ವಿಂಟರ್ ಒಲಿಂಪಿಕ್ಸ್: ಭಾರತದ ಪಾಳೆಯದಲ್ಲಿ ಕೋವಿಡ್ ಪಾಸಿಟಿವ್ ಕೇಸ್ ಪತ್ತೆ
Team Udayavani, Feb 2, 2022, 10:34 PM IST
ಬೀಜಿಂಗ್: ವಿಂಟರ್ ಒಲಿಂಪಿಕ್ಸ್ಗಾಗಿ ಬೀಜಿಂಗ್ಗೆ ಬಂದಿಳಿದ ಭಾರತದ ಪಾಳೆಯದಲ್ಲಿ ಕೋವಿಡ್ ಪಾಸಿಟಿವ್ ಕೇಸ್ ಪತ್ತೆಯಾಗಿದೆ.
6 ಸದಸ್ಯರ ಭಾರತೀಯ ನಿಯೋಗದ ಸದಸ್ಯರಲ್ಲೊಬ್ಬರಾದ, ಮ್ಯಾನೇಜರ್ ಮೊಹಮ್ಮದ್ ಅಬ್ಟಾಸ್ ವಾನಿ ಅವರ ಫಲಿತಾಂಶ ಪಾಸಿಟಿವ್ ಬಂದಿದೆ.
ಒಲಿಂಪಿಕ್ಸ್ ಗ್ರಾಮದ ಹೊಟೇಲ್ನಲ್ಲಿ ನಾನು ಕ್ವಾರಂಟೈನ್ಗೆ ಒಳಗಾಗಿದ್ದೇನೆ ಎಂಬುದಾಗಿ ಅಬ್ಟಾಸ್ ಹೇಳಿದ್ದಾರೆ.
ಫೆ. 4ರಿಂದ 20ರ ತನಕ ನಡೆ ಯಲಿರುವ ವಿಂಟರ್ ಒಲಿಂಪಿಕ್ಸ್ ನಲ್ಲಿ ಭಾರತದ ಏಕೈಕ ಸ್ಪರ್ಧಿ ಪಾಲ್ಗೊಳ್ಳಲಿದ್ದಾರೆ. ಇವರೆಂದರೆ, ಜಮ್ಮು ಮತ್ತು ಕಾಶ್ಮೀರದ ಸ್ಕೀಯರ್ ಆರಿಫ್ ಖಾನ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ
Womens T20 World Cup: ಪಾಕ್ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್ ಸೋತ ಭಾರತ
INDvsBAN: ಟಿ20ಯಲ್ಲಿ ಭಾರತಕ್ಕೆ ಹೊಸ ಆರಂಭಿಕರು; ಶರ್ಮಾ ಜತೆ ಓಪನರ್ ಯಾರು?
T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್
Women’s T20 World Cup: ಭಾರತಕ್ಕೆ ಎದುರಾಗಿದೆ ಪಾಕ್ ಸವಾಲು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ
ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ
Ambewadi ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಬೀಟೆ ಮರ ಕಡಿಯುತ್ತಿದ್ದ ಓರ್ವನ ಬಂಧನ
Cycle Ride: ಸಾಗುತ ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್ ಸವಾರಿ
Kamanur village: ದಾರಿ ತೋರುವ ಮಾದರಿ ಗ್ರಾಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.