 1, 2022, 10:00 PM IST
ಬೆಂಗಳೂರು: ಫೆ.6 ರಿಂದ 20ರ ವರೆಗೂ ಬೆಂಗಳೂರು ಓಪನ್ ಎಟಿಪಿ ಚಾಲೆಂಜರ್ ಟೆನ್ನಿಸ್ ಅವಳಿ ಟೂರ್ನಿ ನಡೆಯಲಿದೆ ಎಂದು ರಾಜ್ಯ ಟೆನಿಸ್ ಅಸೋಸಿಯೇಷನ್ ಅಧ್ಯಕ್ಷ ಹಾಗೂ ಕಂದಾಯ ಸಚಿವ ಆರ್.ಅಶೋಕ ತಿಳಿಸಿದ್ದಾರೆ.
ಫೆ.6 ರಿಂದ 13ರ ವರೆಗೂ ಮೊದಲ ಆವೃತ್ತಿಯ ಬೆಂಗಳೂರು ಓಪನ್ 1 ಹಾಗೂ ಫೆ.14-20ರ ವರೆಗೂ ಬೆಂಗಳೂರು ಓಪನ್ 2 ಆವೃತ್ತಿ ನಗರದ ಕೆಎಸ್ಎಲ್ಟಿಎಯಲ್ಲಿ ನಡೆಲಿದೆ.
ಟೂರ್ನಿಯಲ್ಲಿ 20ಕ್ಕೂ ಹೆಚ್ಚು ದೇಶಗಳ ಆಟಗಾರರು ಮತ್ತು ಅಧಿಕಾರಿಗಳು ಭಾಗಿಯಾಗಲಿದ್ದಾರೆ.
ಬೆಂಗಳೂರು ಓಪನ್ನ ನಾಲ್ಕನೇ ಆವೃತ್ತಿಯು ಎರಡು ಬ್ಯಾಕ್ ಟು ಬ್ಯಾಕ್ ಎಟಿಪಿ ಚಾಲೆಂಜರ್ ಟೂರ್ನಿ ನಡೆಸುತ್ತಿರುವುದು ತುಂಬಾ ಸಂತೋಷವಾಗಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Niveus Mangalore Marathon 2024: ನ.10: ನೀವಿಯಸ್ ಮಂಗಳೂರು ಮ್ಯಾರಥಾನ್
Ghaati: ಸ್ವೀಟಿ ಅಲ್ಲ ಘಾಟಿ; ಫಸ್ಟ್ಲುಕ್ನಲ್ಲಿ ಅನುಷ್ಕಾ ಸಿನಿಮಾ
Brahmavara ಬಂಟರ ಯಾನೆ ನಾಡವರ ಸಂಘ: ನಾಳೆ ನೂತನ ಪದಾಧಿಕಾರಿಗಳ ಪದಪ್ರದಾನ
Afghanistan Cricketer: ಏಕದಿನ ಕ್ರಿಕೆಟ್ ಗೆ ವಿದಾಯ ಘೋಷಿಸಿದ ಅಫ್ಘಾನ್ ಆಲ್ರೌಂಡರ್
Mangaluru: ಡಿ. 7: ಮುಂಬಯಿಯಲ್ಲಿ ವಿಶ್ವ ಬಂಟರ ಸಮಾಗಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.