ಕಿರಾಣಿ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ: 76 ಕ್ವಿಂಟಾಲ್ ಅಕ್ಕಿ ವಶ


Team Udayavani, Feb 3, 2022, 9:48 PM IST

ಕಿರಾಣಿ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ: 76 ಕ್ವಿಂಟಾಲ್ ಅಕ್ಕಿ ವಶ

ಕಲಬುರಗಿ: ಆಹಾರ ಇಲಾಖೆ ಅಧಿಕಾರಿಗಳು ಕಿರಾಣಿ ಅಂಗಡಿಗಳ ಮೇಲೆ ದಾಳಿ ಮಾಡಿ ಪಡಿತರ ಚೀಟಿ 76ಕ್ವಿಂಟಾಲ್ ಅಕ್ಕಿ ವಶ ಪಡಿಸಿಕೊಂಡ ಘಟನೆ ಗುರುವಾರ ಸಂಜೆ ನಡೆದಿದೆ.

ಚಿಂಚೋಳಿ ತಾಲ್ಲೂಕಿನ ಸುಲೇಪೇಟ ಗ್ರಾಮದಲ್ಲಿ ಗುರುವಾರ ಸಂಜೆ ಸಮಯದಲ್ಲಿ ಆಹಾರ ಇಲಾಖೆ ಅಧಿಕಾರಿಗಳು ಕಿರಾಣಿ ಅಂಗಡಿಗಳ ಮೇಲೆ ದಾಳಿ ಮಾಡಿ ಪಡಿತರ ಚೀಟಿ 76 ಕ್ವಿಂಟಾಲ್ ಅಕ್ಕಿ ವಶ ಪಡಿಸಿಕೊಂಡಿದ್ದಾರೆ.

1.90 ಲಕ್ಷರೂ‌ ಮೌಲ್ಯದ 153 ಅಕ್ಕಿ ಚೀಲಗಳನ್ನು ‌ವಶಕ್ಕೆ‌ ಪಡೆಯಲಾಗಿದೆ.

ಆರೋಪಿಗಳಾದ ಮಹೆಬೂಬ‌ ಅನವರ,ಇಸ್ಮಾಯಿಲ್ ,ಶ್ರೀಧರರೆಡ್ಡಿ ವಿರುದ್ಧ ಸುಲೇಪೇಟ ಪೋಲೀಸ್ ಸ್ಟೇಷನ್ ದಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಹಸೀಲ್ದಾರ ಅಂಜುಮ್ ತಬಸುಮ ತಿಳಿಸಿದ್ದಾರೆ.

 

ಟಾಪ್ ನ್ಯೂಸ್

1-eqwwewq

Maharashtra ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ಸುಜಾತಾ ಸೌನಿಕ್

Agriculture ಹಿರೇಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

Agriculture ಹೀರೆಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ

6

ಯೂಟ್ಯೂಬ್‌ನಲ್ಲಿ IAS ಪಾಠ ಮಾಡಿ, 21ರ ಹರೆಯದಲ್ಲೇ 10 ಲಕ್ಷ ರೂ. ಕಾರು ಖರೀದಿಸಿದ ವಿದ್ಯಾರ್ಥಿ

1-qwewqewq

West Bengal; ನಡು ಬೀದಿಯಲ್ಲೇ ಮಹಿಳೆಗೆ ನಿರ್ದಯವಾಗಿ ಥಳಿತ:ವಿಡಿಯೋ ವೈರಲ್

MLA-Shivaganga

D.K. Shivakumar ಮುಖ್ಯಮಂತ್ರಿ ಆಗೋದು ನಿಶ್ಚಿತ : ಚನ್ನಗಿರಿ ಶಾಸಕ ಶಿವಗಂಗಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rmabha

CM-DCM ವಿಚಾರದಲ್ಲಿ ಹೈಕಮಾಂಡ್ ಗಟ್ಟಿ ನಿರ್ಧಾರ ತೆಗೆದುಕೊಳ್ಳಲಿ: ರಂಭಾಪುರಿ ಶ್ರೀ

Kalaburagi: ಮಹಿಳೆಯರ ಮೇಲಿನ ದೌರ್ಜನ್ಯ, ಹಿಂಸೆ ತಡೆಗೆ ಮಹಿಳಾ ಅಯೋಗದ ಸೆಲ್: ಡಾ|ನಾಗಲಕ್ಷ್ಮಿ

Kalaburagi: ಮಹಿಳೆಯರ ಮೇಲಿನ ದೌರ್ಜನ್ಯ, ಹಿಂಸೆ ತಡೆಗೆ ಮಹಿಳಾ ಅಯೋಗದ ಸೆಲ್: ಡಾ।ನಾಗಲಕ್ಷ್ಮಿ

DCM ಕೂಗು ಸರ್ಕಾರ ಪತನವಾಗುವರೆಗೂ ಮುಂದುವರೆಯುತ್ತೆ: ಸಿಟಿ ರವಿ ಭವಿಷ್ಯ

DCM ಕೂಗು ಸರ್ಕಾರ ಪತನವಾಗುವರೆಗೂ ಮುಂದುವರೆಯುತ್ತೆ: ಸಿಟಿ ರವಿ ಭವಿಷ್ಯ

Chirathe

Chittapura: ಮೇಯಲು ತೆರಳಿದ್ದ ಹೋರಿ ಮೇಲೆ ಚಿರತೆ ದಾಳಿ

Revenue Minister Byre Gowda’s progress review meeting at Kalaburagi

Kalaburagi: ಕಂದಾಯ ಸಚಿವ ಕೃಷ್ಣ ಬೈರೇಗೌಡ ಪ್ರಗತಿ ಪರಿಶೀಲನಾ ಸಭೆ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

1-eqwwewq

Maharashtra ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ಸುಜಾತಾ ಸೌನಿಕ್

Agriculture ಹಿರೇಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

Agriculture ಹೀರೆಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

1-sadasd

Harangi ಹಿನ್ನೀರಿನಲ್ಲಿ ಈಜಲು ತೆರಳಿದ್ದ ಪ್ರವಾಸಿಗ ನೀರು ಪಾಲು

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ

1-asdsad

Election; ಧಾರವಾಡ ಕೆಎಂಎಫ್ ಗೆ 9 ಮಂದಿ ನಿರ್ದೇಶಕರ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.