ಸದ್ಯಕ್ಕೆ ಟೋಯಿಂಗ್ ನಿಲ್ಲಿಸಿದ್ದೇವೆ : ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟನೆ

Team Udayavani, Feb 2, 2022, 7:33 PM IST

araga

ಬೆಂಗಳೂರು : ಸಾರ್ವಜನಿಕರ ಹೇಳಿಕೆಗಳನ್ನ ಗೌರವಿಸಲಾಗುತ್ತಿದೆ, ಅದೇ ಕಾರಣಕ್ಕೆ ಸದ್ಯಕ್ಕೆ ಟೋಯಿಂಗ್ ನಿಲ್ಲಿಸಿದ್ದೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಬುಧವಾರ ಹೇಳಿಕೆ ನೀಡಿದ್ದಾರೆ.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಆರಗ ಜ್ಞಾನೇಂದ್ರ, ಸಿಎಂ ಕೂಡ ಪೋಲಿಸ್ ಅಧಿಕಾರಿಗಳ ಸಭೆ ನಡೆಸಿದ್ದಾರೆ. ಒಂದು ನಿರ್ಣಯಕ್ಕೆ ಬನ್ನಿ ಅಂತಾ ಸಿಎಂ ಹೇಳಿದ್ದರು. ಈಗ ಇಲಾಖಾಧಿಕಾರಿಗಳ ಸಭೆ ನಡೆಸಿದ್ದೇನೆ. ಸಿಎಂ ಜೊತೆ ಚರ್ಚಿಸಲು ತೆರಳುತ್ತಿದ್ದೇವೆ. ಕೆಲವೇ ದಿನಗಳಲ್ಲಿ ಹೊಸ ವ್ಯವಸ್ಥೆ ತರುತ್ತೇವೆ ಎಂದರು.

ಸಿಎಂ ಜೊತೆ ಚರ್ಚಿಸಿ ಏನು ಅನ್ನೋದನ್ನ ಘೋಷಿಸಲಾಗುವುದು. ಮುಂದೆ ಯಾವುದೇ ಕಾರಣಕ್ಕೂ ಜನರಿಗೆ ತೊಂದರೆ ಆಗಬಾರದು. ಪಾರ್ಕಿಂಗ್ ನಾಮಫಲಕಗಳು ಸಾರ್ವಜನಿಕರಿಗೆ ಸರಿಯಾಗಿ ಕಾಣಬೇಕು. ಈ ಬಗ್ಗೆ ಚರ್ಚೆ ನಡೆಸಿದ್ದೇವೆ. ಇದುವರೆಗೂ ಏನಾಗಿದೆಯೋ ಇನ್ನು ಮುಂದೆ ಆಗಬಾರದು. ವ್ಯವಸ್ಥೆಯನ್ನ ಸರಳೀಕರಣಗೊಳಿಸಿ ಪಾರದರ್ಶಕತೆ ತರುತ್ತೇವೆ. ಸಂಚಾರ ಪೊಲೀಸರ ನ್ಯೂನ್ಯತೆ ಬಗ್ಗೆಯೂ ಗಮನ ಹರಿಸುತ್ತೇವೆ ಎಂದರು.

ಟಾಪ್ ನ್ಯೂಸ್

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

School bag

School; ಶೀಘ್ರವೇ ಶಾಲಾ ಮಕ್ಕಳಿಗೆ ಆ್ಯಪ್‌ ಆಧಾರಿತ ಹಾಜರಾತಿ?

KUNDAPURA-BOA

Kundapura: ಮುಳುಗುತ್ತಿದ್ದ ಬೋಟ್‌ ರಕ್ಷಣೆ: 6 ಮೀನುಗಾರರು ಪಾರು

BY-Vijayendra

Government Failure: ಹಿಂದೂಗಳ ಮೇಲೆ ಕಾಂಗ್ರೆಸ್‌ ಸರಕಾರ ದಬ್ಬಾಳಿಕೆ: ಬಿಜೆಪಿ

Daily Horoscope

Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.

tirupati

Tirupati; ಶೀಘ್ರ ಕಲಬೆರಕೆ ಪತ್ತೆ ಯಂತ್ರ ಅಳವಡಿಸಲು ನಿರ್ಧಾರ

1-rrttt

Yakshagana;ಕಲೆ ಬದುಕಿನ ಸಂಪಾದನೆಗಲ್ಲ, ನಮ್ಮ ಸಂತೋಷಕ್ಕೆ:ಸಂಜೀವ ಸುವರ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

School bag

School; ಶೀಘ್ರವೇ ಶಾಲಾ ಮಕ್ಕಳಿಗೆ ಆ್ಯಪ್‌ ಆಧಾರಿತ ಹಾಜರಾತಿ?

BY-Vijayendra

Government Failure: ಹಿಂದೂಗಳ ಮೇಲೆ ಕಾಂಗ್ರೆಸ್‌ ಸರಕಾರ ದಬ್ಬಾಳಿಕೆ: ಬಿಜೆಪಿ

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

1-qwewqwqe

World Book of Records; ಪ್ರಜಾಪ್ರಭುತ್ವ ಮಾನವ ಸರಪಳಿಗೆ ವಿಶ್ವದಾಖಲೆ ಗರಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

School bag

School; ಶೀಘ್ರವೇ ಶಾಲಾ ಮಕ್ಕಳಿಗೆ ಆ್ಯಪ್‌ ಆಧಾರಿತ ಹಾಜರಾತಿ?

KUNDAPURA-BOA

Kundapura: ಮುಳುಗುತ್ತಿದ್ದ ಬೋಟ್‌ ರಕ್ಷಣೆ: 6 ಮೀನುಗಾರರು ಪಾರು

BY-Vijayendra

Government Failure: ಹಿಂದೂಗಳ ಮೇಲೆ ಕಾಂಗ್ರೆಸ್‌ ಸರಕಾರ ದಬ್ಬಾಳಿಕೆ: ಬಿಜೆಪಿ

Daily Horoscope

Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.