ಕನ್ನಡಕ್ಕೆ ಅವಮಾನ: ಕ್ರಮಕ್ಕೆ ಒತ್ತಾಯ
Team Udayavani, Feb 3, 2022, 4:25 PM IST
ದಾವಣಗೆರೆ: ದಾವಣಗೆರೆ ಮಹಾನಗರಪಾಲಿಕೆಯ 38ನೇ ವಾರ್ಡ್‌ನ ಕನ್ನಡವನದಲ್ಲಿನ ಕನ್ನಡ ಬಾವುಟ, ಧ್ವಜ ಹಾಗೂ ಕನ್ನಡಪ್ರೇಮಿಗಳಿಗೆ ಅಪಮಾನ ಮಾಡಿರುವವರವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕುಎಂದು ಒತ್ತಾಯಿಸಿ ಸೋಮವಾರ ಕನ್ನಡಪರಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳುನಗರಪಾಲಿಕೆ ಆಯುಕ್ತ ವಿಶ್ವನಾಥ ಪಿ.ಮುದಜ್ಜಿ ಅವರಿಗೆ ಮನವಿ ಸಲ್ಲಿಸಿದರು.
ಕನ್ನಡ ವನದಲ್ಲಿನ ಹಲವಾರುವರ್ಷಗಳಿಂದ ಕನ್ನಡ ಬಾವುಟ, ಧ್ವಜವಿಟ್ಟುಕನ್ನಡ ರಾಜ್ಯೋತ್ಸವ ಮತ್ತು ರಾಷ್ಟ್ರೀಯಹಬ್ಬಗಳಂದು ಗೌರವ ವಂದನೆ, ವಿವಿಧಕಾರ್ಯಕ್ರಮ ನಡೆಸಲಾಗುತ್ತಿತ್ತು. ಈಚೆಗೆಕೆಲ ವಿದ್ರೋಹಿಗಳು ಕನ್ನಡ ಬಾವುಟ,ಧ್ವಜವನ್ನ ಕಿತ್ತು ಹಾಕಿದ್ದಾರೆ ಮಾತ್ರವಲ್ಲ ಕನ್ನಡಪ್ರೇಮಿಗಳಿಗೆ ಅಪಮಾನ ಮಾಡಿರುವುದುಅತ್ಯಂತ ಖಂಡನೀಯ.
ಕೂಡಲೇ ತಪ್ಪಿತಸ್ಥರವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದುಒತ್ತಾಯಿಸಿದರು. ಮಧ್ಯ ಕರ್ನಾಟಕದ ಕೇಂದ್ರಬಿಂದು, ಕನ್ನಡ ಪರ ಸದಾ ಧ್ವನಿ ಎತ್ತುವಹೋರಾಟದ ಭೂಮಿ ದಾವಣಗೆರೆಯಲ್ಲೇಕನ್ನಡ ವಿರೋಧಿತನ ತೋರಿರುವ ಕನ್ನಡವಿರೋಧಿ ಶಕ್ತಿ, ಕಿಡಿಗೇಡಿಗಳ ಬಂಧಿಸಿ,ಸೂಕ್ತ ಕಾನೂನು ಕ್ರಮ ತೆಗೆದು ಕೊಳ್ಳಬೇಕು.
ಇಲ್ಲವಾದಲ್ಲಿ ಹೋರಾಟ ನಡೆಸಲಾಗುವುದುಎಂದು ಎಚ್ಚರಿಸಿದರು.ಕರುನಾಡ ಕನ್ನಡ ಸೇನೆ ರಾಜ್ಯ ಅಧ್ಯಕ್ಷ ಕೆ.ಟಿ.ಗೋಪಾಲ ಗೌಡ, ಒಕ್ಕೂಟದ ಜಿಲ್ಲಾ ಪ್ರಧಾನಕಾರ್ಯದರ್ಶಿ ಎಸ್.ಜಿ. ಸೋಮಶೇಖರ್, ಎನ್.ರಾಜೇಂದ್ರ ಬಂಗೇರಾ, ದೇವರಾಜಸ್ವಾಮಿ,ಮೋಹನ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!
MUST WATCH
ಹೊಸ ಸೇರ್ಪಡೆ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Love Reddy: ತೆರೆಗೆ ಬಂತು ʼಲವ್ ರೆಡ್ಡಿʼ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.