ಕ್ರಿಪ್ಟೋಗೆ ಮಾನ್ಯತೆ ನೀಡುವುದಿಲ್ಲ: ಕೇಂದ್ರ
Team Udayavani, Feb 4, 2022, 6:22 AM IST
ಹೊಸದಿಲ್ಲಿ: ದೇಶದಲ್ಲಿ ಕ್ರಿಪ್ಟೋ ಕರೆನ್ಸಿಗೆ ಹಾಲಿ ಇರುವ ಕರೆನ್ಸಿ ನೋಟುಗಳಿಗೆ ಇರುವ ಮಾನ್ಯತೆಯನ್ನು ನೀಡಲಾಗುವುದಿಲ್ಲ.
ಹೀಗೆಂದು ಕೇಂದ್ರ ಹಣಕಾಸು ಕಾರ್ಯದರ್ಶಿ ಟಿ.ವಿ.ಸೋಮನಾಥ್ ಗುರುವಾರ ತಿಳಿಸಿದ್ದಾರೆ.
ಗುರುವಾರ ಸಂದ ರ್ಶನವೊಂದರಲ್ಲಿ ಮಾತನಾಡಿದ ಅವರು, ಖಾಸಗಿ ಸಂಸ್ಥೆಗಳಿಂದ ಚಲಾವಣೆಯಲ್ಲಿ ಇರುವ ಕ್ರಿಪ್ಟೋ ಕರೆನ್ಸಿಗೆ ಮಾನ್ಯತೆ ನೀಡುವ ಇರಾದೆ ಸರಕಾರಕ್ಕೆ ಇಲ್ಲವೆಂದು ಹೇಳಿದ್ದಾರೆ.
ಚಿನ್ನ, ಬೆಳ್ಳಿ, ವಜ್ರದಂತೆ ಕ್ರಿಪ್ರೋ ಕರೆನ್ಸಿ ಕೂಡ ಒಂದು ಬೆಲೆ ಬಾಳುವ ವಸ್ತು ಎಂದು ಪರಿಗಣಿಸಲಾಗುತ್ತದೆ ಎಂದರು. ಇದೇ ವೇಳೆ, ಶೇ.30ರಷ್ಟು ತೆರಿಗೆ ವಿಧಿಸುವ ಪ್ರಸ್ತಾವದಿಂದ 1 ಲಕ್ಷ ಕೋಟಿ ರೂ. ವರೆಗೆ ತೆರಿಗೆ ಸಂಗ್ರಹವಾಗುವ ಸಾಧ್ಯತೆ ಇದೆ ಎಂದು ಸಿಬಿಡಿಟಿ ಅಧ್ಯಕ್ಷ ಜೆ.ಬಿ.ಮೊಹಾಪಾತ್ರಾ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kerala: ಆ್ಯಂಬುಲೆನ್ಸ್ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್ ರದ್ದು!
Anmol Bishnoi: ಅಮೆರಿಕದಲ್ಲಿ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ಣೋಯ್ ಬಂಧನ
Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ
ಹೋಮ್ ವರ್ಕ್ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ
AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ ಕೇಜ್ರಿವಾಲ್ ಆಪ್ತ ಕೈಲಾಶ್ ಗೆಹ್ಲೋಟ್!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.