ಕುಕ್ಕೆ ದೇವಸ್ಥಾನದಲ್ಲಿ ಸೇವೆಗಳಿಗೆ ಅನುಮತಿ
Team Udayavani, Feb 2, 2022, 8:05 AM IST
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಧಿಸಿದ್ದ ಕೋವಿಡ್ ನಿರ್ಬಂಧಗಳನ್ನು ತೆರವು ಮಾಡಲಾಗಿದ್ದು, ಸೇವೆಗಳಿಗೆ ಅನುಮತಿ ನೀಡಲಾಗಿದೆ.
ಈ ಹಿಂದೆ ಸರಕಾರದ ಆದೇಶದಂತೆ ಸೇವೆಗಳನ್ನು ರದ್ದು ಪಡಿಸಲಾಗಿತ್ತು. ಇದೀಗ ಕೊರೊನಾ ಪ್ರಕರಣಗಳ ತೀವ್ರತೆ ಇಳಿಕೆ ಕಂಡುಬಂದಿರುವ ಹಿನ್ನೆಲೆಯಲ್ಲಿ ಸರಕಾರದ ಆದೇಶದಂತೆ ಧಾರ್ಮಿಕ ಸ್ಥಳಗಳಲ್ಲಿ ದರ್ಶನ ಮತ್ತು ಸೇವೆಗಳಿಗೆ ಅನುಮತಿ ನೀಡಲಾಗಿದೆ.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜಿಲ್ಲಾಧಿಕಾರಿಗಳ ಆದೇಶದಂತೆ ಕೋವಿಡ್ 19ರ ನಿಯಮಗಳನ್ನು ಪಾಲಿಸಿಕೊಂಡು ಈ ಹಿಂದಿನಂತೆ ಭಕ್ತರು ಸೇವೆಗಳನ್ನು ನೆರವೇರಿಸಲು ಅವಕಾಶ ಮಾಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.