ಕೋವಿಡ್ ಇದ್ದರೂ ಮೋದಿ ಕಾರಣದಿಂದ ಎಲ್ಲರ ಮನೆಯಲ್ಲೂ ಲಕ್ಷ್ಮಿ ನೆಲೆಸಿದ್ದಾಳೆ: ಅಮಿತ್ ಶಾ


Team Udayavani, Feb 2, 2022, 4:36 PM IST

ಕೋವಿಡ್ ಇದ್ದರೂ ಮೋದಿ ಕಾರಣದಿಂದ ಎಲ್ಲರ ಮನೆಯಲ್ಲೂ ಲಕ್ಷ್ಮಿ ನೆಲೆಸಿದ್ದಳೆ: ಅಮಿತ್ ಶಾ

ಲಕ್ನೋ: ಪ್ರಧಾನಿ ನರೇಂದ್ರ ಮೋದಿಯವರ ಪ್ರಯತ್ನದಿಂದಾಗಿ ಕೋವಿಡ್ ಸಾಂಕ್ರಾಮಿಕದ ಎರಡು ವರ್ಷಗಳ ಅವಧಿಯಲ್ಲಿಯೂ ಪ್ರತಿ ಮನೆಯ ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಯುಪಿಯ ಅಟ್ರೌಲಿಯಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, “ಕಳೆದ ಎರಡು ವರ್ಷಗಳ ಕೋವಿಡ್‌ನಲ್ಲಿ ಲಕ್ಷ್ಮಿ ದೇವಿಯು ಕಮಲದ ಮೇಲೆ ಕುಳಿತು ಪ್ರತಿ ಮನೆಗೆ ಬಂದಳು. ಇದು ಪ್ರಧಾನಿ ಮೋದಿಯವರಿಂದ ಸಾಧ್ಯವಾಯಿತು” ಎಂದು ಹೇಳಿದರು.

ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜ ಪಕ್ಷವನ್ನು ಟೀಕೆ ಮಾಡಿದ ಶಾ, “ಅವರು ಎಂದಿಗೂ ಬಡವರ ಬಗ್ಗೆ ಯೋಚಿಸುವುದಿಲ್ಲ ಮತ್ತು ಅಭಿವೃದ್ಧಿಗೆ ಏನನ್ನೂ ಮಾಡುವುದಿಲ್ಲ” ಎಂದು ಹೇಳಿದರು.

ಇದನ್ನೂ ಓದಿ:ನಾನು ಹೇಮಾ ಮಾಲಿನಿಯಾಗಲು ಬಯಸುವುದಿಲ್ಲ : ಜಯಂತ್ ಚೌಧರಿ

“ಈ ಬುವಾ-ಭಟಿಜಾ ಏನು ಮಾಡಿದ್ದಾರೆ ಎಂದು ನಾನು ನಿಮ್ಮನ್ನು ಕೇಳುತ್ತೇನೆ? ಅವರೇನು ಮಾಡಿಲ್ಲ, ‘ಗ್ಯಾಸ್, ಶೌಚಾಲಯ, ವಿದ್ಯುತ್, ಮನೆ’ ಇದನ್ನೆಲ್ಲ ಪ್ರಧಾನಿ ಮೋದಿ ಮಾಡಿದ್ದಾರೆ” ಎಂದು ಶಾ ಹೇಳಿದರು.

ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆಯು ಫೆ.10ರಿಂದ ಆರಂಭವಾಗಲಿದ್ದು, ಏಳು ಹಂತಗಳಲ್ಲಿ ನಡೆಯಲಿದೆ. ಮತ ಎಣಿಕೆ ಕಾರ್ಯ ಮಾರ್ಚ್ 10ರಂದು ನಡೆಯಲಿದೆ.

ಟಾಪ್ ನ್ಯೂಸ್

1-horoscope

Horoscope: ಹೊಸ ಅವಕಾಶಗಳು ಅಯಾಚಿತವಾಗಿ ಲಭಿಸುವ ಸಾಧ್ಯತೆ, ವಧೂವರಾನ್ವೇಷಿಗಳಿಗೆ ಅನುಕೂಲ

office- bank

Work from home ಬಿಡಿ, ಆರೋಗ್ಯಕ್ಕಾಗಿ ಆಫೀಸಿಗೆ ನಡಿ: ಅಧ್ಯಯನ

1-aa

Congress MLA; ಸೈಲ್‌ ಬಂಧನ.. ಇಂದು ಶಿಕ್ಷೆ ಪ್ರಮಾಣ ಪ್ರಕಟ: ಏನಿದು ಪ್ರಕರಣ?

1-neol

Tata Sons;ಅಧ್ಯಕ್ಷ ಸ್ಥಾನಕ್ಕೆ ನಿಯೋಲ್‌ ಟಾಟಾ ನೇಮಕ ಅಸಾಧ್ಯ!

1-reee

North Korea vs South Korea: ಮತ್ತೆ ಬಲೂನ್‌ವಾರ್‌

Udayavani: “ಚಿಣ್ಣರ ಬಣ್ಣ 2024′ ನಾಳೆ ಆರಂಭ

Udayavani: “ಚಿಣ್ಣರ ಬಣ್ಣ 2024′ ನಾಳೆ ಆರಂಭ

Naxal

Maharashtra; ನಕ್ಸಲ್‌ ನಿಗ್ರಹಕ್ಕೆ 70 ಗಂಟೆ ನಡೆದಿದ್ದ ಯೋಧರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

office- bank

Work from home ಬಿಡಿ, ಆರೋಗ್ಯಕ್ಕಾಗಿ ಆಫೀಸಿಗೆ ನಡಿ: ಅಧ್ಯಯನ

Naxal

Maharashtra; ನಕ್ಸಲ್‌ ನಿಗ್ರಹಕ್ಕೆ 70 ಗಂಟೆ ನಡೆದಿದ್ದ ಯೋಧರು!

Supreme Court

Supreme Court Reporting;ಇನ್ನು ಕಾನೂನು ಪದವಿ ಕಡ್ಡಾಯವಲ್ಲ?

Jagan Mohan Reddy

Shares: ತಾಯಿ, ಸೋದರಿ ವಿರುದ್ಧ ಜಗನ್‌ ರೆಡ್ಡಿ ದಾವೆ!

1-reeee

Cyclone Dana;120 ಕಿ.ಮೀ. ವೇಗದಲ್ಲಿ ಅಪ್ಪಳಿಸಲಿದೆ : 13 ಲಕ್ಷ ಮಂದಿ ಸುರಕ್ಷಿತ ಸ್ಥಳಕ್ಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-horoscope

Horoscope: ಹೊಸ ಅವಕಾಶಗಳು ಅಯಾಚಿತವಾಗಿ ಲಭಿಸುವ ಸಾಧ್ಯತೆ, ವಧೂವರಾನ್ವೇಷಿಗಳಿಗೆ ಅನುಕೂಲ

kalla

Hangalur: ಹಾಡಹಗಲೇ ಮನೆಯಿಂದ ಕಳವು

office- bank

Work from home ಬಿಡಿ, ಆರೋಗ್ಯಕ್ಕಾಗಿ ಆಫೀಸಿಗೆ ನಡಿ: ಅಧ್ಯಯನ

1-aa

Congress MLA; ಸೈಲ್‌ ಬಂಧನ.. ಇಂದು ಶಿಕ್ಷೆ ಪ್ರಮಾಣ ಪ್ರಕಟ: ಏನಿದು ಪ್ರಕರಣ?

1-neol

Tata Sons;ಅಧ್ಯಕ್ಷ ಸ್ಥಾನಕ್ಕೆ ನಿಯೋಲ್‌ ಟಾಟಾ ನೇಮಕ ಅಸಾಧ್ಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.