ಮುಖ್ಯ ಗುರುಗಳ ಅಮಾನತಿಗಾಗಿ ಅನ್ನ ನೀರು ಬಿಟ್ಟು ವಿದ್ಯಾರ್ಥಿಗಳ ಪ್ರತಿಭಟನೆ
Team Udayavani, Feb 2, 2022, 4:32 PM IST
ಇಂಡಿ : ಶಾಲೆಯ ಮುಖ್ಯ ಗುರುಗಳ ಅಮಾನತಿಗಾಗಿ ಆಗ್ರಹಿಸಿ ವಿದ್ಯಾರ್ಥಿಗಳು ತರಗತಿಗೆ ಹೋಗದೆ ಪ್ರತಿಭಟಿಸಿದ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಗೊರನಾಳ ಗ್ರಾಮದ ಸರಕಾರಿ ಪ್ರೌಢ ಶಾಲೆಯಲ್ಲಿ ನಡೆದಿದೆ.
ಮುಖ್ಯ ಶಿಕ್ಷಕರು ಸುಖಾ ಸುಮ್ಮನೆ ಪಾಲಕರ ಮತ್ತು ಶಿಕ್ಚಕರ ಮೇಲೆ ಸುಳ್ಳು ಆರೊಪ ಮಾಡಿ ದೂರು ದಾಖಲು ಮಾಡಿದ್ದಾರೆ ಎಂದು ಆರೋಪಿಸಿದ ವಿದ್ಯಾರ್ಥಿಗಳು ಕೂಡಲೇ ದೂರು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ.
ಬೆಳಿಗ್ಗೆಯಿಂದ ವಿದ್ಯಾರ್ಥಿಗಳು ಮುಖ್ಯ ಶಿಕ್ಷಕರನ್ನು ಅಮಾನತುಗೊಳಿಸಬೇಕೆಂದು ಅನ್ನ ನೀರು ಬಿಟ್ಟು ಪ್ರತಿಭಟನೆ ನಡೆಸಿದ್ದಾರೆ, ಆದರೆ ಪ್ರತಿಭಟನೆ ವಿಷಯ ಶಿಕ್ಷಣ ಇಲಾಖೆ ಹಾಗೂ ತಾಲೂಕು ಆಡಳಿತ ಅಧಿಕಾರಿಗಳ ಗಮನಕ್ಕೆ ಬಂದಿದ್ದರೂ ಪ್ರತಿಭಟನಾ ಸ್ಥಳಕ್ಕೆ ಬಾರದಿರುವುದು ಮಾತ್ರ ವಿಪರ್ಯಾಸ.
ಇದನ್ನೂ ಓದಿ : ನಾನು ಹೇಮಾ ಮಾಲಿನಿಯಾಗಲು ಬಯಸುವುದಿಲ್ಲ : ಜಯಂತ್ ಚೌಧರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.